Romans · chapter 6 · verse 12
Romans 6:12 in Kannada
ಹೀಗಿರುವದರಿಂದ ಸಾಯತಕ್ಕ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ಅದರ ದುರಾಶೆಗಳಿಗೆ ಒಳಪಡಬೇಡಿರಿ;
Heegiruvadarinda saayatakka nimma dehada mele paapavannu aalagodisi neevu adara duraashegalige olapadabediri;
Romans 6:12 in English
- King James Version (KJV)
- Let not sin therefore reign in your mortal body, that ye should obey it in the lusts thereof.
- World English Bible (WEB)
- Therefore don’t let sin reign in your mortal body, that you should obey it in its lusts.
- American Standard Version (ASV)
- Let not sin therefore reign in your mortal body, that ye should obey the lusts thereof:
- Bible in Basic English (BBE)
- For this cause do not let sin be ruling in your body which is under the power of death, so that you give way to its desires;
- Darby Translation (DBY)
- Let not sin therefore reign in your mortal body to obey its lusts.
- Webster's Bible (WBS)
- Let not sin therefore reign in your mortal body, that ye should obey it in the lusts of it.
- Young's Literal Translation (YLT)
- Let not then the sin reign in your mortal body, to obey it in its desires;
Read in context
- 10ಆತನು ಸತ್ತಿದ್ದರಲ್ಲಿ ಪಾಪಕ್ಕಾಗಿ ಒಂದೇ ಸಾರಿ ಸತ್ತನು. ಆದರೆ ಆತನು ಜೀವಿಸುವದರಲ್ಲಿ ದೇವರಿಗಾಗಿ ಜೀವಿಸುತ್ತಾನೆ.
- 11ಅದೇ ಪ್ರಕಾರ ನೀವು ಸಹ ಪಾಪದ ಪಾಲಿಗೆ ನಿಜವಾಗಿ ಸತ್ತವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗಾಗಿ ಜಿವಿಸುವವರೂ ಎಂದು ಎಣಿಸಿಕೊಳ್ಳಿರಿ.
- 12ಹೀಗಿರುವದರಿಂದ ಸಾಯತಕ್ಕ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ಅದರ ದುರಾಶೆಗಳಿಗೆ ಒಳಪಡಬೇಡಿರಿ;
- 13ಇಲ್ಲವೆ ನೀವು ನಿಮ್ಮ ಅಂಗಗಳನ್ನು ಪಾಪಕ್ಕೆ ಒಳಪಡಿಸುವವರಾಗಿದ್ದು ಅನೀತಿಯನ್ನು ನಡಿಸುವ ಸಾಧನಗಳಾಗಮಾಡಬೇಡಿರಿ; ಆದರೆ ಸತ್ತವರೊಳಗಿಂದ ಜೀವಿಸುವವರೋ ಎಂಬಂತೆ ನೀತಿಕಾರ್ಯಗಳನ್ನು ನಡಿಸುವ ಸಾಧನಗಳನ್ನಾಗಿ ನಿಮ್ಮ ಅಂಗಗಳನ್ನು ದೇವರಿಗೆ ಒಳಪಡಿಸಿರಿ.
- 14ಯಾಕಂದರೆ ಪಾಪವು ನಿಮ್ಮ ಮೇಲೆ ಪ್ರಭುತ್ವ ನಡಿಸಬಾರದು; ಕಾರಣವೇನಂದರೆ ನೀವು ನ್ಯಾಯಪ್ರಮಾಣಾಧೀನ ರಲ್ಲ, ಕೃಪೆಗೆ ಅಧೀನರಾಗಿದ್ದೀರಿ.
Cross references
- Galatians 5:16 ಗಲಾತ್ಯದವರಿಗೆ 5:16ನಾನು ಹೇಳುವದೇನಂದರೆ, ಆತ್ಮನನ್ನು ಅನು ಸರಿಸಿ ನಡೆದುಕೊಳ್ಳಿರಿ; ಆಗ ನೀವು ಶರೀರಭಾವದ ಅಭಿಲಾಷೆಯನ್ನು ಎಷ್ಟು ಮಾತ್ರಕ್ಕೂ ನೆರವೇರಿಸು ವದಿಲ್ಲ.
- Romans 6:16 ರೋಮಾಪುರದವರಿಗೆ 6:16ನೀವು ಯಾರಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ಒಪ್ಪಿಸಿಕೊಡುತ್ತಿರೋ ಅವರಿಗೆ ದಾಸರಾಗಿಯೇ ವಿಧೇ ಯರಾಗಿರುವಿರೆಂಬದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ; ಇಲ್ಲವೆ ವಿಧೇಯತ್ವಕ್ಕೆ ದಾಸ ರಾದರೆ ನೀತಿಯೇ.
- Romans 8:13 ರೋಮಾಪುರದವರಿಗೆ 8:13ನೀವು ಶರೀರಭಾವವನ್ನು ಅನುಸರಿಸಿದರೆ ಸಾಯುವಿರಿ; ಆದರೆ ನೀವು ಆತ್ಮನಿಂದ ದೇಹದ ಕ್ರಿಯೆಗಳನ್ನು ಸಾಯಿಸುವದಾದರೆ ಜೀವಿಸುವಿರಿ.
- 1 John 2:15–17 1 ಯೋಹಾನನು 2:15–17ಲೋಕವನ್ನಾಗಲಿ ಲೋಕದಲ್ಲಿರುವವುಗಳ ನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕ ವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ. ಲೋಕದಲ್ಲಿರುವವುಗಳೆಲ್ಲವು ಅಂದರೆ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಗೆ ಸಂಬಂಧ ಪಟ್ಟವುಗಳಲ್ಲ, ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ. ಲೋಕವು ಅದರ ಆಶೆಯೂ ಗತಿಸಿಹೋಗುತ್ತವೆ, ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಇರುವನು.
- Galatians 5:24 ಗಲಾತ್ಯದವರಿಗೆ 5:24ಕ್ರಿಸ್ತನವರು ತಮ್ಮ ಶರೀರವನ್ನು ಅದರ ಇಚ್ಛೆ ದುರಾಶೆ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ.
- 2 Timothy 2:22 2 ತಿಮೊಥೆಯನಿಗೆ 2:22ಯೌವನದ ಇಚ್ಚೆಗಳಿಂದ ಸಹ ಓಡಿಹೋಗು; ಶುದ್ಧ ಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳು ವವರ ಸಂಗಡ ನೀತಿ ವಿಶ್ವಾಸ ಪ್ರೀತಿ ಸಮಾಧಾನ ಇವುಗಳನ್ನು ಅನುಸರಿಸು.
- Psalm 19:13 ಕೀರ್ತನೆಗಳು 19:13ಗರ್ವದ ಪಾಪಗಳಿಂದ ನಿನ್ನ ಸೇವಕನನ್ನು ದೂರ ಮಾಡು. ಅವು ನನ್ನನ್ನು ಆಳದೆ ಇರಲಿ; ಆಗ ನಾನು ಸಂಪೂರ್ಣನಾಗಿದ್ದು ಮಹಾದ್ರೋಹದಿಂದ ನಿರಪರಾ ಧಿಯಾಗುವೆನು.ನನ್ನ ಬಲವೂ ನನ್ನ ವಿಮೋಚ ಕನೂ ಆಗಿರುವ ಕರ್ತನೇ, ನನ್ನ ಬಾಯಿಯ ಮಾತು ಗಳೂ ನನ್ನ ಹೃದಯದ ಧ್ಯಾನವೂ ನಿನ್ನ ಮುಂದೆ ಮೆಚ್ಚಿಕೆಯಾಗಿರಲಿ.
- 1 Peter 2:11 1 ಪೇತ್ರನು 2:11ಅತಿ ಪ್ರಿಯರೇ, ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿ ರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- 2 Corinthians 4:11 2 ಕೊರಿಂಥದವರಿಗೆ 4:11ಯಾಕಂದರೆ ಯೇಸುವಿನ ಜೀವವು ಸಹ ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮಿತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ.
- Ephesians 4:22 ಎಫೆಸದವರಿಗೆ 4:22ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದೆಂದರೆ--ನೀವು ನಿಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವ ವನ್ನು ತೆಗೆದು ಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟು ಹೋಗುವಂಥದು.
- Romans 2:8 ರೋಮಾಪುರದವರಿಗೆ 2:8ಕಲಹಪ್ರಿಯ ರಾಗಿದ್ದು ಸತ್ಯಕ್ಕೆ ವಿಧೇಯರಾಗದೆ ಅನೀತಿಗೆ ವಿಧೇಯ ರಾಗಿ
- 1 Peter 4:2–3 1 ಪೇತ್ರನು 4:2–3ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು. ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು.
Original words (Greek)
- Let · G936βασιλεύω basileúō
- not · G3361μή mḗ
- sin · G266ἁμαρτία hamartía
- therefore · G3767οὖν oûn
- reign · G936βασιλεύω basileúō
- in · G1722ἐν en
- your · G5216ὑμῶν hymōn
- mortal · G2349θνητός thnētós
- body · G4983σῶμα sōma
- should · G1519εἰς eis
- obey · G5219ὑπακούω hypakoúō
- it · G846αὐτός autós
- in · G1722ἐν en
- lusts · G1939ἐπιθυμία epithymía
- thereof · G846αὐτός autós