Romans · chapter 5 · verse 7
Romans 5:7 in Kannada
ನೀತಿ ವಂತನಿಗೋಸ್ಕರ ಯಾರಾದರೂ ಪ್ರಾಣ ಕೊಡುವದು ಅಪರೂಪ, ಒಳ್ಳೆಯವರಿಗೋಸ್ಕರ ಪ್ರಾಣಕೊಡು ವದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಾನು.
Neeti vantanigoskara yaaraadaroo praana koduvadu aparoopa, olleyavarigoskara praanakodu vadakke yaavanaadaroo dhairyamaadidaroo maadaanu.
Romans 5:7 in English
- King James Version (KJV)
- For scarcely for a righteous man will one die: yet peradventure for a good man some would even dare to die.
- World English Bible (WEB)
- For one will hardly die for a righteous man. Yet perhaps for a good person someone would even dare to die.
- American Standard Version (ASV)
- For scarcely for a righteous man will one die: for peradventure for the good man some one would even dare to die.
- Bible in Basic English (BBE)
- Now it is hard for anyone to give his life even for an upright man, though it might be that for a good man someone would give his life.
- Darby Translation (DBY)
- For scarcely for [the] just [man] will one die, for perhaps for [the] good [man] some one might also dare to die;
- Webster's Bible (WBS)
- For scarcely for a righteous man will one die: yet perhaps for a good man some would even dare to die.
- Young's Literal Translation (YLT)
- for scarcely for a righteous man will any one die, for for the good man perhaps some one also doth dare to die;
Read in context
- 5ಈ ನಿರೀಕ್ಷೆಯು ನಾಚಿಕೆಪಡಿಸುವದಿಲ್ಲ; ನಮಗೆ ಕೊಡಲ್ಪಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆ.
- 6ನಾವು ಅಶಕ್ತರಾಗಿದ್ದಾಗಲೇ ಕ್ರಿಸ್ತನು ನೇಮಿತ ಕಾಲ ದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.
- 7ನೀತಿ ವಂತನಿಗೋಸ್ಕರ ಯಾರಾದರೂ ಪ್ರಾಣ ಕೊಡುವದು ಅಪರೂಪ, ಒಳ್ಳೆಯವರಿಗೋಸ್ಕರ ಪ್ರಾಣಕೊಡು ವದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಾನು.
- 8ಆದರೆ ನಾವು ಪಾಪಿಗಳಾಗಿದ್ದಾಗಲೂ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ತೋರ್ಪಡಿಸಿದ್ದಾನೆ.
- 9ಈಗ ನಾವು ಆತನ ರಕ್ತದಿಂದ ನೀತಿವಂತ ರಾಗಿರಲಾಗಿ ಬರುವ ಕೋಪದಿಂದ ಆತನ ಮೂಲಕ ರಕ್ಷಿಸಲ್ಪಡುವದು ಮತ್ತೂ ನಿಶ್ಚಯವಲ್ಲವೇ.
Cross references
- John 15:13 ಯೋಹಾನನು 15:13ಒಬ್ಬನು ತನ್ನ ಸ್ನೇಹಿತರಿ ಗೋಸ್ಕರ ತನ್ನ ಪ್ರಾಣವನ್ನು ಕೊಡುವ ಪ್ರೀತಿಗಿಂತ ಹೆಚ್ಚಿನದು ಯಾವದೂ ಇಲ್ಲ.
- 1 John 3:16 1 ಯೋಹಾನನು 3:16ಆತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.
- Romans 16:4 ರೋಮಾಪುರದವರಿಗೆ 16:4ಅವರು ನನ್ನ ಪ್ರಾಣಕ್ಕಾಗಿ ತಮ್ಮ ಕುತ್ತಿಗೆಗಳನ್ನೇ ಒಡ್ಡಿದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರನ್ನು ವಂದಿಸುತ್ತಾರೆ.
- Acts 11:24 ಅಪೊಸ್ತಲರ ಕೃತ್ಯಗಳು 11:24ಅವನು ಒಳ್ಳೆಯವನಾಗಿದ್ದು ಪವಿತ್ರಾತ್ಮನಿಂದಲೂ ನಂಬಿಕೆಯಿಂದಲೂ ತುಂಬಿದವನಾಗಿದ್ದನು; ಬಹು ಮಂದಿ ಕರ್ತನನ್ನು ಸೇರಿಕೊಂಡರು.
- Psalm 112:5 ಕೀರ್ತನೆಗಳು 112:5ಒಳ್ಳೇಮನುಷ್ಯನು ದಯೆ ತೋರಿಸಿ ಸಾಲಕೊಡುತ್ತಾನೆ; ತನ್ನ ಕಾರ್ಯಗಳನ್ನು ನ್ಯಾಯದಿಂದ ನಡಿಸುವನು.
- 2 Samuel 18:27 2 ಸಮುವೇಲನು 18:27ಅದಕ್ಕೆ ಅರಸನು--ಅವನು ಸಹ ವರ್ತಮಾನ ತಕ್ಕೊಂಡು ಬರುತ್ತಾನೆ ಅಂದನು. ಕಾವಲುಗಾರನುಮೊದಲನೆಯವನ ಓಟವು ಚಾದೋಕನ ಮಗನಾದ ಅಹೀಮಾಚನ ಓಟದ ಹಾಗೆ ಇರುವದೆಂದು ನನಗೆ ಕಾಣುತ್ತದೆ ಅಂದನು. ಅದಕ್ಕೆ ಅರಸನು--ಅವನು ಒಳ್ಳೆಯವನು, ಒಳ್ಳೇ ವರ್ತಮಾನವನ್ನು ತರುತ್ತಾನೆ ಅಂದನು.
- 2 Samuel 23:14–17 2 ಸಮುವೇಲನು 23:14–17ದಾವೀದನು ಗಡಿ ಸ್ಥಳದಲ್ಲಿರುವಾಗ ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು. ಆಗ ದಾವೀದನು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ನನಗೆ ಕುಡಿಯಲು ಕೊಡುವ ವನಾರೆಂದು ಬಹು ಆಶೆಯಿಂದ ಹೇಳಿದನು. ಆಗ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿ ಯರ ದಂಡನ್ನು ಭೇದಿಸಿ ಹೊರಟು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತಕ್ಕೊಂಡು ಬಂದರು. ಆದರೆ ಅವನು ಅದನ್ನು ಕುಡಿಯಲ್ಲೊಲ್ಲದೆ ಕರ್ತನಿಗಾಗಿ ಹೊಯಿ ದನು. ಅವನು--ಕರ್ತನೇ, ಇದನ್ನು ಕುಡಿಯುವದು ನನಗೆ ದೂರವಾಗಿರಲಿ. ಇದು ತಮ್ಮ ಪ್ರಾಣದಾಶೆ ಬಿಟ್ಟು ಹೋದ ಮನುಷ್ಯರ ರಕ್ತವಲ್ಲವೇ ಎಂದು ಹೇಳಿ ಕುಡಿಯಲೊಲ್ಲದೆ ಇದ್ದನು. ಇವುಗಳನ್ನು ಆ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು.
Original words (Greek)
- For · G1063γάρ gár
- scarcely · G3433μόλις mólis
- for · G5228ὑπέρ hypér
- man · G1342δίκαιος díkaios
- will · G599ἀποθνήσκω apothnḗskō
- one · G5100τὶς tìs
- die · G599ἀποθνήσκω apothnḗskō
- yet · G1063γάρ gár
- peradventure · G5029τάχα tácha
- for · G5228ὑπέρ hypér
- man · G18ἀγαθός agathós
- some · G5100τὶς tìs
- would · G5111τολμάω tolmáō
- even · G2532καί kaí
- dare · G5111τολμάω tolmáō
- die · G599ἀποθνήσκω apothnḗskō