Skip to content
ThuthiThuthiThuthi
Romans · chapter 4 · verse 8

Romans 4:8 in Kannada

ಕರ್ತನು ಯಾವನ ಪಾಪವನ್ನು ಲೆಕ್ಕಕ್ಕೆ ತರುವ ದಿಲ್ಲವೋ ಆ ಮನುಷ್ಯನೇ ಧನ್ಯನು ಎಂಬದು.

Kartanu yaavana paapavannu lekkakke taruva dillavo aa manushyane dhanyanu embadu.

Romans 4:8 in English

King James Version (KJV)
Blessed [is] the man to whom the Lord will not impute sin.
World English Bible (WEB)
Blessed is the man whom the Lord will by no means charge with sin.”
American Standard Version (ASV)
Blessed is the man to whom the Lord will not reckon sin.
Bible in Basic English (BBE)
Happy is the man against whom no sin is recorded by the Lord.
Darby Translation (DBY)
blessed [the] man to whom [the] Lord shall not at all reckon sin.
Webster's Bible (WBS)
Blessed [is] the man to whom the Lord will not impute sin.
Young's Literal Translation (YLT)
happy the man to whom the Lord may not reckon sin.'

Read in context

  1. 6ದೇವರು ಯಾವನನ್ನು ಕ್ರಿಯೆ ಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ.
  2. 7ಹೇಗಂ ದರೆ--ಯಾರ ಅಪರಾಧಗಳು ಕ್ಷಮಿಸಲ್ಪಟ್ಟಿವೆಯೋ ಯಾರ ಪಾಪಗಳು ಮುಚ್ಚಿವೆಯೋ ಅವರೇ ಧನ್ಯರು;
  3. 8ಕರ್ತನು ಯಾವನ ಪಾಪವನ್ನು ಲೆಕ್ಕಕ್ಕೆ ತರುವ ದಿಲ್ಲವೋ ಆ ಮನುಷ್ಯನೇ ಧನ್ಯನು ಎಂಬದು.
  4. 9ಈ ಧನ್ಯತೆಯು ಸುನ್ನತಿಯಿದ್ದವರಿಗೆ ಮಾತ್ರವೋ? ಇಲ್ಲವೆ ಸುನ್ನತಿಯಿಲ್ಲದವರಿಗೂ ಆಗುತ್ತದೋ? ಯಾಕಂದರೆ ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತೆಂಬದಾಗಿ ನಾವು ಹೇಳುತ್ತೇವಲ್ಲಾ.
  5. 10ಹಾಗಾದರೆ ಅದು ಯಾವಾಗ ಎಣಿಸಲ್ಪಟ್ಟಿತು? ಅವನಿಗೆ ಸುನ್ನತಿಯಾದ ಮೇಲೆಯೋ? ಸುನ್ನತಿಯಾಗು ವದಕ್ಕೆ ಮೊದಲೋ? ಸುನ್ನತಿಯಾದ ಮೇಲೆ ಅಲ್ಲ, ಸುನ್ನತಿಯಾಗುವದಕ್ಕೆ ಮೊದಲೇ ಎಣಿಸಲ್ಪಟ್ಟಿತು.
Read all of Romans 4

Cross references

Original words (Greek)

Romans 4:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.