Skip to content
ThuthiThuthiThuthi
Romans · chapter 5 · verse 15

Romans 5:15 in Kannada

ಆದರೆ ಆ ಅಪರಾಧವು ಇದ್ದಂತೆ ಉಚಿತವಾದ ದಾನವು ಇರುವದಿಲ್ಲ; ಹೇಗಂದರೆ ಆ ಒಬ್ಬನ ಅಪ ರಾಧದಿಂದ ಎಲ್ಲಾ ಮನುಷ್ಯರು ಸತ್ತವರಾಗಿದ್ದರೆ ದೇವರ ಕೃಪೆಯೂ ಯೇಸು ಕ್ರಿಸ್ತನೆಂಬ ಈ ಒಬ್ಬ ಮನುಷ್ಯನ ಕೃಪೆಯಿಂದಾದ ದಾನವೂ ಅನೇಕರಿಗೆ ಹೇರಳವಾಗಿ ದೊರೆಯುವದು ಮತ್ತೂ ನಿಶ್ಚಯವಲ್ಲವೇ.

Aadare aa aparaadhavu iddante uchitavaada daanavu iruvadilla; hegandare aa obbana apa raadhadinda ellaa manushyaru sattavaraagiddare devara krupeyoo yesu kristanemba ee obba manushyana krupeyindaada daanavoo anekarige heralavaagi doreyuvadu mattoo nishchayavallave.

Romans 5:15 in English

King James Version (KJV)
But not as the offence, so also [is] the free gift. For if through the offence of one many be dead, much more the grace of God, and the gift by grace, [which is] by one man, Jesus Christ, hath abounded unto many.
World English Bible (WEB)
But the free gift isn’t like the trespass. For if by the trespass of the one the many died, much more did the grace of God and the gift by the grace of the one man, Jesus Christ, abound to the many.
American Standard Version (ASV)
But not as the trespass, so also [is] the free gift. For if by the trespass of the one the many died, much more did the grace of God, and the gift by the grace of the one man, Jesus Christ, abound unto the many.
Bible in Basic English (BBE)
But the free giving of God is not like the wrongdoing of man. For if, by the wrongdoing of one man death came to numbers of men, much more did the grace of God, and the free giving by the grace of one man, Jesus Christ, come to men.
Darby Translation (DBY)
But [shall] not the act of favour [be] as the offence? For if by the offence of one the many have died, much rather has the grace of God, and the free gift in grace, which [is] by the one man Jesus Christ, abounded unto the many.
Webster's Bible (WBS)
But not as the offense, so also [is] the free gift. For if through the offense of one many are dead, much more the grace of God, and the gift by grace, [which is] by one man, Jesus Christ, hath abounded to many.
Young's Literal Translation (YLT)
But, not as the offence so also [is] the free gift; for if by the offence of the one the many did die, much more did the grace of God, and the free gift in grace of the one man Jesus Christ, abound to the many;

Read in context

  1. 13(ನ್ಯಾಯಪ್ರಮಾಣವು ಕೊಡಲ್ಪಡುವ ತನಕ ಪಾಪವು ಲೋಕದಲ್ಲಿತ್ತು; ಆದರೆ ನ್ಯಾಯಪ್ರಮಾಣ ವಿಲ್ಲದಿರುವಾಗ ಪಾಪವು ಲೆಕ್ಕಕ್ಕೆ ಬರುವದಿಲ್ಲ.
  2. 14ಆದರೂ ಆದಾಮನಿಂದ ಮೋಶೆಯವರೆಗೂ ಮರಣದ ಆಳಿಕೆಯು ನಡೆಯುತ್ತಿತ್ತು. ಆದಾಮನ ಆ ಅತಿಕ್ರಮಣಕ್ಕೆ ಸಮಾನವಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ ಅದು ನಡೆಯುತ್ತಿತ್ತು. ಆ ಆದಾಮನು ಬರಬೇಕಾದ ಒಬ್ಬಾತನಿಗೆ ಸೂಚನೆ ಯಾಗಿದ್ದಾನೆ.
  3. 15ಆದರೆ ಆ ಅಪರಾಧವು ಇದ್ದಂತೆ ಉಚಿತವಾದ ದಾನವು ಇರುವದಿಲ್ಲ; ಹೇಗಂದರೆ ಆ ಒಬ್ಬನ ಅಪ ರಾಧದಿಂದ ಎಲ್ಲಾ ಮನುಷ್ಯರು ಸತ್ತವರಾಗಿದ್ದರೆ ದೇವರ ಕೃಪೆಯೂ ಯೇಸು ಕ್ರಿಸ್ತನೆಂಬ ಈ ಒಬ್ಬ ಮನುಷ್ಯನ ಕೃಪೆಯಿಂದಾದ ದಾನವೂ ಅನೇಕರಿಗೆ ಹೇರಳವಾಗಿ ದೊರೆಯುವದು ಮತ್ತೂ ನಿಶ್ಚಯವಲ್ಲವೇ.
  4. 16ಇದಲ್ಲದೆ ಪಾಪಮಾಡಿದ ಆ ಒಬ್ಬನಿಂದಲೇ ಬಂದಂತೆ ಈ ದಾನವು ಬರಲಿಲ್ಲ; ಯಾಕಂದರೆ ಒಬ್ಬ ಮನುಷ್ಯನ ಅಪರಾಧದ ದೆಸೆಯಿಂದಲೇ ತೀರ್ಪು ಉಂಟಾಯಿತು. ಆದರೆ ಉಚಿತವಾದ ದಾನವು ಅನೇಕರ ಅಪರಾಧಗಳ ಕಾರಣದಿಂದ ಉಂಟಾಗಿ ನಿರ್ಣಯಿಸುವಂಥದ್ದಾಗಿದೆ.
  5. 17ಒಬ್ಬನ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಆಳಿದ್ದರೆ ಕೃಪೆಯನ್ನೂ ನೀತಿಯ ದಾನವನ್ನೂ ಹೇರಳವಾಗಿ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬನ ಮೂಲಕ ಜೀವದಲ್ಲಿ ಆಳುವದು ಮತ್ತೂ ನಿಶ್ಚಯವಲ್ಲವೇ).
Read all of Romans 5

Cross references

Original words (Greek)

Romans 5:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.