Skip to content
ThuthiThuthiThuthi
Romans · chapter 6 · verse 5

Romans 6:5 in Kannada

ಹೇಗಂದರೆ ಆತನ ಮರಣದ ಹೋಲಿಕೆಯಲ್ಲಿ ನಾವು ಒಟ್ಟಾಗಿ ನೆಲೆಸಿದ್ದರೆ ಆತನ ಪುನರುತ್ಥಾನದ ಹೋಲಿಕೆ ಯಲ್ಲಿಯೂ ಇರುವೆವು.

Hegandare aatana maranada holikeyalli naavu ottaagi nelesiddare aatana punarutthaanada holike yalliyoo iruvevu.

Romans 6:5 in English

King James Version (KJV)
For if we have been planted together in the likeness of his death, we shall be also [in the likeness] of [his] resurrection:
World English Bible (WEB)
For if we have become united with him in the likeness of his death, we will also be part of his resurrection;
American Standard Version (ASV)
For if we have become united with [him] in the likeness of his death, we shall be also [in the likeness] of his resurrection;
Bible in Basic English (BBE)
For, if we have been made like him in his death, we will, in the same way, be like him in his coming to life again;
Darby Translation (DBY)
For if we are become identified with [him] in the likeness of his death, so also we shall be of [his] resurrection;
Webster's Bible (WBS)
For if we have been planted together in the likeness of his death, we shall be also [in the likeness] of [his] resurrection:
Young's Literal Translation (YLT)
For, if we have become planted together to the likeness of his death, [so] also we shall be of the rising again;

Read in context

  1. 3ಯೇಸು ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡವರಾದ ನಾವೆಲ್ಲರು ಆತನ ಮರಣದಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ?
  2. 4ಹೀಗಿರಲಾಗಿ ನಾವು ಬಾಪ್ತಿಸ್ಮ ಮಾಡಿಸಿ ಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗು ವದಕ್ಕೆ ಆತನೊಂದಿಗೆ ಹೂಣಲ್ಪಟ್ಟೆವು; ಕ್ರಿಸ್ತನು ತಂದೆಯ ಮಹಿಮೆಯಿಂದ ಹೇಗೆ ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೋ ಹಾಗೆಯೇ ನಾವು ಕೂಡ ಜೀವ ದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು.
  3. 5ಹೇಗಂದರೆ ಆತನ ಮರಣದ ಹೋಲಿಕೆಯಲ್ಲಿ ನಾವು ಒಟ್ಟಾಗಿ ನೆಲೆಸಿದ್ದರೆ ಆತನ ಪುನರುತ್ಥಾನದ ಹೋಲಿಕೆ ಯಲ್ಲಿಯೂ ಇರುವೆವು.
  4. 6ಪಾಪದ ಶರೀರವು ನಾಶ ವಾಗಿ ನಾವು ಇನ್ನೂ ಪಾಪಕ್ಕೆ ದಾಸರಾಗಿರದಂತೆ ನಮ್ಮ ಹಳೇ ಮನುಷ್ಯನು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟ ನೆಂದು ತಿಳಿದಿದ್ದೇವೆ.
  5. 7ಯಾಕಂದರೆ ಸತ್ತವನು ಪಾಪ ದಿಂದ ಬಿಡುಗಡೆ ಹೊಂದಿದ್ದಾನೆ.
Read all of Romans 6

Cross references

Original words (Greek)

Romans 6:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.