Romans · chapter 6 · verse 23
Romans 6:23 in Kannada
ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
Yaakandare paapada sambala marana. Aadare devara daanavu namma kartanaada yesu kristana mukhaantara nityajeevavu.
Romans 6:23 in English
- King James Version (KJV)
- For the wages of sin [is] death; but the gift of God [is] eternal life through Jesus Christ our Lord.
- World English Bible (WEB)
- For the wages of sin is death, but the free gift of God is eternal life in Christ Jesus our Lord.
- American Standard Version (ASV)
- For the wages of sin is death; but the free gift of God is eternal life in Christ Jesus our Lord.
- Bible in Basic English (BBE)
- For the reward of sin is death; but what God freely gives is eternal life in Jesus Christ our Lord.
- Darby Translation (DBY)
- For the wages of sin [is] death; but the act of favour of God, eternal life in Christ Jesus our Lord.
- Webster's Bible (WBS)
- For the wages of sin [is] death: but the gift of God [is] eternal life, through Jesus Christ our Lord.
- Young's Literal Translation (YLT)
- for the wages of the sin [is] death, and the gift of God [is] life age-during in Christ Jesus our Lord.
Read in context
- 21ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ.
- 22ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧತೆಯೇ ನಿಮಗೆ ಫಲ; ಅದರ ಅಂತ್ಯವು ನಿತ್ಯಜೀವವೇ.ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
- 23ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
Cross references
- John 3:36 ಯೋಹಾನನು 3:36ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
- Romans 5:12 ರೋಮಾಪುರದವರಿಗೆ 5:12ಈ ವಿಷಯ ಹೇಗಂದರೆ, ಒಬ್ಬ ಮನುಷ್ಯ ನಿಂದಲೇ ಪಾಪವೂ ಪಾಪದಿಂದ ಮರಣವೂ ಲೋಕ ದೊಳಗೆ ಸೇರಿದವು; ಎಲ್ಲರೂ ಪಾಪಮಾಡಿದ್ದರಿಂದ ಮರಣವು ಹೀಗೆ ಎಲ್ಲರಲ್ಲಿಯೂ ವ್ಯಾಪಿಸಿತು.
- James 1:15 ಯಾಕೋಬನು 1:15ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ; ಪಾಪವು ಸಂಪೂರ್ಣವಾದ ಮೇಲೆ ಮರಣ ವನ್ನು ಹಡೆಯುತ್ತದೆ.
- John 6:40 ಯೋಹಾನನು 6:40ನನ್ನನ್ನು ಕಳುಹಿಸದಾತನ ಚಿತ್ತವೇನಂದರೆ, ಮಗನನ್ನು ನೋಡಿ ಆತನ ಮೇಲೆ ನಂಬಿಕೆ ಇಡುವ ಪ್ರತಿಯೊಬ್ಬನು ನಿತ್ಯ ಜೀವವನ್ನು ಹೊಂದುವದೇ; ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು ಎಂದು ಹೇಳಿದನು.
- Ezekiel 18:20 ಯೆಹೆಜ್ಕೇಲನು 18:20ಪಾಪ ಮಾಡುವ ಪ್ರಾಣವು ತಾನಾಗಿ ಸಾಯುವದು; ಮಗನು ತಂದೆಯ ಅಕ್ರಮವನ್ನು ಹೊರುವದಿಲ್ಲ. ತಂದೆಯು ಮಗನ ಅಕ್ರಮವನ್ನು ಹೊರುವದಿಲ್ಲ. ನೀತಿವಂತನ ನೀತಿಯು ಅವನ ಮೇಲೆಯೇ ಇರುವದು. ದುಷ್ಟನ ದುಷ್ಟತ್ವವು ಅವನ ಮೇಲೆಯೇ ಇರುವದು.
- Matthew 25:46 ಮತ್ತಾಯನು 25:46ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
- John 5:24 ಯೋಹಾನನು 5:24ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ.
- Ezekiel 18:4 ಯೆಹೆಜ್ಕೇಲನು 18:4ಇಗೋ, ಎಲ್ಲಾ ಪ್ರಾಣಗಳು ನನ್ನವೇ; ತಂದೆಯ ಪ್ರಾಣವು ಹೇಗೋ ಹಾಗೆಯೇ ಮಗನ ಪ್ರಾಣವು ನನ್ನದೇ; ಪಾಪ ಮಾಡುವವನೇ ತಾನಾ ಗಿಯೇ ಸಾಯುವನು.
- Romans 2:7 ರೋಮಾಪುರದವರಿಗೆ 2:7ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ
- Romans 5:21 ರೋಮಾಪುರದವರಿಗೆ 5:21ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
- Genesis 2:17 ಆದಿಕಾಂಡ 2:17ಆದರೆ ಒಳ್ಳೇದು ಕೆಟ್ಟದರ ತಿಳುವಳಿಕೆಯನ್ನುಂಟು ಮಾಡುವ ಮರದ ಫಲವನ್ನು ನೀನು ತಿನ್ನಬಾರದು; ಅದನ್ನು ತಿಂದ ದಿನದಲ್ಲಿ ಖಂಡಿತವಾಗಿ ಸಾಯುವಿ ಅಂದನು.
- John 10:28 ಯೋಹಾನನು 10:28ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು.
Original words (Greek)
- For · G1063γάρ gár
- wages · G3800ὀψώνιον opsṓnion
- sin · G266ἁμαρτία hamartía
- death · G2288θάνατος thánatos
- but · G1161δέ dé
- gift · G5486χάρισμα chárisma
- God · G2316θεός theós
- eternal · G166αἰώνιος aiṓnios
- life · G2222ζωή zōḗ
- through · G1722ἐν en
- Jesus · G2424Ἰησοῦς Iēsoûs
- Christ · G5547Χριστός Christós
- our · G2257ἡμῶν hēmōn
- Lord · G2962κύριος kýrios