Romans · chapter 6 · verse 3
Romans 6:3 in Kannada
ಯೇಸು ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡವರಾದ ನಾವೆಲ್ಲರು ಆತನ ಮರಣದಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ?
Yesu kristanalli seruvadakke baaptisma maadisikondavaraada naavellaru aatana maranadalli seruvadakke baaptisma maadisikondevendu nimage tiliyado?
Romans 6:3 in English
- King James Version (KJV)
- Know ye not, that so many of us as were baptized into Jesus Christ were baptized into his death?
- World English Bible (WEB)
- Or don’t you know that all of us who were baptized into Christ Jesus were baptized into his death?
- American Standard Version (ASV)
- Or are ye ignorant that all we who were baptized into Christ Jesus were baptized into his death?
- Bible in Basic English (BBE)
- Or are you without the knowledge that all we who had baptism into Christ Jesus, had baptism into his death?
- Darby Translation (DBY)
- Are you ignorant that we, as many as have been baptised unto Christ Jesus, have been baptised unto his death?
- Webster's Bible (WBS)
- Know ye not, that so many of us as were baptized into Jesus Christ, were baptized into his death?
- Young's Literal Translation (YLT)
- are ye ignorant that we, as many as were baptized to Christ Jesus, to his death were baptized?
Read in context
- 1ಹಾಗಾದರೆ ಏನು ಹೇಳೋಣ? ಕೃಪೆಯು ಹೆಚ್ಚಲಿ ಎಂದು ನಾವು ಪಾಪದಲ್ಲಿ ಇನ್ನೂ ಇರಬೇಕೋ?
- 2ಹಾಗೆ ಎಂದಿಗೂ ಅಲ್ಲ; ಪಾಪದ ಪಾಲಿಗೆ ಸತ್ತವರಾದ ನಾವು ಇನ್ನೂ ಅದರಲ್ಲಿ ಬದುಕು ವದು ಹೇಗೆ?
- 3ಯೇಸು ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡವರಾದ ನಾವೆಲ್ಲರು ಆತನ ಮರಣದಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ?
- 4ಹೀಗಿರಲಾಗಿ ನಾವು ಬಾಪ್ತಿಸ್ಮ ಮಾಡಿಸಿ ಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗು ವದಕ್ಕೆ ಆತನೊಂದಿಗೆ ಹೂಣಲ್ಪಟ್ಟೆವು; ಕ್ರಿಸ್ತನು ತಂದೆಯ ಮಹಿಮೆಯಿಂದ ಹೇಗೆ ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೋ ಹಾಗೆಯೇ ನಾವು ಕೂಡ ಜೀವ ದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು.
- 5ಹೇಗಂದರೆ ಆತನ ಮರಣದ ಹೋಲಿಕೆಯಲ್ಲಿ ನಾವು ಒಟ್ಟಾಗಿ ನೆಲೆಸಿದ್ದರೆ ಆತನ ಪುನರುತ್ಥಾನದ ಹೋಲಿಕೆ ಯಲ್ಲಿಯೂ ಇರುವೆವು.
Cross references
- Galatians 3:27 ಗಲಾತ್ಯದವರಿಗೆ 3:27ಹೇಗಂದರೆ ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡಿರುವ ನೀವೆಲ್ಲರು ಕ್ರಿಸ್ತನನ್ನು ಧರಿಸಿ ಕೊಂಡಿರಿ.
- Galatians 2:20–21 ಗಲಾತ್ಯದವರಿಗೆ 2:20–21ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಆದಾಗ್ಯೂ ನಾನು ಜೀವಿ ಸುತ್ತೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ದೇವಕುಮಾರನ ಮೇಲಣ ನಂಬಿಕೆ ಯಲ್ಲಿಯೇ, ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನೇನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ನ್ಯಾಯಪ್ರಮಾಣದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದು ವ್ಯರ್ಥವಾಯಿತು. ನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ನ್ಯಾಯಪ್ರಮಾಣದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದು ವ್ಯರ್ಥವಾಯಿತು.
- Romans 6:8 ರೋಮಾಪುರದವರಿಗೆ 6:8ಇದಲ್ಲದೆ ನಾವು ಕ್ರಿಸ್ತನೊಡನೆ ಸತ್ತ ಪಕ್ಷದಲ್ಲಿ ಆತನೊಡನೆ ನಾವು ಸಹ ಜೀವಿಸುವೆವೆಂದು ನಂಬು ತ್ತೇವೆ.
- 1 Corinthians 12:13 1 ಕೊರಿಂಥದವರಿಗೆ 12:13ಯೆಹೂದ್ಯರಾಗಲಿ ಅನ್ಯರಾಗಲಿ ದಾಸರಾಗಲಿ ಸ್ವತಂತ್ರರಾಗಲಿ ನಾವೆಲ್ಲರು ಒಂದೇ ದೇಹವಾಗು ವದಕ್ಕಾಗಿ ಒಬ್ಬನೇ ಆತ್ಮನಿಂದ ಬಾಪ್ತಿಸ್ಮ ಮಾಡಿಸಿ ಕೊಂಡೆವು; ಆ ಒಬ್ಬನೇ ಆತ್ಮನು ನಮ್ಮೆಲ್ಲರಿಗೂ ಪಾನವಾಗಿ ಕೊಡಲ್ಪಟ್ಟಿದ್ದಾನೆ.
- Romans 6:4–5 ರೋಮಾಪುರದವರಿಗೆ 6:4–5ಹೀಗಿರಲಾಗಿ ನಾವು ಬಾಪ್ತಿಸ್ಮ ಮಾಡಿಸಿ ಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗು ವದಕ್ಕೆ ಆತನೊಂದಿಗೆ ಹೂಣಲ್ಪಟ್ಟೆವು; ಕ್ರಿಸ್ತನು ತಂದೆಯ ಮಹಿಮೆಯಿಂದ ಹೇಗೆ ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೋ ಹಾಗೆಯೇ ನಾವು ಕೂಡ ಜೀವ ದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು. ಹೇಗಂದರೆ ಆತನ ಮರಣದ ಹೋಲಿಕೆಯಲ್ಲಿ ನಾವು ಒಟ್ಟಾಗಿ ನೆಲೆಸಿದ್ದರೆ ಆತನ ಪುನರುತ್ಥಾನದ ಹೋಲಿಕೆ ಯಲ್ಲಿಯೂ ಇರುವೆವು.
- 1 Peter 3:21 1 ಪೇತ್ರನು 3:21ಆ ನೀರಿಗೆ ಅನುರೂಪವಾದ ಬಾಪ್ತಿಸ್ಮವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; (ಅದು ಮೈಕೊಳೆಯನ್ನು ಹೋಗಲಾಡಿ ಸುವಂಥದ್ದಲ್ಲ. ಆದರೆ ದೇವರ ಕಡೆಗಿರುವ ನಮ್ಮ ಒಳ್ಳೇ ಮನಸ್ಸಾಕ್ಷಿಯ ಉತ್ತರವಾಗಿದೆ).ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
- Acts 2:38 ಅಪೊಸ್ತಲರ ಕೃತ್ಯಗಳು 2:38ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
- James 4:4 ಯಾಕೋಬನು 4:4ವ್ಯಭಿಚಾರಿಗಳೇ, ವ್ಯಭಿಚಾರಿಣಿ ಯರೇ, ಇಹಲೋಕ ಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರ ಬೇಕೆಂದಿರುವವನು ದೇವರಿಗೆ ವೈರಿಯಾಗಿದ್ದಾನೆ.
- Matthew 28:19 ಮತ್ತಾಯನು 28:19ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
- Romans 6:16 ರೋಮಾಪುರದವರಿಗೆ 6:16ನೀವು ಯಾರಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ಒಪ್ಪಿಸಿಕೊಡುತ್ತಿರೋ ಅವರಿಗೆ ದಾಸರಾಗಿಯೇ ವಿಧೇ ಯರಾಗಿರುವಿರೆಂಬದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ; ಇಲ್ಲವೆ ವಿಧೇಯತ್ವಕ್ಕೆ ದಾಸ ರಾದರೆ ನೀತಿಯೇ.
- 1 Corinthians 9:13 1 ಕೊರಿಂಥದವರಿಗೆ 9:13ಪವಿತ್ರವಾದವುಗಳ ಸೇವೆ ಮಾಡುವವರು ಆಲಯದವುಗಳಿಂದ ಜೀವಿಸುವರೆಂದೂ ಯಜ್ಞವೇದಿಯ ಬಳಿಯಲ್ಲಿ ಸೇವೆ ಮಾಡುವವರು ಯಜ್ಞವೇದಿಯೊಂದಿಗೆ ಪಾಲುಗಾರರೆಂದೂ ನಿಮಗೆ ಗೊತ್ತಿಲ್ಲವೋ?
- Romans 7:1 ರೋಮಾಪುರದವರಿಗೆ 7:1ಸಹೋದರರೇ, (ನ್ಯಾಯಪ್ರಮಾಣವನ್ನು ತಿಳಿದವರಿಗೆ ನಾನು ಹೇಳುವದೇ ನಂದರೆ,) ಒಬ್ಬ ಮನುಷ್ಯನು ಜೀವದಿಂದಿರುವ ತನಕ ಅವನ ಮೇಲೆ ನ್ಯಾಯಪ್ರಮಾಣವು ಪ್ರಭುತ್ವ ಮಾಡುತ್ತ ದೆಂಬದು ನಿಮಗೆ ಗೊತ್ತಿಲ್ಲವೇ?