Skip to content
ThuthiThuthiThuthi
Romans · chapter 6 · verse 21

Romans 6:21 in Kannada

ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ.

Neevu aaga maadi davugalinda nimaguntaada phalavenu? Eega avugala vishayadalli nimage naachikeyuntashte; avugala antyavu maranave.

Romans 6:21 in English

King James Version (KJV)
What fruit had ye then in those things whereof ye are now ashamed? for the end of those things [is] death.
World English Bible (WEB)
What fruit then did you have at that time in the things of which you are now ashamed? For the end of those things is death.
American Standard Version (ASV)
What fruit then had ye at that time in the things whereof ye are now ashamed? for the end of those things is death.
Bible in Basic English (BBE)
What fruit had you at that time in the things which are now a shame to you? for the end of such things is death.
Darby Translation (DBY)
What fruit therefore had ye then in the things of which ye are now ashamed? for the end of them [is] death.
Webster's Bible (WBS)
What fruit had ye then in those things of which ye are now ashamed? for the end of those things [is] death.
Young's Literal Translation (YLT)
what fruit, therefore, were ye having then, in the things of which ye are now ashamed? for the end of those [is] death.

Read in context

  1. 19ನಿಮ್ಮ ಶರೀರದ ಬಲಹೀನತೆಯ ದೆಸೆಯಿಂದ ಮನುಷ್ಯ ರೀತಿಯಾಗಿ ನಾನು ಮಾತನಾಡುತ್ತೇನೆ. ಅಶುದ್ಧತ್ವಕ್ಕೆ ದಾಸರನ್ನಾಗಿ ನಿಮ್ಮ ಅಂಗಗಳನ್ನು ದುಷ್ಟತ್ವ ದಿಂದ ದುಷ್ಟತ್ವಕ್ಕೆ ಒಳಪಡಿಸಿದಂತೆಯೇ ಈಗ ಪರಿಶುದ್ಧತೆ ಗಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಳಪಡಿಸಿರಿ.
  2. 20ನೀವು ಪಾಪಕ್ಕೆ ದಾಸರಾಗಿದ್ದಾಗ ನೀತಿಯ ಹಂಗಿನವರಾಗಿರಲಿಲ್ಲ.
  3. 21ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ.
  4. 22ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧತೆಯೇ ನಿಮಗೆ ಫಲ; ಅದರ ಅಂತ್ಯವು ನಿತ್ಯಜೀವವೇ.ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
  5. 23ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
Read all of Romans 6

Cross references

Original words (Greek)

Romans 6:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.