Skip to content
ThuthiThuthiThuthi
Romans · chapter 6 · verse 10

Romans 6:10 in Kannada

ಆತನು ಸತ್ತಿದ್ದರಲ್ಲಿ ಪಾಪಕ್ಕಾಗಿ ಒಂದೇ ಸಾರಿ ಸತ್ತನು. ಆದರೆ ಆತನು ಜೀವಿಸುವದರಲ್ಲಿ ದೇವರಿಗಾಗಿ ಜೀವಿಸುತ್ತಾನೆ.

Aatanu sattiddaralli paapakkaagi onde saari sattanu. Aadare aatanu jeevisuvadaralli devarigaagi jeevisuttaane.

Romans 6:10 in English

King James Version (KJV)
For in that he died, he died unto sin once: but in that he liveth, he liveth unto God.
World English Bible (WEB)
For the death that he died, he died to sin one time; but the life that he lives, he lives to God.
American Standard Version (ASV)
For the death that he died, he died unto sin once: but the life that he liveth, he liveth unto God.
Bible in Basic English (BBE)
For his death was a death to sin, but his life now is a life which he is living to God.
Darby Translation (DBY)
For in that he has died, he has died to sin once for all; but in that he lives, he lives to God.
Webster's Bible (WBS)
For in that he died, he died to sin once: but in that he liveth, he liveth to God.
Young's Literal Translation (YLT)
for in that he died, to the sin he died once, and in that he liveth, he liveth to God;

Read in context

  1. 8ಇದಲ್ಲದೆ ನಾವು ಕ್ರಿಸ್ತನೊಡನೆ ಸತ್ತ ಪಕ್ಷದಲ್ಲಿ ಆತನೊಡನೆ ನಾವು ಸಹ ಜೀವಿಸುವೆವೆಂದು ನಂಬು ತ್ತೇವೆ.
  2. 9ಯಾಕಂದರೆ ಕ್ರಿಸ್ತನು ಸತ್ತಮೇಲೆ ಜೀವಿತ ನಾಗಿ ಎದ್ದು ಬಂದದ್ದರಿಂದ ಆತನು ಇನ್ನು ಮುಂದೆ ಸಾಯತಕ್ಕವನಲ್ಲ; ಮರಣವು ಇನ್ನು ಮುಂದೆ ಆತ ನನ್ನು ಆಳುವದಿಲ್ಲವೆಂದು ನಮಗೆ ತಿಳಿದದೆ.
  3. 10ಆತನು ಸತ್ತಿದ್ದರಲ್ಲಿ ಪಾಪಕ್ಕಾಗಿ ಒಂದೇ ಸಾರಿ ಸತ್ತನು. ಆದರೆ ಆತನು ಜೀವಿಸುವದರಲ್ಲಿ ದೇವರಿಗಾಗಿ ಜೀವಿಸುತ್ತಾನೆ.
  4. 11ಅದೇ ಪ್ರಕಾರ ನೀವು ಸಹ ಪಾಪದ ಪಾಲಿಗೆ ನಿಜವಾಗಿ ಸತ್ತವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗಾಗಿ ಜಿವಿಸುವವರೂ ಎಂದು ಎಣಿಸಿಕೊಳ್ಳಿರಿ.
  5. 12ಹೀಗಿರುವದರಿಂದ ಸಾಯತಕ್ಕ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ಅದರ ದುರಾಶೆಗಳಿಗೆ ಒಳಪಡಬೇಡಿರಿ;
Read all of Romans 6

Cross references

Original words (Greek)

Romans 6:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.