Romans · chapter 6 · verse 16
Romans 6:16 in Kannada
ನೀವು ಯಾರಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ಒಪ್ಪಿಸಿಕೊಡುತ್ತಿರೋ ಅವರಿಗೆ ದಾಸರಾಗಿಯೇ ವಿಧೇ ಯರಾಗಿರುವಿರೆಂಬದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ; ಇಲ್ಲವೆ ವಿಧೇಯತ್ವಕ್ಕೆ ದಾಸ ರಾದರೆ ನೀತಿಯೇ.
Neevu yaarige daasarante vidheyaraaguttevendu nimmannu oppisikoduttiro avarige daasaraagiye vidhe yaraagiruvirembadu nimage gottillavo? Paapakke daasaraadare maranave; illave vidheyatvakke daasa raadare neetiye.
Romans 6:16 in English
- King James Version (KJV)
- Know ye not, that to whom ye yield yourselves servants to obey, his servants ye are to whom ye obey; whether of sin unto death, or of obedience unto righteousness?
- World English Bible (WEB)
- Don’t you know that when you present yourselves as servants and obey someone, you are the servants of whomever you obey, whether of sin to death, or of obedience to righteousness?
- American Standard Version (ASV)
- Know ye not, that to whom ye present yourselves [as] servants unto obedience, his servants ye are whom ye obey; whether of sin unto death, or of obedience unto righteousness?
- Bible in Basic English (BBE)
- Are you not conscious that you are the servants of him to whom you give yourselves to do his desire? if to sin, the end being death, or if to do the desire of God, the end being righteousness.
- Darby Translation (DBY)
- Know ye not that to whom ye yield yourselves bondmen for obedience, ye are bondmen to him whom ye obey, whether of sin unto death, or of obedience unto righteousness?
- Webster's Bible (WBS)
- Know ye not, that to whom ye yield yourselves servants in obedience, his servants ye are whom ye obey; whether of sin to death, or of obedience to righteousness?
- Young's Literal Translation (YLT)
- have ye not known that to whom ye present yourselves servants for obedience, servants ye are to him to whom ye obey, whether of sin to death, or of obedience to righteousness?
Read in context
- 14ಯಾಕಂದರೆ ಪಾಪವು ನಿಮ್ಮ ಮೇಲೆ ಪ್ರಭುತ್ವ ನಡಿಸಬಾರದು; ಕಾರಣವೇನಂದರೆ ನೀವು ನ್ಯಾಯಪ್ರಮಾಣಾಧೀನ ರಲ್ಲ, ಕೃಪೆಗೆ ಅಧೀನರಾಗಿದ್ದೀರಿ.
- 15ಹಾಗಾದರೇನು? ನಾವು ನ್ಯಾಯಪ್ರಮಾಣಾ ಧೀನರಲ್ಲ, ಕೃಪೆಗೆ ಅಧೀನರಾಗಿದ್ದೇವೆಂದು ಪಾಪವನ್ನು ಮಾಡಬಹುದೋ? ಹಾಗೆ ಎಂದಿಗೂ ಅಲ್ಲ.
- 16ನೀವು ಯಾರಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ಒಪ್ಪಿಸಿಕೊಡುತ್ತಿರೋ ಅವರಿಗೆ ದಾಸರಾಗಿಯೇ ವಿಧೇ ಯರಾಗಿರುವಿರೆಂಬದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ; ಇಲ್ಲವೆ ವಿಧೇಯತ್ವಕ್ಕೆ ದಾಸ ರಾದರೆ ನೀತಿಯೇ.
- 17ಆದರೆ ನೀವು ಪಾಪಕ್ಕೆ ದಾಸ ರಾಗಿದ್ದರೂ ನಿಮಗೆ ಒಪ್ಪಿಸಲ್ಪಟ್ಟ ಬೋಧನೆಗೆ ನೀವು ಹೃದಯಪೂರ್ವಕವಾಗಿ ಅಧೀನರಾದದರಿಂದ ದೇವ ರಿಗೆ ಸ್ತೋತ್ರವಾಗಲಿ.
- 18ಹೀಗೆ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ನೀತಿಗೆ ದಾಸರಾದಿರಿ.
Cross references
- John 8:34 ಯೋಹಾನನು 8:34ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜನಿಜ ವಾಗಿ ಹೇಳುತ್ತೇನೆ--ಪಾಪ ಮಾಡುವವನು ಪಾಪಕ್ಕೆ ಗುಲಾಮನಾಗಿದ್ದಾನೆ.
- Matthew 6:24 ಮತ್ತಾಯನು 6:24ಯಾವ ಮನುಷ್ಯನೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಇನ್ನೊಬ್ಬನನ್ನು ಪ್ರೀತಿಮಾಡುವನು; ಇಲ್ಲವಾದರೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬ ನನ್ನು ಅಸಡ್ಡೆ ಮಾಡುವನು. ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ.
- 2 Peter 2:19 2 ಪೇತ್ರನು 2:19ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವ ದೊಳಗಿದ್ದಾರೆ. ಯಾಕಂದರೆ ಒಬ್ಬನು ಯಾವದಕ್ಕೆ ಸೋತು ಹೋಗಿರುವನೊ? ಅವನು ಅದರ ದಾಸತ್ವ ದೊಳಗಿರುವನಷ್ಟೆ.
- Joshua 24:15 ಯೆಹೋಶುವ 24:15ಕರ್ತನನ್ನು ಸೇವಿಸುವದು ನಿಮಗೆ ಕೆಟ್ಟದ್ದಾಗಿ ಕಂಡರೆ ಈಹೊತ್ತು ನೀವು ಯಾರನ್ನು ಸೇವಿಸುವಿರಿ? ನಿಮ್ಮ ತಂದೆಗಳು ನದಿಯ ಆಚೆ ಸೇವಿ ಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆರಿಸಿ ಕೊಳ್ಳಿರಿ; ಆದರೆ ನಾನೂ ನನ್ನ ಮನೆಯವರೂ ಕರ್ತನನ್ನೇ ಸೇವಿಸುವೆವು ಅಂದನು.
- Romans 6:12–13 ರೋಮಾಪುರದವರಿಗೆ 6:12–13ಹೀಗಿರುವದರಿಂದ ಸಾಯತಕ್ಕ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ಅದರ ದುರಾಶೆಗಳಿಗೆ ಒಳಪಡಬೇಡಿರಿ; ಇಲ್ಲವೆ ನೀವು ನಿಮ್ಮ ಅಂಗಗಳನ್ನು ಪಾಪಕ್ಕೆ ಒಳಪಡಿಸುವವರಾಗಿದ್ದು ಅನೀತಿಯನ್ನು ನಡಿಸುವ ಸಾಧನಗಳಾಗಮಾಡಬೇಡಿರಿ; ಆದರೆ ಸತ್ತವರೊಳಗಿಂದ ಜೀವಿಸುವವರೋ ಎಂಬಂತೆ ನೀತಿಕಾರ್ಯಗಳನ್ನು ನಡಿಸುವ ಸಾಧನಗಳನ್ನಾಗಿ ನಿಮ್ಮ ಅಂಗಗಳನ್ನು ದೇವರಿಗೆ ಒಳಪಡಿಸಿರಿ.
- Romans 6:19–23 ರೋಮಾಪುರದವರಿಗೆ 6:19–23ನಿಮ್ಮ ಶರೀರದ ಬಲಹೀನತೆಯ ದೆಸೆಯಿಂದ ಮನುಷ್ಯ ರೀತಿಯಾಗಿ ನಾನು ಮಾತನಾಡುತ್ತೇನೆ. ಅಶುದ್ಧತ್ವಕ್ಕೆ ದಾಸರನ್ನಾಗಿ ನಿಮ್ಮ ಅಂಗಗಳನ್ನು ದುಷ್ಟತ್ವ ದಿಂದ ದುಷ್ಟತ್ವಕ್ಕೆ ಒಳಪಡಿಸಿದಂತೆಯೇ ಈಗ ಪರಿಶುದ್ಧತೆ ಗಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಳಪಡಿಸಿರಿ. ನೀವು ಪಾಪಕ್ಕೆ ದಾಸರಾಗಿದ್ದಾಗ ನೀತಿಯ ಹಂಗಿನವರಾಗಿರಲಿಲ್ಲ. ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ. ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧತೆಯೇ ನಿಮಗೆ ಫಲ; ಅದರ ಅಂತ್ಯವು ನಿತ್ಯಜೀವವೇ.ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು. ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
- Romans 6:17 ರೋಮಾಪುರದವರಿಗೆ 6:17ಆದರೆ ನೀವು ಪಾಪಕ್ಕೆ ದಾಸ ರಾಗಿದ್ದರೂ ನಿಮಗೆ ಒಪ್ಪಿಸಲ್ಪಟ್ಟ ಬೋಧನೆಗೆ ನೀವು ಹೃದಯಪೂರ್ವಕವಾಗಿ ಅಧೀನರಾದದರಿಂದ ದೇವ ರಿಗೆ ಸ್ತೋತ್ರವಾಗಲಿ.
Original words (Greek)
- ye · G1492εἴδω eídō
- not · G3756οὐ ou
- that · G3754ὅτι hóti
- whom · G3739ὅς hós
- yield · G3936παρίστημι parístēmi
- yourselves · G1438ἑαυτοῦ heautoû
- servants · G1401δοῦλος doûlos
- to · G1519εἰς eis
- obey · G5218ὑπακοή hypakoḗ
- servants · G1401δοῦλος doûlos
- are · G2075ἐστέ esté
- whom · G3739ὅς hós
- obey · G5219ὑπακούω hypakoúō
- whether · G2273ἤτοι ḗtoi
- sin · G266ἁμαρτία hamartía
- unto · G1519εἰς eis
- death · G2288θάνατος thánatos
- or · G2228ἤ ḗ
- obedience · G5218ὑπακοή hypakoḗ
- unto · G1519εἰς eis
- righteousness · G1343δικαιοσύνη dikaiosýnē