Romans · chapter 6 · verse 4
Romans 6:4 in Kannada
ಹೀಗಿರಲಾಗಿ ನಾವು ಬಾಪ್ತಿಸ್ಮ ಮಾಡಿಸಿ ಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗು ವದಕ್ಕೆ ಆತನೊಂದಿಗೆ ಹೂಣಲ್ಪಟ್ಟೆವು; ಕ್ರಿಸ್ತನು ತಂದೆಯ ಮಹಿಮೆಯಿಂದ ಹೇಗೆ ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೋ ಹಾಗೆಯೇ ನಾವು ಕೂಡ ಜೀವ ದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು.
Heegiralaagi naavu baaptisma maadisi kondaaga aatana maranadalli paalugaararaagu vadakke aatanondige hoonalpattevu; kristanu tandeya mahimeyinda hege sattavarolaginda ebbisalpattano haageye naavu kooda jeeva dindeddu nootana jeevadalli nadedukollabeku.
Romans 6:4 in English
- King James Version (KJV)
- Therefore we are buried with him by baptism into death: that like as Christ was raised up from the dead by the glory of the Father, even so we also should walk in newness of life.
- World English Bible (WEB)
- We were buried therefore with him through baptism into death, that just as Christ was raised from the dead through the glory of the Father, so we also might walk in newness of life.
- American Standard Version (ASV)
- We were buried therefore with him through baptism into death: that like as Christ was raised from the dead through the glory of the Father, so we also might walk in newness of life.
- Bible in Basic English (BBE)
- We have been placed with him among the dead through baptism into death: so that as Christ came again from the dead by the glory of the Father, we, in the same way, might be living in new life.
- Darby Translation (DBY)
- We have been buried therefore with him by baptism unto death, in order that, even as Christ has been raised up from among [the] dead by the glory of the Father, so we also should walk in newness of life.
- Webster's Bible (WBS)
- Therefore we are buried with him by baptism into death: that as Christ was raised from the dead by the glory of the Father, even so we also should walk in newness of life.
- Young's Literal Translation (YLT)
- we were buried together, then, with him through the baptism to the death, that even as Christ was raised up out of the dead through the glory of the Father, so also we in newness of life might walk.
Read in context
- 2ಹಾಗೆ ಎಂದಿಗೂ ಅಲ್ಲ; ಪಾಪದ ಪಾಲಿಗೆ ಸತ್ತವರಾದ ನಾವು ಇನ್ನೂ ಅದರಲ್ಲಿ ಬದುಕು ವದು ಹೇಗೆ?
- 3ಯೇಸು ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡವರಾದ ನಾವೆಲ್ಲರು ಆತನ ಮರಣದಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ?
- 4ಹೀಗಿರಲಾಗಿ ನಾವು ಬಾಪ್ತಿಸ್ಮ ಮಾಡಿಸಿ ಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗು ವದಕ್ಕೆ ಆತನೊಂದಿಗೆ ಹೂಣಲ್ಪಟ್ಟೆವು; ಕ್ರಿಸ್ತನು ತಂದೆಯ ಮಹಿಮೆಯಿಂದ ಹೇಗೆ ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೋ ಹಾಗೆಯೇ ನಾವು ಕೂಡ ಜೀವ ದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು.
- 5ಹೇಗಂದರೆ ಆತನ ಮರಣದ ಹೋಲಿಕೆಯಲ್ಲಿ ನಾವು ಒಟ್ಟಾಗಿ ನೆಲೆಸಿದ್ದರೆ ಆತನ ಪುನರುತ್ಥಾನದ ಹೋಲಿಕೆ ಯಲ್ಲಿಯೂ ಇರುವೆವು.
- 6ಪಾಪದ ಶರೀರವು ನಾಶ ವಾಗಿ ನಾವು ಇನ್ನೂ ಪಾಪಕ್ಕೆ ದಾಸರಾಗಿರದಂತೆ ನಮ್ಮ ಹಳೇ ಮನುಷ್ಯನು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟ ನೆಂದು ತಿಳಿದಿದ್ದೇವೆ.
Cross references
- 2 Corinthians 5:17 2 ಕೊರಿಂಥದವರಿಗೆ 5:17ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಹಳೆಯವುಗಳು ಅಳಿದುಹೋದವು; ಇಗೋ, ಎಲ್ಲವೂ ನೂತನವಾದವು.
- Colossians 3:10 ಕೊಲೊಸ್ಸೆಯವರಿಗೆ 3:10ನೀವು ನೂತನ ಮನುಷ್ಯನನ್ನು ಧರಿಸಿಕೊಂಡವರಾಗಿದ್ದೀರಿ ಅವನನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ಜ್ಞಾನದಲ್ಲಿ ಅವನು ನೂತನವಾಗುತ್ತಾನೆ.
- Ephesians 4:22–24 ಎಫೆಸದವರಿಗೆ 4:22–24ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದೆಂದರೆ--ನೀವು ನಿಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವ ವನ್ನು ತೆಗೆದು ಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟು ಹೋಗುವಂಥದು. ನೀವು ನಿಮ್ಮ ಮನಸ್ಸಿನಭಾವದಲ್ಲಿ ಹೊಸಬರಾಗಿ ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ನೀತಿಯಲ್ಲಿಯೂ ನಿಜವಾದ ಪರಿಶುದ್ಧತೆಯಲ್ಲಿಯೂ ನಿರ್ಮಿಸಲ್ಪಟ್ಟಿದೆ.
- Romans 7:6 ರೋಮಾಪುರದವರಿಗೆ 7:6ಈಗಲಾದರೋ ನಮ್ಮನ್ನು ಹಿಡುಕೊಂಡಿದ್ದ ನ್ಯಾಯಪ್ರಮಾಣದ ಪಾಲಿಗೆ ನಾವು ಸತ್ತಕಾರಣ ಅದರಿಂದ ವಿಮುಕ್ತರಾಗಿದ್ದೇವೆ; ಹೀಗೆ ನಾವು ಅಕ್ಷರದ ಹಳೇ ರೀತಿಯಲ್ಲಿ ಆತನನ್ನು ಸೇವಿಸದೆ ಆತ್ಮನಿಂದ ಹೊಸ ರೀತಿಯಲ್ಲಿಯೇ ಸೇವಿಸುತ್ತೇವೆ.
- 1 Peter 3:21 1 ಪೇತ್ರನು 3:21ಆ ನೀರಿಗೆ ಅನುರೂಪವಾದ ಬಾಪ್ತಿಸ್ಮವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; (ಅದು ಮೈಕೊಳೆಯನ್ನು ಹೋಗಲಾಡಿ ಸುವಂಥದ್ದಲ್ಲ. ಆದರೆ ದೇವರ ಕಡೆಗಿರುವ ನಮ್ಮ ಒಳ್ಳೇ ಮನಸ್ಸಾಕ್ಷಿಯ ಉತ್ತರವಾಗಿದೆ).ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
- Romans 6:9 ರೋಮಾಪುರದವರಿಗೆ 6:9ಯಾಕಂದರೆ ಕ್ರಿಸ್ತನು ಸತ್ತಮೇಲೆ ಜೀವಿತ ನಾಗಿ ಎದ್ದು ಬಂದದ್ದರಿಂದ ಆತನು ಇನ್ನು ಮುಂದೆ ಸಾಯತಕ್ಕವನಲ್ಲ; ಮರಣವು ಇನ್ನು ಮುಂದೆ ಆತ ನನ್ನು ಆಳುವದಿಲ್ಲವೆಂದು ನಮಗೆ ತಿಳಿದದೆ.
- 2 Corinthians 13:4 2 ಕೊರಿಂಥದವರಿಗೆ 13:4ಬಲಹೀನತೆಯ ಮೂಲಕ ಆತನು ಶಿಲುಬೆಗೆ ಹಾಕಲ್ಪಟ್ಟಿದ್ದಾಗ್ಯೂ ದೇವರ ಬಲದಿಂದ ಇನ್ನೂ ಬದುಕುತ್ತಾನೆ; ನಾವು ಸಹ ಆತನಲ್ಲಿ ಬಲಹೀನ ರಾಗಿದ್ದೇವೆ, ಆದರೂ ನಾವು ನಿಮಗೋಸ್ಕರವಾಗಿ ದೇವರ ಬಲದಿಂದ ಆತನೊಂದಿಗೆ ಬದುಕುವೆವು.
- Romans 6:3 ರೋಮಾಪುರದವರಿಗೆ 6:3ಯೇಸು ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡವರಾದ ನಾವೆಲ್ಲರು ಆತನ ಮರಣದಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ?
- 1 John 2:6 1 ಯೋಹಾನನು 2:6ಆತನಲ್ಲಿ ನೆಲೆ ಗೊಂಡವನಾಗಿದ್ದೇನೆಂದು ಹೇಳುವವನು ಆತನು ನಡೆ ದಂತೆಯೇ ತಾನೂ ನಡೆಯುವದಕ್ಕೆ ಬದ್ಧನಾಗಿದ್ದಾನೆ.
- 2 Peter 1:4–9 2 ಪೇತ್ರನು 1:4–9ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಆತನು ಅತ್ಯಂತ ಮಹತ್ವ ವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯ ಪಾಲಿಸಿದ್ದಾನೆ. ಈಕಾರಣದಿಂದಲೇ ನೀವು ಪೂರ್ಣ ಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ ಜ್ಞಾನಕ್ಕೆ ದಮೆಯನ್ನೂ ದಮೆಗೆ ತಾಳ್ಮೆಯನ್ನೂ ತಾಳ್ಮೆಗೆ ಭಕ್ತಿಯನ್ನೂ ಭಕ್ತಿಗೆ ಸಹೋದರ ಕರುಣೆಯನ್ನೂ ಸಹೋದರ ಕರುಣೆಗೆ ಪ್ರೀತಿಯನ್ನೂ ಕೂಡಿಸಿರಿ. ಇವು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪರಿಜ್ಞಾನದಲ್ಲಿ ನಿಮ್ಮನ್ನು ಬಂಜೆಯರೂ ನಿಷ್ಪಲರೂ ಆಗದಂತೆ ಮಾಡುತ್ತವೆ. ಇವುಗಳಿಲ್ಲದವನು ಕುರುಡನಾಗಿದ್ದಾನೆ; ಅವನು ದೂರದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳಿಂದ ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ.
- Romans 13:13–14 ರೋಮಾಪುರದವರಿಗೆ 13:13–14ದುಂದೌತನ ಕುಡಿಕತನಗಳಲ್ಲಾಗಲಿ ಕಾಮವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚು ಗಳಲ್ಲಿಯಾಗಲಿ ಇರದೆ ಹಗಲು ಹೊತ್ತಿಗೆ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ. ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
- Colossians 2:11–13 ಕೊಲೊಸ್ಸೆಯವರಿಗೆ 2:11–13ನೀವು ಆತನಲ್ಲಿ ಸುನ್ನತಿಯನ್ನೂ ಹೊಂದಿದ್ದಿರಿ; ಆ ಸುನ್ನತಿಯು ಕೈಯಿಂದ ಮಾಡಿದ್ದಲ್ಲ; ಇದು ಕ್ರಿಸ್ತನಿಂದಾದ ಸುನ್ನತಿಯಾಗಿದ್ದು ಪಾಪದ ಶರೀರ ವನ್ನು ವಿಸರ್ಜಿಸುವದೇ. ಾಪ್ತಿಸ್ಮದಲ್ಲಿ ಆತನೊಂದಿಗೆ ಹೂಣಲ್ಪಟ್ಟು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಕಾರ್ಯದಲ್ಲಿ ನಂಬಿಕೆಯಿಟ್ಟಿರುವದರಿಂದ ನೀವು ಸಹ ಅದರಲ್ಲಿ (ಬಾಪ್ತಿಸ್ಮದಲ್ಲಿ) ಎಬ್ಬಿಸಲ್ಪಟ್ಟಿದ್ದೀರಿ. ನಿಮ್ಮ ಪಾಪಗಳಲ್ಲಿಯೂ ಸುನ್ನತಿಯಿಲ್ಲದ ಶರೀರ ಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಆತನೊಂದಿಗೆ ಬದುಕಿಸಿ ನಿಮ್ಮ ಅಪರಾಧಗಳನ್ನೆಲ್ಲಾ ಕ್ಷಮಿಸಿದ್ದಾನೆ.
Original words (Greek)
- Therefore · G3767οὖν oûn
- with · G4916συνθάπτω syntháptō
- him · G846αὐτός autós
- by · G1223διά diá
- baptism · G908βάπτισμα báptisma
- into · G1519εἰς eis
- death · G2288θάνατος thánatos
- that · G2443ἵνα hína
- as · G5618ὥσπερ hṓsper
- Christ · G5547Χριστός Christós
- up · G1453ἐγείρω egeírō
- from · G1537ἐκ ek
- dead · G3498νεκρός nekrós
- by · G1223διά diá
- glory · G1391δόξα dóxa
- Father · G3962πατήρ patḗr
- so · G3779οὕτω hoútō
- we · G2249ἡμεῖς hēmeîs
- also · G2532καί kaí
- walk · G4043περιπατέω peripatéō
- in · G1722ἐν en
- newness · G2538καινότης kainótēs
- life · G2222ζωή zōḗ