Romans · chapter 5 · verse 13
Romans 5:13 in Kannada
(ನ್ಯಾಯಪ್ರಮಾಣವು ಕೊಡಲ್ಪಡುವ ತನಕ ಪಾಪವು ಲೋಕದಲ್ಲಿತ್ತು; ಆದರೆ ನ್ಯಾಯಪ್ರಮಾಣ ವಿಲ್ಲದಿರುವಾಗ ಪಾಪವು ಲೆಕ್ಕಕ್ಕೆ ಬರುವದಿಲ್ಲ.
(nyaayapramaanavu kodalpaduva tanaka paapavu lokadallittu; aadare nyaayapramaana villadiruvaaga paapavu lekkakke baruvadilla.
Romans 5:13 in English
- King James Version (KJV)
- (For until the law sin was in the world: but sin is not imputed when there is no law.
- World English Bible (WEB)
- For until the law, sin was in the world; but sin is not charged when there is no law.
- American Standard Version (ASV)
- for until the law sin was in the world; but sin is not imputed when there is no law.
- Bible in Basic English (BBE)
- Because, till the law came, sin was in existence, but sin is not put to the account of anyone when there is no law to be broken.
- Darby Translation (DBY)
- (for until law sin was in [the] world; but sin is not put to account when there is no law;
- Webster's Bible (WBS)
- For until the law, sin was in the world: but sin is not imputed when there is no law.
- Young's Literal Translation (YLT)
- for till law sin was in the world: and sin is not reckoned when there is not law;
Read in context
- 11ಇಷ್ಟು ಮಾತ್ರವಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಈಗ ಸಮಾಧಾನ ಹೊಂದಿದವರಾಗಿ ಆತನ ಮುಖಾಂತರ ನಾವು ಸಹ ದೇವರಲ್ಲಿ ಹರ್ಷಗೊಳ್ಳುತ್ತೇವೆ.
- 12ಈ ವಿಷಯ ಹೇಗಂದರೆ, ಒಬ್ಬ ಮನುಷ್ಯ ನಿಂದಲೇ ಪಾಪವೂ ಪಾಪದಿಂದ ಮರಣವೂ ಲೋಕ ದೊಳಗೆ ಸೇರಿದವು; ಎಲ್ಲರೂ ಪಾಪಮಾಡಿದ್ದರಿಂದ ಮರಣವು ಹೀಗೆ ಎಲ್ಲರಲ್ಲಿಯೂ ವ್ಯಾಪಿಸಿತು.
- 13(ನ್ಯಾಯಪ್ರಮಾಣವು ಕೊಡಲ್ಪಡುವ ತನಕ ಪಾಪವು ಲೋಕದಲ್ಲಿತ್ತು; ಆದರೆ ನ್ಯಾಯಪ್ರಮಾಣ ವಿಲ್ಲದಿರುವಾಗ ಪಾಪವು ಲೆಕ್ಕಕ್ಕೆ ಬರುವದಿಲ್ಲ.
- 14ಆದರೂ ಆದಾಮನಿಂದ ಮೋಶೆಯವರೆಗೂ ಮರಣದ ಆಳಿಕೆಯು ನಡೆಯುತ್ತಿತ್ತು. ಆದಾಮನ ಆ ಅತಿಕ್ರಮಣಕ್ಕೆ ಸಮಾನವಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ ಅದು ನಡೆಯುತ್ತಿತ್ತು. ಆ ಆದಾಮನು ಬರಬೇಕಾದ ಒಬ್ಬಾತನಿಗೆ ಸೂಚನೆ ಯಾಗಿದ್ದಾನೆ.
- 15ಆದರೆ ಆ ಅಪರಾಧವು ಇದ್ದಂತೆ ಉಚಿತವಾದ ದಾನವು ಇರುವದಿಲ್ಲ; ಹೇಗಂದರೆ ಆ ಒಬ್ಬನ ಅಪ ರಾಧದಿಂದ ಎಲ್ಲಾ ಮನುಷ್ಯರು ಸತ್ತವರಾಗಿದ್ದರೆ ದೇವರ ಕೃಪೆಯೂ ಯೇಸು ಕ್ರಿಸ್ತನೆಂಬ ಈ ಒಬ್ಬ ಮನುಷ್ಯನ ಕೃಪೆಯಿಂದಾದ ದಾನವೂ ಅನೇಕರಿಗೆ ಹೇರಳವಾಗಿ ದೊರೆಯುವದು ಮತ್ತೂ ನಿಶ್ಚಯವಲ್ಲವೇ.
Cross references
- Romans 4:15 ರೋಮಾಪುರದವರಿಗೆ 4:15ನ್ಯಾಯಪ್ರಮಾಣವು ದೇವರ ಕೋಪಕ್ಕೆ ಗುರಿಮಾಡುವಂಥದ್ದು. ನ್ಯಾಯಪ್ರಮಾಣವಿಲ್ಲದ ಪಕ್ಷ ದಲ್ಲಿ ಆಜ್ಞಾತಿಕ್ರಮಣವೂ ಇಲ್ಲ;
- 1 Corinthians 15:56 1 ಕೊರಿಂಥದವರಿಗೆ 15:56ಮರಣದ ಕೊಂಡಿ ಪಾಪವೇ; ಪಾಪದ ಬಲವು ನ್ಯಾಯಪ್ರಮಾಣವೇ.
- 1 John 3:4 1 ಯೋಹಾನನು 3:4ಪಾಪಮಾಡುವವನು ನ್ಯಾಯಪ್ರಮಾಣವನ್ನು ವಿಾರುವವನಾಗಿದ್ದಾನೆ; ಯಾಕಂದರೆ ನ್ಯಾಯ ಪ್ರಮಾಣವನ್ನು ವಿಾರುವದೇ ಪಾಪ.
- Genesis 4:7–11 ಆದಿಕಾಂಡ 4:7–11ನೀನು ಒಳ್ಳೆಯದನ್ನು ಮಾಡಿದರೆ ಅಂಗೀಕರಿಸಲ್ಪಡುವದಿಲ್ಲವೇ? ನೀನು ಒಳ್ಳೆಯದನ್ನು ಮಾಡದೆ ಹೋದರೆ ಪಾಪವು ಬಾಗಲಲ್ಲಿ ಹೊಂಚಿ ಕೊಂಡಿರುವದು; ನಿನ್ನ ಮೇಲೆ ಅದಕ್ಕೆ ಆಶೆ ಇರುವದು, ನೀನು ಅದನ್ನು ಆಳಬೇಕು ಎಂದು ಹೇಳಿದನು. ಆಗ ಕಾಯಿನನು ತನ್ನ ಸಹೋದರನಾದ ಹೇಬೆಲನ ಸಂಗಡ ಮಾತನಾಡಿದನು; ತರುವಾಯ ಆದದ್ದೇ ನಂದರೆ, ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ಸಹೋದರನಾದ ಹೇಬೆಲನಿಗೆ ವಿರುದ್ಧವಾಗಿ ಎದ್ದು ಅವನನ್ನು ಕೊಂದುಹಾಕಿದನು. ಆಗ ಕರ್ತನು ಕಾಯಿನನಿಗೆ--ನಿನ್ನ ಸಹೋದರ ನಾದ ಹೇಬೆಲನು ಎಲ್ಲಿ ಅಂದನು. ಅದಕ್ಕವನು-- ನಾನು ಅರಿಯೆನು; ನನ್ನ ಸಹೋದರನನ್ನು ನಾನು ಕಾಯುವವನೋ ಅಂದನು. ಆತನು--ನೀನು ಮಾಡಿದ್ದೇನು? ನಿನ್ನ ಸಹೋದರನ ರಕ್ತದ ಸ್ವರವು ಭೂಮಿಯಿಂದ ನನ್ನನ್ನು ಕೂಗುತ್ತದೆ. ಆದದರಿಂದ ಈಗ ನಿನ್ನ ಕೈಯಿಂದ ನಿನ್ನ ಸಹೋದರನ ರಕ್ತವನ್ನು ಕುಡಿಯುವದಕ್ಕೆ ತನ್ನ ಬಾಯನ್ನು ತೆರೆದ ಭೂಮಿಯ ದೆಸೆಯಿಂದ ನೀನು ಶಪಿಸಲ್ಪಟ್ಟವನಾದಿ.
- Genesis 38:10 ಆದಿಕಾಂಡ 38:10ಅವನು ಮಾಡಿದ್ದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿರಲಿ ಲ್ಲವಾದದ್ದರಿಂದ ಆತನು ಇವನನ್ನೂ ಸಾಯಿಸಿದನು.
- Genesis 38:7 ಆದಿಕಾಂಡ 38:7ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಕರ್ತನ ದೃಷ್ಟಿಯಲ್ಲಿ ದುಷ್ಟನಾಗಿದ್ದದರಿಂದ ಕರ್ತನು ಅವನನ್ನು ಸಾಯಿಸಿದನು.
- Genesis 6:5–6 ಆದಿಕಾಂಡ 6:5–6ಮನುಷ್ಯನ ದುಷ್ಟತ್ವವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳ ಕಲ್ಪನೆಗಳೆಲ್ಲಾ ಯಾವಾಗಲೂ ಬರೀ ಕೆಟ್ಟವುಗಳೆಂದೂ ದೇವರು ನೋಡಿದನು. ಕರ್ತನು ಭೂಮಿಯ ಮೇಲೆ ಮನುಷ್ಯನನ್ನು ಉಂಟುಮಾಡಿದ್ದಕ್ಕೋಸ್ಕರ ಪಶ್ಚಾತ್ತಾಪ ಪಟ್ಟು ತನ್ನ ಹೃದಯದಲ್ಲಿ ನೊಂದುಕೊಂಡನು.
- Genesis 18:20 ಆದಿಕಾಂಡ 18:20ಕರ್ತನು--ಸೊದೋಮ್ ಗೊಮೋರಗಳ ಕೂಗು ದೊಡ್ಡದಾಗಿರುವದರಿಂದಲೂ ಅವರ ಪಾಪವು ಘೋರವಾಗಿರುವದರಿಂದಲೂ
- Genesis 19:4 ಆದಿಕಾಂಡ 19:4ಆದರೆ ಅವರು ಮಲಗುವದಕ್ಕಿಂತ ಮುಂಚೆ ಸೊದೋಮ್ ಪಟ್ಟಣದ ಜನರು, ಹುಡುಗರು ಮೊದಲುಗೊಂಡು ಮುದುಕರ ವರೆಗೆ ಜನರೆಲ್ಲಾ ಪ್ರತಿಯೊಂದು ಮೂಲೆಯಿಂದ ಕೂಡಿ ಮನೆಯನ್ನು ಸುತ್ತಿಕೊಂಡರು.
- Genesis 8:21 ಆದಿಕಾಂಡ 8:21ಆಗ ಕರ್ತನಿಗೆ ಅದರ ಸುವಾಸನೆಯು ಗಮಗಮಿಸಲು ತನ್ನ ಹೃದಯದಲ್ಲಿ--ಇನ್ನು ಮೇಲೆ ನಾನು ಮನುಷ್ಯನಿಗೋಸ್ಕರ ಭೂಮಿಯನ್ನು ಶಪಿಸುವ ದಿಲ್ಲ; ಯಾಕಂದರೆ ಮನುಷ್ಯನ ಹೃದಯದ ಕಲ್ಪನೆಯು ಅವನ ಚಿಕ್ಕತನದಿಂದಲೇ ಕೆಟ್ಟದ್ದು. ನಾನು ಈಗ ಮಾಡಿದ ಪ್ರಕಾರ ಇನ್ನು ಮೇಲೆ ಜೀವಿಗಳನ್ನೆಲ್ಲಾ ಸಂಹರಿಸುವದಿಲ್ಲ.ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.
- Genesis 13:13 ಆದಿಕಾಂಡ 13:13ಆದರೆ ಸೊದೋಮಿನ ಮನುಷ್ಯರು ದುಷ್ಟರೂ ಕರ್ತನ ದೃಷ್ಟಿಯಲ್ಲಿ ಬಹು ಪಾಪಿಷ್ಠರೂ ಆಗಿದ್ದರು.
- Genesis 6:11 ಆದಿಕಾಂಡ 6:11ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟು ಹೋಗಿದ್ದರು; ಭೂಮಿಯು ಬಲಾತ್ಕಾರದಿಂದ ತುಂಬಿತ್ತು.
Original words (Greek)
- For · G1063γάρ gár
- until · G891ἄχρι áchri
- law · G3551νόμος nómos
- sin · G266ἁμαρτία hamartía
- was · G2258ἦν ēn
- in · G1722ἐν en
- world · G2889κόσμος kósmos
- but · G1161δέ dé
- sin · G266ἁμαρτία hamartía
- is · G1677ἐλλογέω ellogéō
- not · G3756οὐ ou
- imputed · G1677ἐλλογέω ellogéō
- is · G5607ὤν ṓn
- no · G3361μή mḗ
- law · G3551νόμος nómos