Romans · chapter 6 · verse 17
Romans 6:17 in Kannada
ಆದರೆ ನೀವು ಪಾಪಕ್ಕೆ ದಾಸ ರಾಗಿದ್ದರೂ ನಿಮಗೆ ಒಪ್ಪಿಸಲ್ಪಟ್ಟ ಬೋಧನೆಗೆ ನೀವು ಹೃದಯಪೂರ್ವಕವಾಗಿ ಅಧೀನರಾದದರಿಂದ ದೇವ ರಿಗೆ ಸ್ತೋತ್ರವಾಗಲಿ.
Aadare neevu paapakke daasa raagiddaroo nimage oppisalpatta bodhanege neevu hrudayapoorvakavaagi adheenaraadadarinda deva rige stotravaagali.
Romans 6:17 in English
- King James Version (KJV)
- But God be thanked, that ye were the servants of sin, but ye have obeyed from the heart that form of doctrine which was delivered you.
- World English Bible (WEB)
- But thanks be to God that, whereas you were bondservants of sin, you became obedient from the heart to that form of teaching to which you were delivered.
- American Standard Version (ASV)
- But thanks be to God, that, whereas ye were servants of sin, ye became obedient from the heart to that form of teaching whereunto ye were delivered;
- Bible in Basic English (BBE)
- But praise be to God that though you were the servants of sin, you have now given yourselves freely to that form of teaching under which you were placed;
- Darby Translation (DBY)
- But thanks [be] to God, that ye were bondmen of sin, but have obeyed from the heart the form of teaching into which ye were instructed.
- Webster's Bible (WBS)
- But God be thanked, that ye were the servants of sin; but ye have obeyed from the heart that form of doctrine which was delivered you.
- Young's Literal Translation (YLT)
- and thanks to God, that ye were servants of the sin, and — were obedient from the heart to the form of teaching to which ye were delivered up;
Read in context
- 15ಹಾಗಾದರೇನು? ನಾವು ನ್ಯಾಯಪ್ರಮಾಣಾ ಧೀನರಲ್ಲ, ಕೃಪೆಗೆ ಅಧೀನರಾಗಿದ್ದೇವೆಂದು ಪಾಪವನ್ನು ಮಾಡಬಹುದೋ? ಹಾಗೆ ಎಂದಿಗೂ ಅಲ್ಲ.
- 16ನೀವು ಯಾರಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ಒಪ್ಪಿಸಿಕೊಡುತ್ತಿರೋ ಅವರಿಗೆ ದಾಸರಾಗಿಯೇ ವಿಧೇ ಯರಾಗಿರುವಿರೆಂಬದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ; ಇಲ್ಲವೆ ವಿಧೇಯತ್ವಕ್ಕೆ ದಾಸ ರಾದರೆ ನೀತಿಯೇ.
- 17ಆದರೆ ನೀವು ಪಾಪಕ್ಕೆ ದಾಸ ರಾಗಿದ್ದರೂ ನಿಮಗೆ ಒಪ್ಪಿಸಲ್ಪಟ್ಟ ಬೋಧನೆಗೆ ನೀವು ಹೃದಯಪೂರ್ವಕವಾಗಿ ಅಧೀನರಾದದರಿಂದ ದೇವ ರಿಗೆ ಸ್ತೋತ್ರವಾಗಲಿ.
- 18ಹೀಗೆ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ನೀತಿಗೆ ದಾಸರಾದಿರಿ.
- 19ನಿಮ್ಮ ಶರೀರದ ಬಲಹೀನತೆಯ ದೆಸೆಯಿಂದ ಮನುಷ್ಯ ರೀತಿಯಾಗಿ ನಾನು ಮಾತನಾಡುತ್ತೇನೆ. ಅಶುದ್ಧತ್ವಕ್ಕೆ ದಾಸರನ್ನಾಗಿ ನಿಮ್ಮ ಅಂಗಗಳನ್ನು ದುಷ್ಟತ್ವ ದಿಂದ ದುಷ್ಟತ್ವಕ್ಕೆ ಒಳಪಡಿಸಿದಂತೆಯೇ ಈಗ ಪರಿಶುದ್ಧತೆ ಗಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಳಪಡಿಸಿರಿ.
Cross references
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- 2 Corinthians 2:14 2 ಕೊರಿಂಥದವರಿಗೆ 2:14ಕ್ರಿಸ್ತನಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವ ದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನ ವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರ;
- 2 Timothy 1:13 2 ತಿಮೊಥೆಯನಿಗೆ 1:13ನೀನು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯೂ ಪ್ರೀತಿಯೂ ಉಳ್ಳವನಾಗಿ ನನ್ನಿಂದ ಕೇಳಿದ ಸ್ವಸ್ಥ ವಾಕ್ಯಗಳ ಕ್ರಮವನ್ನು ಬಿಗಿಯಾಗಿ ಹಿಡಿದುಕೋ.
- Ephesians 2:5–10 ಎಫೆಸದವರಿಗೆ 2:5–10ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;) ನಮ್ಮನ್ನು ಆತನ ಕೂಡ ಎಬ್ಬಿಸಿ ಕ್ರಿಸ್ತ ಯೇಸುವಿನಲ್ಲಿ ಆತನೊಂದಿಗೆ ಪರ ಲೋಕದ ಸ್ಥಳಗಳಲ್ಲಿ ಕೂಡ್ರಿಸಿದ್ದಾನೆ. ಹೀಗೆ ಕ್ರಿಸ್ತ ಯೇಸುವಿನ ಲ್ಲಿರುವ ಕರುಣೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು ಮುಂದಣ ಯುಗಗಳಲ್ಲಿ ನಮಗೆ ತೋರಿಸಬೇಕೆಂದಿದ್ದನು. ನಂಬಿಕೆಯ ಮೂಲಕ ಕೃಪೆ ಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ. ಅದು ಕ್ರಿಯೆಗಳಿಂದ ಉಂಟಾದದ್ದಲ್ಲ; ಆದದರಿಂದ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದ ವಿಲ್ಲ. ದೇವರು ಮುಂದಾಗಿ ನೇಮಿಸಿದ ಸತ್ಕ್ರಿಯೆ ಗಳಲ್ಲಿ ನಾವು ನಡೆಯುವಂತೆ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟವರಾದ ನಾವು ಆತನ ಕೆಲಸವಾಗಿದ್ದೇವೆ.
- 3 John 1:3 3 ಯೋಹಾನನು 1:3ಸಹೋದರರು ಬಂದಾಗ ನಿನ್ನಲ್ಲಿರುವ ಸತ್ಯವನ್ನು ಸಾಕ್ಷೀಕರಿಸಿದ್ದರಿಂದ ನಾನು ಬಹಳವಾಗಿ ಸಂತೋಷಪಟ್ಟೆನು.
- Romans 1:8 ರೋಮಾಪುರದವರಿಗೆ 1:8ಮೊದಲನೆಯದಾಗಿ ನಿಮ್ಮ ನಂಬಿಕೆಯು ಲೋಕ ದಲ್ಲೆಲ್ಲಾ ಪ್ರಸಿದ್ಧವಾದದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮುಖಾಂತರ ನಾನು ನನ್ನ ದೇವರಿಗೆ ಸ್ತೋತ್ರಸಲ್ಲಿಸುತ್ತೇನೆ.
- Romans 16:26 ರೋಮಾಪುರದವರಿಗೆ 16:26ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್.
- Acts 11:18 ಅಪೊಸ್ತಲರ ಕೃತ್ಯಗಳು 11:18ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.
- Romans 15:18 ರೋಮಾಪುರದವರಿಗೆ 15:18ಮಾತಿ ನಿಂದಲೂ ಕ್ರಿಯೆಯಿಂದಲೂ ಬಲವಾದ ಸೂಚಕ ಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ದೇವರಾತ್ಮನ ಬಲದಿಂದಲೂ ಅನ್ಯಜನಗಳವರು ವಿಧೇಯರಾಗುವಂತೆ ಕ್ರಿಸ್ತನು ನನ್ನ ಮೂಲಕ ಮಾಡ ದಿರುವವುಗಳನ್ನು ಮಾತನಾಡಲು ನಾನು ಧೈರ್ಯ ಪಡುವದಿಲ್ಲ.
- Philemon 1:4 ಫಿಲೆಮೋನನಿಗೆ 1:4ನನ್ನ ಪ್ರಾರ್ಥನೆಗಳಲ್ಲಿ ಯಾವಾಗಲೂ ನಿನ್ನನ್ನು ಜ್ಞಾಪಕಮಾಡಿಕೊಂಡು ನನ್ನ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ.
- 2 John 1:4 2 ಯೋಹಾನನು 1:4ನಿನ್ನ ಮಕ್ಕಳಲ್ಲಿ ಕೆಲವರು ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ ಸತ್ಯದಲ್ಲಿ ನಡೆಯುವದನ್ನು ಕಂಡು ನಾನು ಬಹಳ ಸಂತೋಷವುಳ್ಳವನಾದೆನು.
- 1 Peter 4:17 1 ಪೇತ್ರನು 4:17ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯ ತೀರ್ಪಿನ ಸಮಯವು ಬಂದದೆ; ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರುವದು?
Original words (Greek)
- But · G1161δέ dé
- God · G2316θεός theós
- thanked · G5485χάρις cháris
- that · G3754ὅτι hóti
- were · G2258ἦν ēn
- servants · G1401δοῦλος doûlos
- sin · G266ἁμαρτία hamartía
- but · G1161δέ dé
- obeyed · G5219ὑπακούω hypakoúō
- from · G1537ἐκ ek
- heart · G2588καρδία kardía
- form · G5179τύπος týpos
- doctrine · G1322διδαχή didachḗ
- which · G3739ὅς hós
- you · G3860παραδίδωμι paradídōmi