Romans · chapter 6 · verse 1
Romans 6:1 in Kannada
ಹಾಗಾದರೆ ಏನು ಹೇಳೋಣ? ಕೃಪೆಯು ಹೆಚ್ಚಲಿ ಎಂದು ನಾವು ಪಾಪದಲ್ಲಿ ಇನ್ನೂ ಇರಬೇಕೋ?
Haagaadare enu helona? Krupeyu hechchali endu naavu paapadalli innoo irabeko?
Romans 6:1 in English
- King James Version (KJV)
- What shall we say then? Shall we continue in sin, that grace may abound?
- World English Bible (WEB)
- What shall we say then? Shall we continue in sin, that grace may abound?
- American Standard Version (ASV)
- What shall we say then? Shall we continue in sin, that grace may abound?
- Bible in Basic English (BBE)
- What may we say, then? are we to go on in sin so that there may be more grace?
- Darby Translation (DBY)
- What then shall we say? Should we continue in sin that grace may abound?
- Webster's Bible (WBS)
- What shall we say then? Shall we continue in sin, that grace may abound?
- Young's Literal Translation (YLT)
- What, then, shall we say? shall we continue in the sin that the grace may abound?
Read in context
- 1ಹಾಗಾದರೆ ಏನು ಹೇಳೋಣ? ಕೃಪೆಯು ಹೆಚ್ಚಲಿ ಎಂದು ನಾವು ಪಾಪದಲ್ಲಿ ಇನ್ನೂ ಇರಬೇಕೋ?
- 2ಹಾಗೆ ಎಂದಿಗೂ ಅಲ್ಲ; ಪಾಪದ ಪಾಲಿಗೆ ಸತ್ತವರಾದ ನಾವು ಇನ್ನೂ ಅದರಲ್ಲಿ ಬದುಕು ವದು ಹೇಗೆ?
- 3ಯೇಸು ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡವರಾದ ನಾವೆಲ್ಲರು ಆತನ ಮರಣದಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ?
Cross references
- 1 Peter 2:16 1 ಪೇತ್ರನು 2:16ಸ್ವತಂತ್ರರಾಗಿರ್ರಿ; ಆದರೆ ಕೆಟ್ಟತನವನ್ನು ಮರೆಮಾಡು ವದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ; ನೀವು ದೇವರ ದಾಸರಾಗಿದ್ದೀರಿ.
- Galatians 5:13 ಗಲಾತ್ಯದವರಿಗೆ 5:13ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ಕರೆಯಲ್ಪಟ್ಟಿದ್ದೀರಿ. ಸ್ವಾತಂತ್ರ್ಯವನ್ನು ಶರೀರಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.
- Romans 6:15 ರೋಮಾಪುರದವರಿಗೆ 6:15ಹಾಗಾದರೇನು? ನಾವು ನ್ಯಾಯಪ್ರಮಾಣಾ ಧೀನರಲ್ಲ, ಕೃಪೆಗೆ ಅಧೀನರಾಗಿದ್ದೇವೆಂದು ಪಾಪವನ್ನು ಮಾಡಬಹುದೋ? ಹಾಗೆ ಎಂದಿಗೂ ಅಲ್ಲ.
- Romans 2:4 ರೋಮಾಪುರದವರಿಗೆ 2:4ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ?
- Romans 3:5–8 ರೋಮಾಪುರದವರಿಗೆ 3:5–8ಆದರೆ ನಮ್ಮ ಅನೀತಿಯು ದೇವರ ನೀತಿಯನ್ನು ಪ್ರಸಿದ್ಧಿಪಡಿಸುವದಾದರೆ ನಾವು ಏನು ಹೇಳೋಣ? ಪ್ರತೀಕಾರ ಮಾಡುವ ದೇವರು ಅನೀತಿವಂತನೇನು? (ನಾನು ಮನುಷ್ಯನಂತೆ ಮಾತನಾಡುತ್ತೇನೆ). ಹಾಗೆ ಎಂದಿಗೂ ಹೇಳಬಾರದು; ದೇವರು ಲೋಕಕ್ಕೆ ಹೇಗೆ ನ್ಯಾಯತೀರಿಸುವನು? ನನ್ನ ಸುಳ್ಳಿನ ಮೂಲಕ ದೇವರ ವಿಷಯವಾದ ಸತ್ಯವು ಆತನ ಮಹಿಮೆಯನ್ನು ಹೆಚ್ಚಿಸು ವದಾದರೆ ನಾನು ಇನ್ನು ಪಾಪಿಯೆಂದು ಯಾಕೆ ತೀರ್ಪು ಹೊಂದಬೇಕು? (ದೂಷಿಸಲ್ಪಡುವ ಪ್ರಕಾರವಾಗಿ ಯೂ ನಾವು ಹೇಳುತ್ತೇವೆಂದು ಕೆಲವರು ಅನ್ನುವ ಪ್ರಕಾರವಾಗಿಯೂ)--ಒಳ್ಳೆಯದು ಬರುವ ಹಾಗೆ ನಾವು ಕೆಟ್ಟದ್ದನ್ನು ಮಾಡೋಣವೇ? ಅಂಥವರ ದಂಡ ನೆಯು ನ್ಯಾಯವಾಗಿದೆ.
- Romans 5:20–21 ರೋಮಾಪುರದವರಿಗೆ 5:20–21ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು. ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
- Jude 1:4 ಯೂದನು 1:4ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವ ಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಕರ್ತನಾದ ದೇವರನ್ನು ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಈ ಕೆಲವು ಜನರು ರಹಸ್ಯವಾಗಿ ಒಳಗೆ ಹೊಕ್ಕಿದ್ದಾರೆ; ಇವರು ಈ ದಂ
- Romans 3:31 ರೋಮಾಪುರದವರಿಗೆ 3:31ಹಾಗಾದರೆ ನಂಬಿಕೆಯಿಂದ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡುತ್ತೇವೋ? ಹಾಗೆ ಎಂದಿಗೂ ಅಲ್ಲ; ಹೌದು, ನಾವು ನ್ಯಾಯಪ್ರಮಾಣವನ್ನು ಸ್ಥಿರಪಡಿಸುತ್ತೇವೆ.
- 2 Peter 2:18–19 2 ಪೇತ್ರನು 2:18–19ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ. ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವ ದೊಳಗಿದ್ದಾರೆ. ಯಾಕಂದರೆ ಒಬ್ಬನು ಯಾವದಕ್ಕೆ ಸೋತು ಹೋಗಿರುವನೊ? ಅವನು ಅದರ ದಾಸತ್ವ ದೊಳಗಿರುವನಷ್ಟೆ.