Skip to content
ThuthiThuthiThuthi
Romans · chapter 6 · verse 20

Romans 6:20 in Kannada

ನೀವು ಪಾಪಕ್ಕೆ ದಾಸರಾಗಿದ್ದಾಗ ನೀತಿಯ ಹಂಗಿನವರಾಗಿರಲಿಲ್ಲ.

Neevu paapakke daasaraagiddaaga neetiya hanginavaraagiralilla.

Romans 6:20 in English

King James Version (KJV)
For when ye were the servants of sin, ye were free from righteousness.
World English Bible (WEB)
For when you were servants of sin, you were free from righteousness.
American Standard Version (ASV)
For when ye were servants of sin, ye were free in regard of righteousness.
Bible in Basic English (BBE)
When you were servants of sin you were free from righteousness.
Darby Translation (DBY)
For when ye were bondmen of sin ye were free from righteousness.
Webster's Bible (WBS)
For when ye were the servants of sin, ye were free from righteousness.
Young's Literal Translation (YLT)
for when ye were servants of the sin, ye were free from the righteousness,

Read in context

  1. 18ಹೀಗೆ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ನೀತಿಗೆ ದಾಸರಾದಿರಿ.
  2. 19ನಿಮ್ಮ ಶರೀರದ ಬಲಹೀನತೆಯ ದೆಸೆಯಿಂದ ಮನುಷ್ಯ ರೀತಿಯಾಗಿ ನಾನು ಮಾತನಾಡುತ್ತೇನೆ. ಅಶುದ್ಧತ್ವಕ್ಕೆ ದಾಸರನ್ನಾಗಿ ನಿಮ್ಮ ಅಂಗಗಳನ್ನು ದುಷ್ಟತ್ವ ದಿಂದ ದುಷ್ಟತ್ವಕ್ಕೆ ಒಳಪಡಿಸಿದಂತೆಯೇ ಈಗ ಪರಿಶುದ್ಧತೆ ಗಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಳಪಡಿಸಿರಿ.
  3. 20ನೀವು ಪಾಪಕ್ಕೆ ದಾಸರಾಗಿದ್ದಾಗ ನೀತಿಯ ಹಂಗಿನವರಾಗಿರಲಿಲ್ಲ.
  4. 21ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ.
  5. 22ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧತೆಯೇ ನಿಮಗೆ ಫಲ; ಅದರ ಅಂತ್ಯವು ನಿತ್ಯಜೀವವೇ.ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
Read all of Romans 6

Cross references

Original words (Greek)

Romans 6:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.