Romans · chapter 5 · verse 9
Romans 5:9 in Kannada
ಈಗ ನಾವು ಆತನ ರಕ್ತದಿಂದ ನೀತಿವಂತ ರಾಗಿರಲಾಗಿ ಬರುವ ಕೋಪದಿಂದ ಆತನ ಮೂಲಕ ರಕ್ಷಿಸಲ್ಪಡುವದು ಮತ್ತೂ ನಿಶ್ಚಯವಲ್ಲವೇ.
Eega naavu aatana raktadinda neetivanta raagiralaagi baruva kopadinda aatana moolaka rakshisalpaduvadu mattoo nishchayavallave.
Romans 5:9 in English
- King James Version (KJV)
- Much more then, being now justified by his blood, we shall be saved from wrath through him.
- World English Bible (WEB)
- Much more then, being now justified by his blood, we will be saved from God’s wrath through him.
- American Standard Version (ASV)
- Much more then, being now justified by his blood, shall we be saved from the wrath [of God] through him.
- Bible in Basic English (BBE)
- Much more, if we now have righteousness by his blood, will salvation from the wrath of God come to us through him.
- Darby Translation (DBY)
- Much rather therefore, having been now justified in [the power of] his blood, we shall be saved by him from wrath.
- Webster's Bible (WBS)
- Much more then, being now justified by his blood, we shall be saved from wrath through him.
- Young's Literal Translation (YLT)
- much more, then, having been declared righteous now in his blood, we shall be saved through him from the wrath;
Read in context
- 7ನೀತಿ ವಂತನಿಗೋಸ್ಕರ ಯಾರಾದರೂ ಪ್ರಾಣ ಕೊಡುವದು ಅಪರೂಪ, ಒಳ್ಳೆಯವರಿಗೋಸ್ಕರ ಪ್ರಾಣಕೊಡು ವದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಾನು.
- 8ಆದರೆ ನಾವು ಪಾಪಿಗಳಾಗಿದ್ದಾಗಲೂ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ತೋರ್ಪಡಿಸಿದ್ದಾನೆ.
- 9ಈಗ ನಾವು ಆತನ ರಕ್ತದಿಂದ ನೀತಿವಂತ ರಾಗಿರಲಾಗಿ ಬರುವ ಕೋಪದಿಂದ ಆತನ ಮೂಲಕ ರಕ್ಷಿಸಲ್ಪಡುವದು ಮತ್ತೂ ನಿಶ್ಚಯವಲ್ಲವೇ.
- 10ವೈರಿ ಗಳಾಗಿದ್ದ ನಾವು ದೇವರ ಮಗನ ಮರಣದ ಮೂಲಕ ಆತನೊಂದಿಗೆ ಸಮಾಧಾನವಾಗಿದ್ದರೆ ಸಮಾಧಾನವಾದ ನಮಗೆ ಆತನ ಜೀವದಿಂದ ರಕ್ಷಣೆಯಾಗುವದು ಮತ್ತೂ ನಿಶ್ಚಯವಲ್ಲವೇ.
- 11ಇಷ್ಟು ಮಾತ್ರವಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಈಗ ಸಮಾಧಾನ ಹೊಂದಿದವರಾಗಿ ಆತನ ಮುಖಾಂತರ ನಾವು ಸಹ ದೇವರಲ್ಲಿ ಹರ್ಷಗೊಳ್ಳುತ್ತೇವೆ.
Cross references
- 1 Thessalonians 1:10 1 ಥೆಸಲೊನೀಕದವರಿಗೆ 1:10ಇದಲ್ಲದೆ ಆತನು ಸತ್ತವರೊಳ ಗಿಂದ ಎಬ್ಬಿಸಿದಂಥ ಮತ್ತು ಪರಲೋಕದಿಂದ ಬರುವಂಥ ಆತನ ಕುಮಾರನನ್ನು ಎದುರು ನೋಡುವವರಾದಿರೆಂಬ ದನ್ನೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ಕೋಪದಿಂದ ನಮ್ಮನ್ನು ತಪ್ಪಿಸಿದನು.
- Romans 8:1 ರೋಮಾಪುರದವರಿಗೆ 8:1ಆದದರಿಂದ ಕ್ರಿಸ್ತ ಯೇಸುವಿನಲ್ಲಿ ರುವವರಿಗೆ ಅಪರಾಧ ನಿರ್ಣಯವು ಈಗ ಇಲ್ಲವೇ ಇಲ್ಲ; ಇವರು ಶರೀರಕ್ಕನುಸಾರವಾಗಿ ಅಲ್ಲ, ಆತ್ಮನಿಗನುಸಾರವಾಗಿಯೇ ನಡೆಯುವವರಾಗಿದ್ದಾರೆ.
- Ephesians 2:13 ಎಫೆಸದವರಿಗೆ 2:13ಈಗಲಾ ದರೋ ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸವಿಾಪಸ್ಥ ರಾದಿರಿ.
- Romans 3:24–26 ರೋಮಾಪುರದವರಿಗೆ 3:24–26ಅವರು ನೀತಿವಂತರೆಂದು ನಿರ್ಣಯ ಹೊಂದುವದು ಆತನ ಉಚಿತಾರ್ಥವಾದ ಕೃಪೆ ಯಿಂದಲೇ. ಇದು ಕ್ರಿಸ್ತ ಯೇಸುವಿನಿಂದಾದ ವಿಮೋ ಚನೆಯ ಮೂಲಕವಾಗಿ ಆಗುವದು. ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು. ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ ತನ್ನ ನೀತಿಯನ್ನು ಈಗಿನ ಕಾಲದಲ್ಲಿ ಹೀಗೆ ತೋರಿಸಿ ತಾನು ನೀತಿವಂತನಾಗಿಯೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತ ರೆಂದು ನಿರ್ಣಯಿಸುವವನಾಗಿಯೂ ಪ್ರಸಿದ್ಧಿಪಡಿಸಿ ಕೊಂಡನು.
- John 5:24 ಯೋಹಾನನು 5:24ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ.
- Romans 1:18 ರೋಮಾಪುರದವರಿಗೆ 1:18ಸತ್ಯವನ್ನು ಅನೀತಿಯಲ್ಲಿ ತಡೆಹಿಡಿದ ಮನುಷ್ಯರ ಎಲ್ಲಾ ಭಕ್ತಿಹೀನತೆಗೆ ಮತ್ತು ಅನೀತಿಗೆ ವಿರೋಧ ವಾಗಿ ದೇವರ ಕೋಪವು ಪರಲೋಕದಿಂದ ತೋರಿ ಬರುತ್ತದೆ.
- Romans 5:1 ರೋಮಾಪುರದವರಿಗೆ 5:1ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನ ಉಂಟಾಗಿದೆ.
- Hebrews 9:22 ಇಬ್ರಿಯರಿಗೆ 9:22ನ್ಯಾಯಪ್ರಮಾಣದಿಂದ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತ ಧಾರೆಯಿಲ್ಲದೆ ಪಾಪ ಪರಿಹಾರವಿಲ್ಲ.
- Hebrews 9:14 ಇಬ್ರಿಯರಿಗೆ 9:14ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.
- Romans 8:30 ರೋಮಾಪುರದವರಿಗೆ 8:30ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.
- 1 John 1:7 1 ಯೋಹಾನನು 1:7ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.
- Romans 5:10 ರೋಮಾಪುರದವರಿಗೆ 5:10ವೈರಿ ಗಳಾಗಿದ್ದ ನಾವು ದೇವರ ಮಗನ ಮರಣದ ಮೂಲಕ ಆತನೊಂದಿಗೆ ಸಮಾಧಾನವಾಗಿದ್ದರೆ ಸಮಾಧಾನವಾದ ನಮಗೆ ಆತನ ಜೀವದಿಂದ ರಕ್ಷಣೆಯಾಗುವದು ಮತ್ತೂ ನಿಶ್ಚಯವಲ್ಲವೇ.
Original words (Greek)
- Much · G4183πολύς polýs
- more · G3123μᾶλλον mâllon
- then · G3767οὖν oûn
- being · G1344δικαιόω dikaióō
- now · G3568νῦν nŷn
- justified · G1344δικαιόω dikaióō
- by · G1722ἐν en
- his · G846αὐτός autós
- blood · G129αἷμα haîma
- saved · G4982σώζω sṓzō
- from · G575ἀπό apó
- wrath · G3709ὀργή orgḗ
- through · G1223διά diá
- him · G846αὐτός autós