Skip to content
ThuthiThuthiThuthi
Romans · chapter 6 · verse 2

Romans 6:2 in Kannada

ಹಾಗೆ ಎಂದಿಗೂ ಅಲ್ಲ; ಪಾಪದ ಪಾಲಿಗೆ ಸತ್ತವರಾದ ನಾವು ಇನ್ನೂ ಅದರಲ್ಲಿ ಬದುಕು ವದು ಹೇಗೆ?

Haage endigoo alla; paapada paalige sattavaraada naavu innoo adaralli baduku vadu hege?

Romans 6:2 in English

King James Version (KJV)
God forbid. How shall we, that are dead to sin, live any longer therein?
World English Bible (WEB)
May it never be! We who died to sin, how could we live in it any longer?
American Standard Version (ASV)
God forbid. We who died to sin, how shall we any longer live therein?
Bible in Basic English (BBE)
In no way. How may we, who are dead to sin, be living in it any longer?
Darby Translation (DBY)
Far be the thought. We who have died to sin, how shall we still live in it?
Webster's Bible (WBS)
By no means: how shall we, that are dead to sin, live any longer therein?
Young's Literal Translation (YLT)
let it not be! we who died to the sin — how shall we still live in it?

Read in context

  1. 1ಹಾಗಾದರೆ ಏನು ಹೇಳೋಣ? ಕೃಪೆಯು ಹೆಚ್ಚಲಿ ಎಂದು ನಾವು ಪಾಪದಲ್ಲಿ ಇನ್ನೂ ಇರಬೇಕೋ?
  2. 2ಹಾಗೆ ಎಂದಿಗೂ ಅಲ್ಲ; ಪಾಪದ ಪಾಲಿಗೆ ಸತ್ತವರಾದ ನಾವು ಇನ್ನೂ ಅದರಲ್ಲಿ ಬದುಕು ವದು ಹೇಗೆ?
  3. 3ಯೇಸು ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡವರಾದ ನಾವೆಲ್ಲರು ಆತನ ಮರಣದಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ?
  4. 4ಹೀಗಿರಲಾಗಿ ನಾವು ಬಾಪ್ತಿಸ್ಮ ಮಾಡಿಸಿ ಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗು ವದಕ್ಕೆ ಆತನೊಂದಿಗೆ ಹೂಣಲ್ಪಟ್ಟೆವು; ಕ್ರಿಸ್ತನು ತಂದೆಯ ಮಹಿಮೆಯಿಂದ ಹೇಗೆ ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೋ ಹಾಗೆಯೇ ನಾವು ಕೂಡ ಜೀವ ದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು.
Read all of Romans 6

Cross references

Original words (Greek)

Romans 6:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.