Skip to content
ThuthiThuthiThuthi
Romans · chapter 4 · verse 7

Romans 4:7 in Kannada

ಹೇಗಂ ದರೆ--ಯಾರ ಅಪರಾಧಗಳು ಕ್ಷಮಿಸಲ್ಪಟ್ಟಿವೆಯೋ ಯಾರ ಪಾಪಗಳು ಮುಚ್ಚಿವೆಯೋ ಅವರೇ ಧನ್ಯರು;

Hegam dare--yaara aparaadhagalu kshamisalpattiveyo yaara paapagalu muchchiveyo avare dhanyaru;

Romans 4:7 in English

King James Version (KJV)
[Saying], Blessed [are] they whose iniquities are forgiven, and whose sins are covered.
World English Bible (WEB)
“Blessed are they whose iniquities are forgiven, whose sins are covered.
American Standard Version (ASV)
[saying], Blessed are they whose iniquities are forgiven, And whose sins are covered.
Bible in Basic English (BBE)
Happy are those who have forgiveness for their wrongdoing, and whose sins are covered.
Darby Translation (DBY)
Blessed [they] whose lawlessnesses have been forgiven, and whose sins have been covered:
Webster's Bible (WBS)
[Saying] , Blessed [are] they whose iniquities are forgiven, and whose sins are covered.
Young's Literal Translation (YLT)
'Happy they whose lawless acts were forgiven, and whose sins were covered;

Read in context

  1. 5ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಭಕ್ತಿಹೀನರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆ ಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವದು.
  2. 6ದೇವರು ಯಾವನನ್ನು ಕ್ರಿಯೆ ಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ.
  3. 7ಹೇಗಂ ದರೆ--ಯಾರ ಅಪರಾಧಗಳು ಕ್ಷಮಿಸಲ್ಪಟ್ಟಿವೆಯೋ ಯಾರ ಪಾಪಗಳು ಮುಚ್ಚಿವೆಯೋ ಅವರೇ ಧನ್ಯರು;
  4. 8ಕರ್ತನು ಯಾವನ ಪಾಪವನ್ನು ಲೆಕ್ಕಕ್ಕೆ ತರುವ ದಿಲ್ಲವೋ ಆ ಮನುಷ್ಯನೇ ಧನ್ಯನು ಎಂಬದು.
  5. 9ಈ ಧನ್ಯತೆಯು ಸುನ್ನತಿಯಿದ್ದವರಿಗೆ ಮಾತ್ರವೋ? ಇಲ್ಲವೆ ಸುನ್ನತಿಯಿಲ್ಲದವರಿಗೂ ಆಗುತ್ತದೋ? ಯಾಕಂದರೆ ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತೆಂಬದಾಗಿ ನಾವು ಹೇಳುತ್ತೇವಲ್ಲಾ.
Read all of Romans 4

Cross references

Original words (Greek)

Romans 4:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.