Skip to content
ThuthiThuthiThuthi
Romans · chapter 5 · verse 17

Romans 5:17 in Kannada

ಒಬ್ಬನ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಆಳಿದ್ದರೆ ಕೃಪೆಯನ್ನೂ ನೀತಿಯ ದಾನವನ್ನೂ ಹೇರಳವಾಗಿ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬನ ಮೂಲಕ ಜೀವದಲ್ಲಿ ಆಳುವದು ಮತ್ತೂ ನಿಶ್ಚಯವಲ್ಲವೇ).

Obbana aparaadhadinda maranavu untaagi aa obbana deseyindale aaliddare krupeyannoo neetiya daanavannoo heralavaagi hondidavaru yesu kristanemba ee obbana moolaka jeevadalli aaluvadu mattoo nishchayavallave).

Romans 5:17 in English

King James Version (KJV)
For if by one man’s offence death reigned by one; much more they which receive abundance of grace and of the gift of righteousness shall reign in life by one, Jesus Christ.)
World English Bible (WEB)
For if by the trespass of the one, death reigned through the one; so much more will those who receive the abundance of grace and of the gift of righteousness reign in life through the one, Jesus Christ.
American Standard Version (ASV)
For if, by the trespass of the one, death reigned through the one; much more shall they that receive the abundance of grace and of the gift of righteousness reign in life through the one, [even] Jesus Christ.
Bible in Basic English (BBE)
For, if by the wrongdoing of one, death was ruling through the one, much more will those to whom has come the wealth of grace and the giving of righteousness, be ruling in life through the one, even Jesus Christ.
Darby Translation (DBY)
For if by the offence of the one death reigned by the one, much rather shall those who receive the abundance of grace, and of the free gift of righteousness, reign in life by the one Jesus Christ:)
Webster's Bible (WBS)
For if by one man's offense death reigned by one; much more they who receive abundance of grace, and of the gift of righteousness, shall reign in life by one, Jesus Christ.
Young's Literal Translation (YLT)
for if by the offence of the one the death did reign through the one, much more those, who the abundance of the grace and of the free gift of the righteousness are receiving, in life shall reign through the one — Jesus Christ.

Read in context

  1. 15ಆದರೆ ಆ ಅಪರಾಧವು ಇದ್ದಂತೆ ಉಚಿತವಾದ ದಾನವು ಇರುವದಿಲ್ಲ; ಹೇಗಂದರೆ ಆ ಒಬ್ಬನ ಅಪ ರಾಧದಿಂದ ಎಲ್ಲಾ ಮನುಷ್ಯರು ಸತ್ತವರಾಗಿದ್ದರೆ ದೇವರ ಕೃಪೆಯೂ ಯೇಸು ಕ್ರಿಸ್ತನೆಂಬ ಈ ಒಬ್ಬ ಮನುಷ್ಯನ ಕೃಪೆಯಿಂದಾದ ದಾನವೂ ಅನೇಕರಿಗೆ ಹೇರಳವಾಗಿ ದೊರೆಯುವದು ಮತ್ತೂ ನಿಶ್ಚಯವಲ್ಲವೇ.
  2. 16ಇದಲ್ಲದೆ ಪಾಪಮಾಡಿದ ಆ ಒಬ್ಬನಿಂದಲೇ ಬಂದಂತೆ ಈ ದಾನವು ಬರಲಿಲ್ಲ; ಯಾಕಂದರೆ ಒಬ್ಬ ಮನುಷ್ಯನ ಅಪರಾಧದ ದೆಸೆಯಿಂದಲೇ ತೀರ್ಪು ಉಂಟಾಯಿತು. ಆದರೆ ಉಚಿತವಾದ ದಾನವು ಅನೇಕರ ಅಪರಾಧಗಳ ಕಾರಣದಿಂದ ಉಂಟಾಗಿ ನಿರ್ಣಯಿಸುವಂಥದ್ದಾಗಿದೆ.
  3. 17ಒಬ್ಬನ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಆಳಿದ್ದರೆ ಕೃಪೆಯನ್ನೂ ನೀತಿಯ ದಾನವನ್ನೂ ಹೇರಳವಾಗಿ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬನ ಮೂಲಕ ಜೀವದಲ್ಲಿ ಆಳುವದು ಮತ್ತೂ ನಿಶ್ಚಯವಲ್ಲವೇ).
  4. 18ಹೀಗಿರಲಾಗಿ ಒಬ್ಬನ ಅಪರಾಧದಿಂದಲೇ ಎಲ್ಲಾ ಮನುಷ್ಯರಿಗೆ ಅಪರಾಧ ನಿರ್ಣಯವು ಹೇಗೆ ಬಂತೋ ಹಾಗೆಯೇ ಒಬ್ಬನ ನೀತಿಯಿಂದಲೇ ಉಚಿತಾರ್ಥವಾದ ದಾನವು ಎಲ್ಲಾ ಮನುಷ್ಯರಿಗೆ ಜೀವದ ನೀತಿ ನಿರ್ಣಯಕ್ಕಾಗಿ ಬಂದಿತು.
  5. 19ಒಬ್ಬ ಮನುಷ್ಯನ ಅವಿಧೇಯತ್ವದಿಂದ ಅನೇಕರು ಹೇಗೆ ಪಾಪಿಗಳಾ ದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಅನೇಕರು ನೀತಿವಂತರಾಗುವರು.
Read all of Romans 5

Cross references

Original words (Greek)

Romans 5:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.