Romans · chapter 7 · verse 1
Romans 7:1 in Kannada
ಸಹೋದರರೇ, (ನ್ಯಾಯಪ್ರಮಾಣವನ್ನು ತಿಳಿದವರಿಗೆ ನಾನು ಹೇಳುವದೇ ನಂದರೆ,) ಒಬ್ಬ ಮನುಷ್ಯನು ಜೀವದಿಂದಿರುವ ತನಕ ಅವನ ಮೇಲೆ ನ್ಯಾಯಪ್ರಮಾಣವು ಪ್ರಭುತ್ವ ಮಾಡುತ್ತ ದೆಂಬದು ನಿಮಗೆ ಗೊತ್ತಿಲ್ಲವೇ?
Sahodarare, (nyaayapramaanavannu tilidavarige naanu heluvade nandare,) obba manushyanu jeevadindiruva tanaka avana mele nyaayapramaanavu prabhutva maadutta dembadu nimage gottillave?
Romans 7:1 in English
- King James Version (KJV)
- Know ye not, brethren, (for I speak to them that know the law,) how that the law hath dominion over a man as long as he liveth?
- World English Bible (WEB)
- Or don’t you know, brothers (for I speak to men who know the law), that the law has dominion over a man for as long as he lives?
- American Standard Version (ASV)
- Or are ye ignorant, brethren (for I speak to men who know the law), that the law hath dominion over a man for so long time as he liveth?
- Bible in Basic English (BBE)
- Is it not clear, my brothers (I am using an argument to those who have knowledge of the law), that the law has power over a man as long as he is living?
- Darby Translation (DBY)
- Are ye ignorant, brethren, (for I speak to those knowing law,) that law rules over a man as long as he lives?
- Webster's Bible (WBS)
- Know ye not, brethren, (for I speak to them that know the law) that the law hath dominion over a man as long as he liveth?
- Young's Literal Translation (YLT)
- Are ye ignorant, brethren — for to those knowing law I speak — that the law hath lordship over the man as long as he liveth?
Read in context
- 1ಸಹೋದರರೇ, (ನ್ಯಾಯಪ್ರಮಾಣವನ್ನು ತಿಳಿದವರಿಗೆ ನಾನು ಹೇಳುವದೇ ನಂದರೆ,) ಒಬ್ಬ ಮನುಷ್ಯನು ಜೀವದಿಂದಿರುವ ತನಕ ಅವನ ಮೇಲೆ ನ್ಯಾಯಪ್ರಮಾಣವು ಪ್ರಭುತ್ವ ಮಾಡುತ್ತ ದೆಂಬದು ನಿಮಗೆ ಗೊತ್ತಿಲ್ಲವೇ?
- 2ಗಂಡನಿರುವ ಸ್ತ್ರೀಯು ಅವನು ಬದುಕಿರುವ ತನಕ ನ್ಯಾಯಪ್ರಮಾಣದಿಂದ ಅವನಿಗೆ ಕಟ್ಟಲ್ಪಟ್ಟಿದ್ದಾಳೆ; ಗಂಡನು ಸತ್ತರೆ ಆಕೆಯು ಅವನ ನ್ಯಾಯಪ್ರಮಾಣದಿಂದ ಬಿಡುಗಡೆಯಾಗಿ ದ್ದಾಳೆ.
- 3ಹೀಗಿರಲಾಗಿ ಗಂಡನು ಜೀವದಿಂದಿರುವಾಗ ಆಕೆ ಬೇರೊಬ್ಬನನ್ನು ಮದುವೆ ಮಾಡಿಕೊಂಡರೆ ವ್ಯಭಿ ಚಾರಿಣಿ ಎಂದು ಕರೆಯಲ್ಪಡುವಳು; ಗಂಡನು ಸತ್ತರೆ ಆ ನ್ಯಾಯಪ್ರಮಾಣದಿಂದ ಆಕೆಯು ಬಿಡುಗಡೆಯಾಗಿ ದ್ದಾಳೆ. ಹೀಗೆ ಆಕೆ ಮತ್ತೊಬ್ಬನನ್ನು ಮದುವೆ ಮಾಡಿ ಕೊಂಡರೂ ವ್ಯಭಿಚಾರಿಣಿಯಲ್ಲ.
Cross references
- Romans 6:14 ರೋಮಾಪುರದವರಿಗೆ 6:14ಯಾಕಂದರೆ ಪಾಪವು ನಿಮ್ಮ ಮೇಲೆ ಪ್ರಭುತ್ವ ನಡಿಸಬಾರದು; ಕಾರಣವೇನಂದರೆ ನೀವು ನ್ಯಾಯಪ್ರಮಾಣಾಧೀನ ರಲ್ಲ, ಕೃಪೆಗೆ ಅಧೀನರಾಗಿದ್ದೀರಿ.
- Romans 7:6 ರೋಮಾಪುರದವರಿಗೆ 7:6ಈಗಲಾದರೋ ನಮ್ಮನ್ನು ಹಿಡುಕೊಂಡಿದ್ದ ನ್ಯಾಯಪ್ರಮಾಣದ ಪಾಲಿಗೆ ನಾವು ಸತ್ತಕಾರಣ ಅದರಿಂದ ವಿಮುಕ್ತರಾಗಿದ್ದೇವೆ; ಹೀಗೆ ನಾವು ಅಕ್ಷರದ ಹಳೇ ರೀತಿಯಲ್ಲಿ ಆತನನ್ನು ಸೇವಿಸದೆ ಆತ್ಮನಿಂದ ಹೊಸ ರೀತಿಯಲ್ಲಿಯೇ ಸೇವಿಸುತ್ತೇವೆ.
- Romans 6:3 ರೋಮಾಪುರದವರಿಗೆ 6:3ಯೇಸು ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡವರಾದ ನಾವೆಲ್ಲರು ಆತನ ಮರಣದಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ?
- Proverbs 6:23 ಜ್ಞಾನೋಕ್ತಿಗಳು 6:23ಆಜ್ಞೆಯು ದೀಪವಾಗಿದೆ, ಕಟ್ಟ ಳೆಯು ಬೆಳಕಾಗಿದೆ; ಶಿಕ್ಷಣದ ಗದರಿಕೆಗಳು ಜೀವದ ಮಾರ್ಗವಾಗಿವೆ.
- Romans 10:1 ರೋಮಾಪುರದವರಿಗೆ 10:1ಸಹೊದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬದೇ ನನ್ನ ಮನೋಭಿ ಲಾಷೆಯೂ ದೇವರಿಗೆ ನಾನು ಮಾಡುವ ಪ್ರಾರ್ಥನೆ ಯೂ ಆಗಿದೆ;
- Romans 9:3 ರೋಮಾಪುರದವರಿಗೆ 9:3ಶರೀರ ಸಂಬಂಧ ವಾಗಿ ನನ್ನ ಸ್ವಜನರಾಗಿರುವ ನನ್ನ ಸಹೋದರರಿಗೊಸ್ಕರ ನಾನೇ ಕ್ರಿಸ್ತನಿಂದ ಅಗಲಿ ಶಾಪಗ್ರಸ್ತನಾಗುವದಕ್ಕೆ ಒಪ್ಪಿಕೊಂಡೇನು.
- Galatians 4:21 ಗಲಾತ್ಯದವರಿಗೆ 4:21ನ್ಯಾಯಪ್ರಮಾಣಧೀನರಾಗುವದಕ್ಕೆ ಮನಸ್ಸುಳ್ಳ ವರೇ, ನ್ಯಾಯಪ್ರಮಾಣಕ್ಕೆ ಕಿವಿಗೊಡುವದಿಲ್ಲವೋ? ನನಗೆ ಹೇಳಿರಿ.
- 1 Corinthians 9:8 1 ಕೊರಿಂಥದವರಿಗೆ 9:8ಮನುಷ್ಯ ರೀತಿಯಲ್ಲಿ ನಾನು ಇವುಗಳನ್ನು ಹೇಳುತ್ತೇನೋ? ಇಲ್ಲವೆ ನ್ಯಾಯ ಪ್ರಮಾಣವು ಸಹ ಇದನ್ನು ಹೇಳುವದಿಲ್ಲವೋ?
- Romans 2:17–18 ರೋಮಾಪುರದವರಿಗೆ 2:17–18ಇಗೋ, ನೀನು ಯೆಹೂದ್ಯನೆಂದು ಕರೆಯಲ್ಪ ಟ್ಟವನೂ ನ್ಯಾಯಪ್ರಮಾಣದಲ್ಲಿ ಭರವಸವಿಟ್ಟವನೂ ದೇವರಲ್ಲಿ ಹೆಚ್ಚಳಪಡುವವನೂ ಆಗಿದ್ದು ಆತನ ಚಿತ್ತವನ್ನು ತಿಳಿದವನಾಗಿ ನ್ಯಾಯಪ್ರಮಾಣದಿಂದ ಶಿಕ್ಷಿತ ನಾಗಿದ್ದು ಅತ್ಯುತ್ತಮವಾದವುಗಳನ್ನು ಮೆಚ್ಚುವವನಾ ಗಿದ್ದೀ;
- Romans 1:13 ರೋಮಾಪುರದವರಿಗೆ 1:13ಇದಲ್ಲದೆ ಸಹೋದರರೇ, ಬೇರೆ ಅನ್ಯಜನಗಳಲ್ಲಿ ಫಲವುಂಟಾ ದಂತೆ ನಿಮ್ಮಲ್ಲಿಯೂ ನನಗೆ ಯಾವದಾದರೂ ಫಲ ದೊರೆಯಲೆಂದು ನಿಮ್ಮ ಬಳಿಗೆ ಬರುವದಕ್ಕೆ ನಾನು ಅನೇಕಸಾರಿ ಉದ್ದೇಶಿಸಿ ದಾಗ್ಯೂ ಈ ವರೆಗೆ ಅಡ್ಡಿಯಾಯಿತೆಂದು ನೀವು ತಿಳಿದಿರಬೇಕೆಂದು ನಾನು ಆಶಿಸುತ್ತೇನೆ.
Original words (Greek)
- not · G50ἀγνοέω agnoéō
- brethren · G80ἀδελφός adelphós
- for · G1063γάρ gár
- speak · G2980λαλέω laléō
- know · G1097γινώσκω ginṓskō
- law · G3551νόμος nómos
- that · G3754ὅτι hóti
- law · G3551νόμος nómos
- over · G2961κυριεύω kyrieúō
- man · G444ἄνθρωπος ánthrōpos
- as · G3745ὅσος hósos
- long · G5550χρόνος chrónos
- as · G3745ὅσος hósos
- liveth · G2198ζάω záō