Romans · chapter 6 · verse 11
Romans 6:11 in Kannada
ಅದೇ ಪ್ರಕಾರ ನೀವು ಸಹ ಪಾಪದ ಪಾಲಿಗೆ ನಿಜವಾಗಿ ಸತ್ತವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗಾಗಿ ಜಿವಿಸುವವರೂ ಎಂದು ಎಣಿಸಿಕೊಳ್ಳಿರಿ.
Ade prakaara neevu saha paapada paalige nijavaagi sattavaroo namma kartanaada yesu kristana moolaka devarigaagi jivisuvavaroo endu enisikolliri.
Romans 6:11 in English
- King James Version (KJV)
- Likewise reckon ye also yourselves to be dead indeed unto sin, but alive unto God through Jesus Christ our Lord.
- World English Bible (WEB)
- Thus consider yourselves also to be dead to sin, but alive to God in Christ Jesus our Lord.
- American Standard Version (ASV)
- Even so reckon ye also yourselves to be dead unto sin, but alive unto God in Christ Jesus.
- Bible in Basic English (BBE)
- Even so see yourselves as dead to sin, but living to God in Christ Jesus.
- Darby Translation (DBY)
- So also ye, reckon yourselves dead to sin and alive to God in Christ Jesus.
- Webster's Bible (WBS)
- Likewise reckon ye also yourselves to be dead indeed to sin, but alive to God through Jesus Christ our Lord.
- Young's Literal Translation (YLT)
- so also ye, reckon yourselves to be dead indeed to the sin, and living to God in Jesus Christ our Lord.
Read in context
- 9ಯಾಕಂದರೆ ಕ್ರಿಸ್ತನು ಸತ್ತಮೇಲೆ ಜೀವಿತ ನಾಗಿ ಎದ್ದು ಬಂದದ್ದರಿಂದ ಆತನು ಇನ್ನು ಮುಂದೆ ಸಾಯತಕ್ಕವನಲ್ಲ; ಮರಣವು ಇನ್ನು ಮುಂದೆ ಆತ ನನ್ನು ಆಳುವದಿಲ್ಲವೆಂದು ನಮಗೆ ತಿಳಿದದೆ.
- 10ಆತನು ಸತ್ತಿದ್ದರಲ್ಲಿ ಪಾಪಕ್ಕಾಗಿ ಒಂದೇ ಸಾರಿ ಸತ್ತನು. ಆದರೆ ಆತನು ಜೀವಿಸುವದರಲ್ಲಿ ದೇವರಿಗಾಗಿ ಜೀವಿಸುತ್ತಾನೆ.
- 11ಅದೇ ಪ್ರಕಾರ ನೀವು ಸಹ ಪಾಪದ ಪಾಲಿಗೆ ನಿಜವಾಗಿ ಸತ್ತವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗಾಗಿ ಜಿವಿಸುವವರೂ ಎಂದು ಎಣಿಸಿಕೊಳ್ಳಿರಿ.
- 12ಹೀಗಿರುವದರಿಂದ ಸಾಯತಕ್ಕ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ಅದರ ದುರಾಶೆಗಳಿಗೆ ಒಳಪಡಬೇಡಿರಿ;
- 13ಇಲ್ಲವೆ ನೀವು ನಿಮ್ಮ ಅಂಗಗಳನ್ನು ಪಾಪಕ್ಕೆ ಒಳಪಡಿಸುವವರಾಗಿದ್ದು ಅನೀತಿಯನ್ನು ನಡಿಸುವ ಸಾಧನಗಳಾಗಮಾಡಬೇಡಿರಿ; ಆದರೆ ಸತ್ತವರೊಳಗಿಂದ ಜೀವಿಸುವವರೋ ಎಂಬಂತೆ ನೀತಿಕಾರ್ಯಗಳನ್ನು ನಡಿಸುವ ಸಾಧನಗಳನ್ನಾಗಿ ನಿಮ್ಮ ಅಂಗಗಳನ್ನು ದೇವರಿಗೆ ಒಳಪಡಿಸಿರಿ.
Cross references
- Colossians 3:3–5 ಕೊಲೊಸ್ಸೆಯವರಿಗೆ 3:3–5ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ. ನಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನ ಜೊತೆ ಯಲ್ಲಿ ಪ್ರಭಾವದಿಂದ ಕೂಡಿದವರಾಗಿ ಪ್ರತ್ಯಕ್ಷ ರಾಗುವಿರಿ. ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಅಂದರೆ ಜಾರತ್ವ ಬಂಡುತನ ಕಾಮಾಭಿ ಲಾಷೆ ದುರಾಶೆ ವಿಗ್ರಹಾರಾಧನೆಯಾಗಿರುವ ಲೋಭ ಇವುಗಳನ್ನು ಸಾಯಿಸಿರಿ.
- 1 Corinthians 6:20 1 ಕೊರಿಂಥದವರಿಗೆ 6:20ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.
- Romans 6:2 ರೋಮಾಪುರದವರಿಗೆ 6:2ಹಾಗೆ ಎಂದಿಗೂ ಅಲ್ಲ; ಪಾಪದ ಪಾಲಿಗೆ ಸತ್ತವರಾದ ನಾವು ಇನ್ನೂ ಅದರಲ್ಲಿ ಬದುಕು ವದು ಹೇಗೆ?
- Colossians 3:17 ಕೊಲೊಸ್ಸೆಯವರಿಗೆ 3:17ನೀವು ಮಾತಿನಿಂದಾಗಲಿ ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನು ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆ ಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.
- Romans 6:13 ರೋಮಾಪುರದವರಿಗೆ 6:13ಇಲ್ಲವೆ ನೀವು ನಿಮ್ಮ ಅಂಗಗಳನ್ನು ಪಾಪಕ್ಕೆ ಒಳಪಡಿಸುವವರಾಗಿದ್ದು ಅನೀತಿಯನ್ನು ನಡಿಸುವ ಸಾಧನಗಳಾಗಮಾಡಬೇಡಿರಿ; ಆದರೆ ಸತ್ತವರೊಳಗಿಂದ ಜೀವಿಸುವವರೋ ಎಂಬಂತೆ ನೀತಿಕಾರ್ಯಗಳನ್ನು ನಡಿಸುವ ಸಾಧನಗಳನ್ನಾಗಿ ನಿಮ್ಮ ಅಂಗಗಳನ್ನು ದೇವರಿಗೆ ಒಳಪಡಿಸಿರಿ.
- Galatians 2:19–20 ಗಲಾತ್ಯದವರಿಗೆ 2:19–20ಯಾಕಂ ದರೆ ನಾನಂತೂ ದೇವರಿಗಾಗಿ ಜೀವಿಸುವದಕ್ಕೊಸ್ಕರ ನ್ಯಾಯಪ್ರಮಾಣದ ಮೂಲಕವಾಗಿ ನ್ಯಾಯಪ್ರಮಾ ಣದ ಪಾಲಿಗೆ ಸತ್ತೆನು. ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಆದಾಗ್ಯೂ ನಾನು ಜೀವಿ ಸುತ್ತೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ದೇವಕುಮಾರನ ಮೇಲಣ ನಂಬಿಕೆ ಯಲ್ಲಿಯೇ, ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನೇನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ನ್ಯಾಯಪ್ರಮಾಣದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದು ವ್ಯರ್ಥವಾಯಿತು.
- Romans 8:18 ರೋಮಾಪುರದವರಿಗೆ 8:18ನಮ್ಮಲ್ಲಿ ಪ್ರತ್ಯಕ್ಷವಾಗಲಿರುವ ಮಹಿಮೆಯೊಂದಿಗೆ ಈಗಿನ ಕಾಲದ ಶ್ರಮೆಗಳನ್ನು ಹೋಲಿಸುವದು ಯೋಗ್ಯ ವಲ್ಲವೆಂದು ನಾನು ಎಣಿಸುತ್ತೇನೆ.
- Romans 6:23 ರೋಮಾಪುರದವರಿಗೆ 6:23ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
- Ephesians 2:7 ಎಫೆಸದವರಿಗೆ 2:7ಹೀಗೆ ಕ್ರಿಸ್ತ ಯೇಸುವಿನ ಲ್ಲಿರುವ ಕರುಣೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು ಮುಂದಣ ಯುಗಗಳಲ್ಲಿ ನಮಗೆ ತೋರಿಸಬೇಕೆಂದಿದ್ದನು.
- John 20:31 ಯೋಹಾನನು 20:31ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.
- Romans 5:1 ರೋಮಾಪುರದವರಿಗೆ 5:1ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನ ಉಂಟಾಗಿದೆ.
- 1 Peter 2:5 1 ಪೇತ್ರನು 2:5ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
Original words (Greek)
- Likewise · G3779οὕτω hoútō
- reckon · G3049λογίζομαι logízomai
- ye · G5210ὑμεῖς hymeîs
- also · G2532καί kaí
- yourselves · G1438ἑαυτοῦ heautoû
- be · G1511εἶναι eînai
- dead · G3498νεκρός nekrós
- indeed · G3303μέν mén
- sin · G266ἁμαρτία hamartía
- but · G1161δέ dé
- alive · G2198ζάω záō
- God · G2316θεός theós
- through · G1722ἐν en
- Jesus · G2424Ἰησοῦς Iēsoûs
- Christ · G5547Χριστός Christós
- our · G2257ἡμῶν hēmōn
- Lord · G2962κύριος kýrios