Skip to content
ThuthiThuthiThuthi
Romans · chapter 5 · verse 8

Romans 5:8 in Kannada

ಆದರೆ ನಾವು ಪಾಪಿಗಳಾಗಿದ್ದಾಗಲೂ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ತೋರ್ಪಡಿಸಿದ್ದಾನೆ.

Aadare naavu paapigalaagiddaagaloo kristanu namagoskara praanakottaddaralli devaru namma mele tanagiruva preetiyannu torpadisiddaane.

Romans 5:8 in English

King James Version (KJV)
But God commendeth his love toward us, in that, while we were yet sinners, Christ died for us.
World English Bible (WEB)
But God commends his own love toward us, in that while we were yet sinners, Christ died for us.
American Standard Version (ASV)
But God commendeth his own love toward us, in that, while we were yet sinners, Christ died for us.
Bible in Basic English (BBE)
But God has made clear his love to us, in that, when we were still sinners, Christ gave his life for us.
Darby Translation (DBY)
but God commends his love to us, in that, we being still sinners, Christ has died for us.
Webster's Bible (WBS)
But God commendeth his love towards us, in that while we were yet sinners, Christ died for us.
Young's Literal Translation (YLT)
and God doth commend His own love to us, that, in our being still sinners, Christ did die for us;

Read in context

  1. 6ನಾವು ಅಶಕ್ತರಾಗಿದ್ದಾಗಲೇ ಕ್ರಿಸ್ತನು ನೇಮಿತ ಕಾಲ ದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.
  2. 7ನೀತಿ ವಂತನಿಗೋಸ್ಕರ ಯಾರಾದರೂ ಪ್ರಾಣ ಕೊಡುವದು ಅಪರೂಪ, ಒಳ್ಳೆಯವರಿಗೋಸ್ಕರ ಪ್ರಾಣಕೊಡು ವದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಾನು.
  3. 8ಆದರೆ ನಾವು ಪಾಪಿಗಳಾಗಿದ್ದಾಗಲೂ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ತೋರ್ಪಡಿಸಿದ್ದಾನೆ.
  4. 9ಈಗ ನಾವು ಆತನ ರಕ್ತದಿಂದ ನೀತಿವಂತ ರಾಗಿರಲಾಗಿ ಬರುವ ಕೋಪದಿಂದ ಆತನ ಮೂಲಕ ರಕ್ಷಿಸಲ್ಪಡುವದು ಮತ್ತೂ ನಿಶ್ಚಯವಲ್ಲವೇ.
  5. 10ವೈರಿ ಗಳಾಗಿದ್ದ ನಾವು ದೇವರ ಮಗನ ಮರಣದ ಮೂಲಕ ಆತನೊಂದಿಗೆ ಸಮಾಧಾನವಾಗಿದ್ದರೆ ಸಮಾಧಾನವಾದ ನಮಗೆ ಆತನ ಜೀವದಿಂದ ರಕ್ಷಣೆಯಾಗುವದು ಮತ್ತೂ ನಿಶ್ಚಯವಲ್ಲವೇ.
Read all of Romans 5

Cross references

Original words (Greek)

Romans 5:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.