Skip to content
ThuthiThuthiThuthi
Romans · chapter 5 · verse 4

Romans 5:4 in Kannada

ತಾಳ್ಮೆಯಿಂದ ಅನುಭವವೂ ಅನುಭವ ದಿಂದ ನಿರೀಕ್ಷೆಯೂ ಉಂಟಾಗುತ್ತವೆಂದು ಬಲ್ಲೆವು.

Taalmeyinda anubhavavoo anubhava dinda nireeksheyoo untaaguttavendu ballevu.

Romans 5:4 in English

King James Version (KJV)
And patience, experience; and experience, hope:
World English Bible (WEB)
and perseverance, proven character; and proven character, hope;
American Standard Version (ASV)
and stedfastness, approvedness; and approvedness, hope:
Bible in Basic English (BBE)
And waiting gives experience; and experience, hope:
Darby Translation (DBY)
and endurance, experience; and experience, hope;
Webster's Bible (WBS)
And patience, experience; and experience, hope:
Young's Literal Translation (YLT)
and the endurance, experience; and the experience, hope;

Read in context

  1. 2ಈಗ ನಾವು ನೆಲೆ ಗೊಂಡಿರುವ ಈ ಕೃಪೆಯಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾದದರಿಂದ ದೇವರ ಮಹಿ ಮೆಯ ನಿರೀಕ್ಷೆಯಲ್ಲಿ ಉಲ್ಲಾಸಿಸುತ್ತೇವೆ.
  2. 3ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ
  3. 4ತಾಳ್ಮೆಯಿಂದ ಅನುಭವವೂ ಅನುಭವ ದಿಂದ ನಿರೀಕ್ಷೆಯೂ ಉಂಟಾಗುತ್ತವೆಂದು ಬಲ್ಲೆವು.
  4. 5ಈ ನಿರೀಕ್ಷೆಯು ನಾಚಿಕೆಪಡಿಸುವದಿಲ್ಲ; ನಮಗೆ ಕೊಡಲ್ಪಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆ.
  5. 6ನಾವು ಅಶಕ್ತರಾಗಿದ್ದಾಗಲೇ ಕ್ರಿಸ್ತನು ನೇಮಿತ ಕಾಲ ದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.
Read all of Romans 5

Cross references

Original words (Greek)

Romans 5:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.