Romans · chapter 6 · verse 7
Romans 6:7 in Kannada
ಯಾಕಂದರೆ ಸತ್ತವನು ಪಾಪ ದಿಂದ ಬಿಡುಗಡೆ ಹೊಂದಿದ್ದಾನೆ.
Yaakandare sattavanu paapa dinda bidugade hondiddaane.
Romans 6:7 in English
- King James Version (KJV)
- For he that is dead is freed from sin.
- World English Bible (WEB)
- For he who has died has been freed from sin.
- American Standard Version (ASV)
- for he that hath died is justified from sin.
- Bible in Basic English (BBE)
- Because he who is dead is free from sin.
- Darby Translation (DBY)
- For he that has died is justified from sin.
- Webster's Bible (WBS)
- For he that is dead is freed from sin.
- Young's Literal Translation (YLT)
- for he who hath died hath been set free from the sin.
Read in context
- 5ಹೇಗಂದರೆ ಆತನ ಮರಣದ ಹೋಲಿಕೆಯಲ್ಲಿ ನಾವು ಒಟ್ಟಾಗಿ ನೆಲೆಸಿದ್ದರೆ ಆತನ ಪುನರುತ್ಥಾನದ ಹೋಲಿಕೆ ಯಲ್ಲಿಯೂ ಇರುವೆವು.
- 6ಪಾಪದ ಶರೀರವು ನಾಶ ವಾಗಿ ನಾವು ಇನ್ನೂ ಪಾಪಕ್ಕೆ ದಾಸರಾಗಿರದಂತೆ ನಮ್ಮ ಹಳೇ ಮನುಷ್ಯನು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟ ನೆಂದು ತಿಳಿದಿದ್ದೇವೆ.
- 7ಯಾಕಂದರೆ ಸತ್ತವನು ಪಾಪ ದಿಂದ ಬಿಡುಗಡೆ ಹೊಂದಿದ್ದಾನೆ.
- 8ಇದಲ್ಲದೆ ನಾವು ಕ್ರಿಸ್ತನೊಡನೆ ಸತ್ತ ಪಕ್ಷದಲ್ಲಿ ಆತನೊಡನೆ ನಾವು ಸಹ ಜೀವಿಸುವೆವೆಂದು ನಂಬು ತ್ತೇವೆ.
- 9ಯಾಕಂದರೆ ಕ್ರಿಸ್ತನು ಸತ್ತಮೇಲೆ ಜೀವಿತ ನಾಗಿ ಎದ್ದು ಬಂದದ್ದರಿಂದ ಆತನು ಇನ್ನು ಮುಂದೆ ಸಾಯತಕ್ಕವನಲ್ಲ; ಮರಣವು ಇನ್ನು ಮುಂದೆ ಆತ ನನ್ನು ಆಳುವದಿಲ್ಲವೆಂದು ನಮಗೆ ತಿಳಿದದೆ.
Cross references
- 1 Peter 4:1 1 ಪೇತ್ರನು 4:1ಕ್ರಿಸ್ತನು ಶರೀರದಲ್ಲಿ ನಮಗೋಸ್ಕರ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಮನಸ್ಸನ್ನು ಧರಿಸಿಕೊಳ್ಳಿರಿ. ಯಾಕಂದರೆ ಶರೀರ ದಲ್ಲಿ ಬಾಧೆಪಟ್ಟವನು ಪಾಪಮಾಡುವದನ್ನು ನಿಲ್ಲಿಸಿ ಬಿಟ್ಟಿದ್ದಾನೆ.
- Romans 8:1 ರೋಮಾಪುರದವರಿಗೆ 8:1ಆದದರಿಂದ ಕ್ರಿಸ್ತ ಯೇಸುವಿನಲ್ಲಿ ರುವವರಿಗೆ ಅಪರಾಧ ನಿರ್ಣಯವು ಈಗ ಇಲ್ಲವೇ ಇಲ್ಲ; ಇವರು ಶರೀರಕ್ಕನುಸಾರವಾಗಿ ಅಲ್ಲ, ಆತ್ಮನಿಗನುಸಾರವಾಗಿಯೇ ನಡೆಯುವವರಾಗಿದ್ದಾರೆ.
- Romans 7:4 ರೋಮಾಪುರದವರಿಗೆ 7:4ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ನ್ಯಾಯಪ್ರಮಾಣದ ಪಾಲಿಗೆ ಸತ್ತಿರಿ. ದೇವರಿಗೆ ಫಲಫಲಿಸುವದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತುಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿರಿ.
- Colossians 3:1–3 ಕೊಲೊಸ್ಸೆಯವರಿಗೆ 3:1–3ಹಾಗಾದರೆ ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟವರಾಗಿದ್ದರೆ ಮೇಲಿರುವ ವುಗಳನ್ನೇ ಹುಡುಕಿರಿ; ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ. ಮೇಲಿರು ವಂಥವುಗಳ ಮೇಲೆ ನಿಮ್ಮ ಮನಸ್ಸಿಡಿರಿ. ಭೂಸಂಬಂಧ ವಾದವುಗಳ ಮೇಲೆ ಇಡಬೇಡಿರಿ. ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ.
- Romans 7:2 ರೋಮಾಪುರದವರಿಗೆ 7:2ಗಂಡನಿರುವ ಸ್ತ್ರೀಯು ಅವನು ಬದುಕಿರುವ ತನಕ ನ್ಯಾಯಪ್ರಮಾಣದಿಂದ ಅವನಿಗೆ ಕಟ್ಟಲ್ಪಟ್ಟಿದ್ದಾಳೆ; ಗಂಡನು ಸತ್ತರೆ ಆಕೆಯು ಅವನ ನ್ಯಾಯಪ್ರಮಾಣದಿಂದ ಬಿಡುಗಡೆಯಾಗಿ ದ್ದಾಳೆ.
- Romans 6:2 ರೋಮಾಪುರದವರಿಗೆ 6:2ಹಾಗೆ ಎಂದಿಗೂ ಅಲ್ಲ; ಪಾಪದ ಪಾಲಿಗೆ ಸತ್ತವರಾದ ನಾವು ಇನ್ನೂ ಅದರಲ್ಲಿ ಬದುಕು ವದು ಹೇಗೆ?
- Romans 6:8 ರೋಮಾಪುರದವರಿಗೆ 6:8ಇದಲ್ಲದೆ ನಾವು ಕ್ರಿಸ್ತನೊಡನೆ ಸತ್ತ ಪಕ್ಷದಲ್ಲಿ ಆತನೊಡನೆ ನಾವು ಸಹ ಜೀವಿಸುವೆವೆಂದು ನಂಬು ತ್ತೇವೆ.