Skip to content
ThuthiThuthiThuthi
Romans · chapter 4 · verse 9

Romans 4:9 in Kannada

ಈ ಧನ್ಯತೆಯು ಸುನ್ನತಿಯಿದ್ದವರಿಗೆ ಮಾತ್ರವೋ? ಇಲ್ಲವೆ ಸುನ್ನತಿಯಿಲ್ಲದವರಿಗೂ ಆಗುತ್ತದೋ? ಯಾಕಂದರೆ ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತೆಂಬದಾಗಿ ನಾವು ಹೇಳುತ್ತೇವಲ್ಲಾ.

Ee dhanyateyu sunnatiyiddavarige maatravo? Illave sunnatiyilladavarigoo aaguttado? Yaakandare abrahaamana lekkakke avana nambikeye neetiyendu enisalpattitembadaagi naavu heluttevallaa.

Romans 4:9 in English

King James Version (KJV)
[Cometh] this blessedness then upon the circumcision [only], or upon the uncircumcision also? for we say that faith was reckoned to Abraham for righteousness.
World English Bible (WEB)
Is this blessing then pronounced only on the circumcised, or on the uncircumcised also? For we say that faith was accounted to Abraham for righteousness.
American Standard Version (ASV)
Is this blessing then pronounced upon the circumcision, or upon the uncircumcision also? for we say, To Abraham his faith was reckoned for righteousness.
Bible in Basic English (BBE)
Is this blessing, then, for the circumcision only, or in the same way for those who have not circumcision? for we say that the faith of Abraham was put to his account as righteousness.
Darby Translation (DBY)
[Does] this blessedness then [rest] on the circumcision, or also on the uncircumcision? For we say that faith has been reckoned to Abraham as righteousness.
Webster's Bible (WBS)
[Cometh] this blessedness then upon the circumcision [only] , or upon the uncircumcision also? For we say that faith was reckoned to Abraham for righteousness.
Young's Literal Translation (YLT)
[Is] this happiness, then, upon the circumcision, or also upon the uncircumcision — for we say that the faith was reckoned to Abraham — to righteousness?

Read in context

  1. 7ಹೇಗಂ ದರೆ--ಯಾರ ಅಪರಾಧಗಳು ಕ್ಷಮಿಸಲ್ಪಟ್ಟಿವೆಯೋ ಯಾರ ಪಾಪಗಳು ಮುಚ್ಚಿವೆಯೋ ಅವರೇ ಧನ್ಯರು;
  2. 8ಕರ್ತನು ಯಾವನ ಪಾಪವನ್ನು ಲೆಕ್ಕಕ್ಕೆ ತರುವ ದಿಲ್ಲವೋ ಆ ಮನುಷ್ಯನೇ ಧನ್ಯನು ಎಂಬದು.
  3. 9ಈ ಧನ್ಯತೆಯು ಸುನ್ನತಿಯಿದ್ದವರಿಗೆ ಮಾತ್ರವೋ? ಇಲ್ಲವೆ ಸುನ್ನತಿಯಿಲ್ಲದವರಿಗೂ ಆಗುತ್ತದೋ? ಯಾಕಂದರೆ ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತೆಂಬದಾಗಿ ನಾವು ಹೇಳುತ್ತೇವಲ್ಲಾ.
  4. 10ಹಾಗಾದರೆ ಅದು ಯಾವಾಗ ಎಣಿಸಲ್ಪಟ್ಟಿತು? ಅವನಿಗೆ ಸುನ್ನತಿಯಾದ ಮೇಲೆಯೋ? ಸುನ್ನತಿಯಾಗು ವದಕ್ಕೆ ಮೊದಲೋ? ಸುನ್ನತಿಯಾದ ಮೇಲೆ ಅಲ್ಲ, ಸುನ್ನತಿಯಾಗುವದಕ್ಕೆ ಮೊದಲೇ ಎಣಿಸಲ್ಪಟ್ಟಿತು.
  5. 11ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು.
Read all of Romans 4

Cross references

Original words (Greek)

Romans 4:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.