Romans · chapter 5 · verse 11
Romans 5:11 in Kannada
ಇಷ್ಟು ಮಾತ್ರವಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಈಗ ಸಮಾಧಾನ ಹೊಂದಿದವರಾಗಿ ಆತನ ಮುಖಾಂತರ ನಾವು ಸಹ ದೇವರಲ್ಲಿ ಹರ್ಷಗೊಳ್ಳುತ್ತೇವೆ.
Ishtu maatravallade namma kartanaada yesu kristana moolaka eega samaadhaana hondidavaraagi aatana mukhaantara naavu saha devaralli harshagollutteve.
Romans 5:11 in English
- King James Version (KJV)
- And not only [so], but we also joy in God through our Lord Jesus Christ, by whom we have now received the atonement.
- World English Bible (WEB)
- Not only so, but we also rejoice in God through our Lord Jesus Christ, through whom we have now received the reconciliation.
- American Standard Version (ASV)
- and not only so, but we also rejoice in God through our Lord Jesus Christ, through whom we have now received the reconciliation.
- Bible in Basic English (BBE)
- And not only so, but we have joy in God through our Lord Jesus Christ, through whom we are now at peace with God.
- Darby Translation (DBY)
- And not only [that], but [we are] making our boast in God, through our Lord Jesus Christ, through whom now we have received the reconciliation.
- Webster's Bible (WBS)
- And not only [so] , but we also joy in God, through our Lord Jesus Christ, by whom we have now received the atonement.
- Young's Literal Translation (YLT)
- And not only [so], but we are also boasting in God, through our Lord Jesus Christ, through whom now we did receive the reconciliation;
Read in context
- 9ಈಗ ನಾವು ಆತನ ರಕ್ತದಿಂದ ನೀತಿವಂತ ರಾಗಿರಲಾಗಿ ಬರುವ ಕೋಪದಿಂದ ಆತನ ಮೂಲಕ ರಕ್ಷಿಸಲ್ಪಡುವದು ಮತ್ತೂ ನಿಶ್ಚಯವಲ್ಲವೇ.
- 10ವೈರಿ ಗಳಾಗಿದ್ದ ನಾವು ದೇವರ ಮಗನ ಮರಣದ ಮೂಲಕ ಆತನೊಂದಿಗೆ ಸಮಾಧಾನವಾಗಿದ್ದರೆ ಸಮಾಧಾನವಾದ ನಮಗೆ ಆತನ ಜೀವದಿಂದ ರಕ್ಷಣೆಯಾಗುವದು ಮತ್ತೂ ನಿಶ್ಚಯವಲ್ಲವೇ.
- 11ಇಷ್ಟು ಮಾತ್ರವಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಈಗ ಸಮಾಧಾನ ಹೊಂದಿದವರಾಗಿ ಆತನ ಮುಖಾಂತರ ನಾವು ಸಹ ದೇವರಲ್ಲಿ ಹರ್ಷಗೊಳ್ಳುತ್ತೇವೆ.
- 12ಈ ವಿಷಯ ಹೇಗಂದರೆ, ಒಬ್ಬ ಮನುಷ್ಯ ನಿಂದಲೇ ಪಾಪವೂ ಪಾಪದಿಂದ ಮರಣವೂ ಲೋಕ ದೊಳಗೆ ಸೇರಿದವು; ಎಲ್ಲರೂ ಪಾಪಮಾಡಿದ್ದರಿಂದ ಮರಣವು ಹೀಗೆ ಎಲ್ಲರಲ್ಲಿಯೂ ವ್ಯಾಪಿಸಿತು.
- 13(ನ್ಯಾಯಪ್ರಮಾಣವು ಕೊಡಲ್ಪಡುವ ತನಕ ಪಾಪವು ಲೋಕದಲ್ಲಿತ್ತು; ಆದರೆ ನ್ಯಾಯಪ್ರಮಾಣ ವಿಲ್ಲದಿರುವಾಗ ಪಾಪವು ಲೆಕ್ಕಕ್ಕೆ ಬರುವದಿಲ್ಲ.
Cross references
- 2 Corinthians 5:18–19 2 ಕೊರಿಂಥದವರಿಗೆ 5:18–19ಎಲ್ಲವುಗಳು ದೇವರವುಗಳಾಗಿವೆ; ಆತನು ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನದ ವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ. ಅದೇನಂದರೆ, ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿ ಕೊಳ್ಳುತ್ತಿದ್ದನೆಂಬದೇ; ಆ ಸಮಾಧಾನದ ವಾಕ್ಯವನ್ನು ನಮ್ಮ ವಶಕ್ಕೆ ಕೊಟ್ಟಿದ್ದಾನೆ.
- Romans 5:10 ರೋಮಾಪುರದವರಿಗೆ 5:10ವೈರಿ ಗಳಾಗಿದ್ದ ನಾವು ದೇವರ ಮಗನ ಮರಣದ ಮೂಲಕ ಆತನೊಂದಿಗೆ ಸಮಾಧಾನವಾಗಿದ್ದರೆ ಸಮಾಧಾನವಾದ ನಮಗೆ ಆತನ ಜೀವದಿಂದ ರಕ್ಷಣೆಯಾಗುವದು ಮತ್ತೂ ನಿಶ್ಚಯವಲ್ಲವೇ.
- Isaiah 61:10 ಯೆಶಾಯ 61:10ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
- Philippians 4:4 ಫಿಲಿಪ್ಪಿಯವರಿಗೆ 4:4ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ; ಸಂತೋಷಪಡಿರಿ ಎಂದು ನಾನು ತಿರಿಗಿ ಹೇಳುತ್ತೇನೆ.
- Habakkuk 3:17–18 ಹಬಕ್ಕೂಕ 3:17–18ಅಂಜೂರದ ಮರವು ಚಿಗುರ ದಿದ್ದರೂ ದ್ರಾಕ್ಷೇಬಳ್ಳಿಗಳಲ್ಲಿ ಹಣ್ಣು ಇಲ್ಲದಿದ್ದರೂ ಎಣ್ಣೇ ಮರಗಳ ಉತ್ಪತ್ತಿಯು ನಿಂತುಹೋದರೂ ಹೊಲಗಳು ಆಹಾರ ಕೊಡದಿದ್ದರೂ ಹಟ್ಟಿಯೊಳಗಿಂದ ಮಂದೆಗಳು ಕಡಿದು ಬಿಡಲ್ಪಟ್ಟಿದ್ದರೂ ಗೋದಲಿಗಳಲ್ಲಿ ಮಂದೆ ಇಲ್ಲದಿದ್ದರೂ ನಾನು ಕರ್ತನಲ್ಲಿ ಸಂತೋಷಿ ಸುವೆನು, ನನ್ನ ರಕ್ಷಣೆಯ ದೇವರಲ್ಲಿ ಉಲ್ಲಾಸಪಡು ವೆನು.ಕರ್ತನಾದ ದೇವರು ನನ್ನ ಬಲವಾಗಿದ್ದಾನೆ. ಆತನು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ ನನ್ನ ಉನ್ನತ ಸ್ಥಳಗಳಲ್ಲಿ ನಾನು ನಡೆಯುವಂತೆ ಆತನು ಮಾಡುವನು. ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು: ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.
- Colossians 2:6 ಕೊಲೊಸ್ಸೆಯವರಿಗೆ 2:6ಆದದರಿಂದ ನೀವು ಕರ್ತನಾದ ಕ್ರಿಸ್ತ ಯೇಸುವನ್ನು ಅಂಗೀಕರಿಸಿದಂತೆಯೇ ಆತನಲ್ಲಿದ್ದವರಾಗಿ ನಡೆದು ಕೊಳ್ಳಿರಿ.
- Galatians 4:9 ಗಲಾತ್ಯದವರಿಗೆ 4:9ಈಗಲಾದರೋ ನೀವು ದೇವರನ್ನು ತಿಳುಕೊಂಡಿ ದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ತಿಳುಕೊಂಡಿದ್ದಾನೆ; ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲ ಪಾಠಗಳಿಗೆ ಮತ್ತೂ ಅಧೀನರಾಗ ಬೇಕೆಂದು ಅಪೇಕ್ಷಿಸಿ ಪುನಃ ಅವುಗಳಿಗೆ ನೀವು ತಿರುಗಿಕೊಳ್ಳುವದು ಹೇಗೆ?
- Psalm 149:2 ಕೀರ್ತನೆಗಳು 149:2ಇಸ್ರಾಯೇಲು ತನ್ನನ್ನು ಉಂಟುಮಾಡಿದಾತನಲ್ಲಿ ಸಂತೋಷಿಸಲಿ; ಚೀಯೋನಿನ ಮಕ್ಕಳು ತಮ್ಮ ಅರಸನಲ್ಲಿ ಉಲ್ಲಾಸಿಸಲಿ.
- Philippians 3:3 ಫಿಲಿಪ್ಪಿಯವರಿಗೆ 3:3ಆತ್ಮದಲ್ಲಿ ದೇವರನ್ನು ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಸಂತೋಷಿಸುವವರೂ ಶರೀರದಲ್ಲಿ ಭರವಸೆಯಿಲ್ಲದವರೂ ಆದ ನಾವೇ ಸುನ್ನತಿಯವರಾಗಿ ದ್ದೇವೆ.
- Psalm 43:4 ಕೀರ್ತನೆಗಳು 43:4ಆಗ ದೇವರ ಬಲಿಪೀಠದ ಬಳಿಗೂ ನನ್ನ ಅಧಿಕ ಸಂತೋಷವಾದ ದೇವರ ಬಳಿಗೂ ಬಂದು ಹೌದು, ಕಿನ್ನರಿಯಿಂದ, ನನ್ನ ದೇವರಾದ ಓ ದೇವರೇ, ನಿನ್ನನ್ನು ಕೊಂಡಾಡುವೆನು.ಓ ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ಇನ್ನೂ ಕೊಂಡಾಡುವೆನು.
- 1 Peter 1:8 1 ಪೇತ್ರನು 1:8ನೀವು ಆತನನ್ನು ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ; ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.
Original words (Greek)
- And · G1161δέ dé
- not · G3756οὐ ou
- only · G3440μόνον mónon
- but · G235ἀλλά allá
- we · G2744καυχάομαι kaucháomai
- also · G2532καί kaí
- joy · G2744καυχάομαι kaucháomai
- in · G1722ἐν en
- God · G2316θεός theós
- through · G1223διά diá
- our · G2257ἡμῶν hēmōn
- Lord · G2962κύριος kýrios
- Jesus · G2424Ἰησοῦς Iēsoûs
- Christ · G5547Χριστός Christós
- by · G1223διά diá
- whom · G3739ὅς hós
- have · G2983λαμβάνω lambánō
- now · G3568νῦν nŷn
- received · G2983λαμβάνω lambánō
- atonement · G2643καταλλαγή katallagḗ