Romans · chapter 5 · verse 21
Romans 5:21 in Kannada
ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
Heege paapavu maranavannuntu maaduvadakkaagi prabhutvavannu nadisida haageye krupeyu neetiya moolaka namma kartanaada yesu kristanindaada nityajeeva vannuntu maaduvadakke prabhutva nadisuvadu.
Romans 5:21 in English
- King James Version (KJV)
- That as sin hath reigned unto death, even so might grace reign through righteousness unto eternal life by Jesus Christ our Lord.
- World English Bible (WEB)
- that as sin reigned in death, even so grace might reign through righteousness to eternal life through Jesus Christ our Lord.
- American Standard Version (ASV)
- that, as sin reigned in death, even so might grace reign through righteousness unto eternal life through Jesus Christ our Lord.
- Bible in Basic English (BBE)
- That, as sin had power in death, so grace might have power through righteousness to eternal life through Jesus Christ our Lord.
- Darby Translation (DBY)
- in order that, even as sin has reigned in [the power of] death, so also grace might reign through righteousness to eternal life through Jesus Christ our Lord.
- Webster's Bible (WBS)
- That as sin hath reigned to death, even so might grace reign through righteousness to eternal life, by Jesus Christ our Lord.
- Young's Literal Translation (YLT)
- that even as the sin did reign in the death, so also the grace may reign, through righteousness, to life age-during, through Jesus Christ our Lord.
Read in context
- 19ಒಬ್ಬ ಮನುಷ್ಯನ ಅವಿಧೇಯತ್ವದಿಂದ ಅನೇಕರು ಹೇಗೆ ಪಾಪಿಗಳಾ ದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಅನೇಕರು ನೀತಿವಂತರಾಗುವರು.
- 20ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
- 21ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
Cross references
- Titus 2:11 ತೀತನಿಗೆ 2:11ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.
- Romans 6:14 ರೋಮಾಪುರದವರಿಗೆ 6:14ಯಾಕಂದರೆ ಪಾಪವು ನಿಮ್ಮ ಮೇಲೆ ಪ್ರಭುತ್ವ ನಡಿಸಬಾರದು; ಕಾರಣವೇನಂದರೆ ನೀವು ನ್ಯಾಯಪ್ರಮಾಣಾಧೀನ ರಲ್ಲ, ಕೃಪೆಗೆ ಅಧೀನರಾಗಿದ್ದೀರಿ.
- Romans 5:14 ರೋಮಾಪುರದವರಿಗೆ 5:14ಆದರೂ ಆದಾಮನಿಂದ ಮೋಶೆಯವರೆಗೂ ಮರಣದ ಆಳಿಕೆಯು ನಡೆಯುತ್ತಿತ್ತು. ಆದಾಮನ ಆ ಅತಿಕ್ರಮಣಕ್ಕೆ ಸಮಾನವಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ ಅದು ನಡೆಯುತ್ತಿತ್ತು. ಆ ಆದಾಮನು ಬರಬೇಕಾದ ಒಬ್ಬಾತನಿಗೆ ಸೂಚನೆ ಯಾಗಿದ್ದಾನೆ.
- John 1:16–17 ಯೋಹಾನನು 1:16–17ಆತನ ಸಂಪೂರ್ಣತೆಯೊಳಗಿಂದ ನಾವೆಲ್ಲರೂ ಕೃಪೆಗಾಗಿ ಕೃಪೆಯನ್ನು ಹೊಂದಿದೆವು. ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
- Romans 6:23 ರೋಮಾಪುರದವರಿಗೆ 6:23ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
- Romans 8:10 ರೋಮಾಪುರದವರಿಗೆ 8:10ಆದರೆ ಕ್ರಿಸ್ತನು ನಿಮ್ಮಲ್ಲಿದ್ದರೆ ದೇಹವು ಪಾಪದ ದೆಸೆಯಿಂದ ಸತ್ತದ್ದಾಗಿದ್ದರೂ ಆತ್ಮವು ನೀತಿಯ ದೆಸೆ ಯಿಂದ ಜೀವವುಳ್ಳದ್ದಾಗಿದೆ.
- Romans 5:12 ರೋಮಾಪುರದವರಿಗೆ 5:12ಈ ವಿಷಯ ಹೇಗಂದರೆ, ಒಬ್ಬ ಮನುಷ್ಯ ನಿಂದಲೇ ಪಾಪವೂ ಪಾಪದಿಂದ ಮರಣವೂ ಲೋಕ ದೊಳಗೆ ಸೇರಿದವು; ಎಲ್ಲರೂ ಪಾಪಮಾಡಿದ್ದರಿಂದ ಮರಣವು ಹೀಗೆ ಎಲ್ಲರಲ್ಲಿಯೂ ವ್ಯಾಪಿಸಿತು.
- Romans 5:17 ರೋಮಾಪುರದವರಿಗೆ 5:17ಒಬ್ಬನ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಆಳಿದ್ದರೆ ಕೃಪೆಯನ್ನೂ ನೀತಿಯ ದಾನವನ್ನೂ ಹೇರಳವಾಗಿ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬನ ಮೂಲಕ ಜೀವದಲ್ಲಿ ಆಳುವದು ಮತ್ತೂ ನಿಶ್ಚಯವಲ್ಲವೇ).
- Hebrews 4:16 ಇಬ್ರಿಯರಿಗೆ 4:16ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
- Romans 6:16 ರೋಮಾಪುರದವರಿಗೆ 6:16ನೀವು ಯಾರಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ಒಪ್ಪಿಸಿಕೊಡುತ್ತಿರೋ ಅವರಿಗೆ ದಾಸರಾಗಿಯೇ ವಿಧೇ ಯರಾಗಿರುವಿರೆಂಬದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ; ಇಲ್ಲವೆ ವಿಧೇಯತ್ವಕ್ಕೆ ದಾಸ ರಾದರೆ ನೀತಿಯೇ.
- John 10:28 ಯೋಹಾನನು 10:28ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು.
- 1 John 5:11–13 1 ಯೋಹಾನನು 5:11–13ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು.ಈ ಜೀವವು ಆತನ ಮಗನಲ್ಲಿ ಅದೆ ಎಂಬದೇ. ಯಾವನಲ್ಲಿ (ದೇವರ) ಮಗನು ಇದ್ದಾನೋ ಅವನಿಗೆ ಜೀವ ಉಂಟು; ಯಾವನಲ್ಲಿ ದೇವರ ಮಗನು ಇರುವ ದಿಲ್ಲವೋ ಅವನಿಗೆ ಜೀವವಿಲ್ಲ. ನಿಮಗೆ ನಿತ್ಯಜೀವವು ಉಂಟೆಂದು ನೀವು ತಿಳಿಯುವ ಹಾಗೆಯೂ ನೀವು ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಡುವ ಹಾಗೆಯೂ ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಡುವ ನಿಮಗೆ ಇವು ಗಳನ್ನು ಬರೆದಿದ್ದೇನೆ.
Original words (Greek)
- That · G2443ἵνα hína
- as · G5618ὥσπερ hṓsper
- sin · G266ἁμαρτία hamartía
- reigned · G936βασιλεύω basileúō
- unto · G1722ἐν en
- death · G2288θάνατος thánatos
- even · G2532καί kaí
- so · G3779οὕτω hoútō
- might · G936βασιλεύω basileúō
- grace · G5485χάρις cháris
- reign · G936βασιλεύω basileúō
- through · G1223διά diá
- righteousness · G1343δικαιοσύνη dikaiosýnē
- unto · G1519εἰς eis
- eternal · G166αἰώνιος aiṓnios
- life · G2222ζωή zōḗ
- by · G1223διά diá
- Jesus · G2424Ἰησοῦς Iēsoûs
- Christ · G5547Χριστός Christós
- our · G2257ἡμῶν hēmōn
- Lord · G2962κύριος kýrios