Skip to content
ThuthiThuthiThuthi
Romans · chapter 6 · verse 18

Romans 6:18 in Kannada

ಹೀಗೆ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ನೀತಿಗೆ ದಾಸರಾದಿರಿ.

Heege neevu paapadinda bidugadeyannu hondi neetige daasaraadiri.

Romans 6:18 in English

King James Version (KJV)
Being then made free from sin, ye became the servants of righteousness.
World English Bible (WEB)
Being made free from sin, you became bondservants of righteousness.
American Standard Version (ASV)
and being made free from sin, ye became servants of righteousness.
Bible in Basic English (BBE)
And being made free from sin you have been made the servants of righteousness.
Darby Translation (DBY)
Now, having got your freedom from sin, ye have become bondmen to righteousness.
Webster's Bible (WBS)
Being then made free from sin, ye became the servants of righteousness.
Young's Literal Translation (YLT)
and having been freed from the sin, ye became servants to the righteousness.

Read in context

  1. 16ನೀವು ಯಾರಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ಒಪ್ಪಿಸಿಕೊಡುತ್ತಿರೋ ಅವರಿಗೆ ದಾಸರಾಗಿಯೇ ವಿಧೇ ಯರಾಗಿರುವಿರೆಂಬದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ; ಇಲ್ಲವೆ ವಿಧೇಯತ್ವಕ್ಕೆ ದಾಸ ರಾದರೆ ನೀತಿಯೇ.
  2. 17ಆದರೆ ನೀವು ಪಾಪಕ್ಕೆ ದಾಸ ರಾಗಿದ್ದರೂ ನಿಮಗೆ ಒಪ್ಪಿಸಲ್ಪಟ್ಟ ಬೋಧನೆಗೆ ನೀವು ಹೃದಯಪೂರ್ವಕವಾಗಿ ಅಧೀನರಾದದರಿಂದ ದೇವ ರಿಗೆ ಸ್ತೋತ್ರವಾಗಲಿ.
  3. 18ಹೀಗೆ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ನೀತಿಗೆ ದಾಸರಾದಿರಿ.
  4. 19ನಿಮ್ಮ ಶರೀರದ ಬಲಹೀನತೆಯ ದೆಸೆಯಿಂದ ಮನುಷ್ಯ ರೀತಿಯಾಗಿ ನಾನು ಮಾತನಾಡುತ್ತೇನೆ. ಅಶುದ್ಧತ್ವಕ್ಕೆ ದಾಸರನ್ನಾಗಿ ನಿಮ್ಮ ಅಂಗಗಳನ್ನು ದುಷ್ಟತ್ವ ದಿಂದ ದುಷ್ಟತ್ವಕ್ಕೆ ಒಳಪಡಿಸಿದಂತೆಯೇ ಈಗ ಪರಿಶುದ್ಧತೆ ಗಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಳಪಡಿಸಿರಿ.
  5. 20ನೀವು ಪಾಪಕ್ಕೆ ದಾಸರಾಗಿದ್ದಾಗ ನೀತಿಯ ಹಂಗಿನವರಾಗಿರಲಿಲ್ಲ.
Read all of Romans 6

Cross references

Original words (Greek)

Romans 6:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.