Skip to content
ThuthiThuthiThuthi
Romans · chapter 5 · verse 18

Romans 5:18 in Kannada

ಹೀಗಿರಲಾಗಿ ಒಬ್ಬನ ಅಪರಾಧದಿಂದಲೇ ಎಲ್ಲಾ ಮನುಷ್ಯರಿಗೆ ಅಪರಾಧ ನಿರ್ಣಯವು ಹೇಗೆ ಬಂತೋ ಹಾಗೆಯೇ ಒಬ್ಬನ ನೀತಿಯಿಂದಲೇ ಉಚಿತಾರ್ಥವಾದ ದಾನವು ಎಲ್ಲಾ ಮನುಷ್ಯರಿಗೆ ಜೀವದ ನೀತಿ ನಿರ್ಣಯಕ್ಕಾಗಿ ಬಂದಿತು.

Heegiralaagi obbana aparaadhadindale ellaa manushyarige aparaadha nirnayavu hege banto haageye obbana neetiyindale uchitaarthavaada daanavu ellaa manushyarige jeevada neeti nirnayakkaagi banditu.

Romans 5:18 in English

King James Version (KJV)
Therefore as by the offence of one [judgment came] upon all men to condemnation; even so by the righteousness of one [the free gift came] upon all men unto justification of life.
World English Bible (WEB)
So then as through one trespass, all men were condemned; even so through one act of righteousness, all men were justified to life.
American Standard Version (ASV)
So then as through one trespass [the judgment came] unto all men to condemnation; even so through one act of righteousness [the free gift came] unto all men to justification of life.
Bible in Basic English (BBE)
So then, as the effect of one act of wrongdoing was that punishment came on all men, even so the effect of one act of righteousness was righteousness of life for all men.
Darby Translation (DBY)
so then as [it was] by one offence towards all men to condemnation, so by one righteousness towards all men for justification of life.
Webster's Bible (WBS)
Therefore, as by the offense of one, [judgment came] upon all men to condemnation, even so by the righteousness of one [the free gift came] upon all men to justification of life.
Young's Literal Translation (YLT)
So, then, as through one offence to all men [it is] to condemnation, so also through one declaration of 'Righteous' [it is] to all men to justification of life;

Read in context

  1. 16ಇದಲ್ಲದೆ ಪಾಪಮಾಡಿದ ಆ ಒಬ್ಬನಿಂದಲೇ ಬಂದಂತೆ ಈ ದಾನವು ಬರಲಿಲ್ಲ; ಯಾಕಂದರೆ ಒಬ್ಬ ಮನುಷ್ಯನ ಅಪರಾಧದ ದೆಸೆಯಿಂದಲೇ ತೀರ್ಪು ಉಂಟಾಯಿತು. ಆದರೆ ಉಚಿತವಾದ ದಾನವು ಅನೇಕರ ಅಪರಾಧಗಳ ಕಾರಣದಿಂದ ಉಂಟಾಗಿ ನಿರ್ಣಯಿಸುವಂಥದ್ದಾಗಿದೆ.
  2. 17ಒಬ್ಬನ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಆಳಿದ್ದರೆ ಕೃಪೆಯನ್ನೂ ನೀತಿಯ ದಾನವನ್ನೂ ಹೇರಳವಾಗಿ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬನ ಮೂಲಕ ಜೀವದಲ್ಲಿ ಆಳುವದು ಮತ್ತೂ ನಿಶ್ಚಯವಲ್ಲವೇ).
  3. 18ಹೀಗಿರಲಾಗಿ ಒಬ್ಬನ ಅಪರಾಧದಿಂದಲೇ ಎಲ್ಲಾ ಮನುಷ್ಯರಿಗೆ ಅಪರಾಧ ನಿರ್ಣಯವು ಹೇಗೆ ಬಂತೋ ಹಾಗೆಯೇ ಒಬ್ಬನ ನೀತಿಯಿಂದಲೇ ಉಚಿತಾರ್ಥವಾದ ದಾನವು ಎಲ್ಲಾ ಮನುಷ್ಯರಿಗೆ ಜೀವದ ನೀತಿ ನಿರ್ಣಯಕ್ಕಾಗಿ ಬಂದಿತು.
  4. 19ಒಬ್ಬ ಮನುಷ್ಯನ ಅವಿಧೇಯತ್ವದಿಂದ ಅನೇಕರು ಹೇಗೆ ಪಾಪಿಗಳಾ ದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಅನೇಕರು ನೀತಿವಂತರಾಗುವರು.
  5. 20ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
Read all of Romans 5

Cross references

Original words (Greek)

Romans 5:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.