Romans · chapter 7 · verse 10
Romans 7:10 in Kannada
ಜೀವಿಸುವದಕ್ಕಾಗಿರುವ ಆಜ್ಞೆಯೇ ಮರಣಕ್ಕಾಯಿತೆಂದು ನಾನು ಕಂಡುಕೊಂಡೆನು.
Jeevisuvadakkaagiruva aajnyeye maranakkaayitendu naanu kandukondenu.
Romans 7:10 in English
- King James Version (KJV)
- And the commandment, which [was ordained] to life, I found [to be] unto death.
- World English Bible (WEB)
- The commandment which was for life, this I found to be for death;
- American Standard Version (ASV)
- and the commandment, which [was] unto life, this I found [to be] unto death:
- Bible in Basic English (BBE)
- And I made the discovery that the law whose purpose was to give life had become a cause of death:
- Darby Translation (DBY)
- And the commandment, which [was] for life, was found, [as] to me, itself [to be] unto death:
- Webster's Bible (WBS)
- And the commandment which [was ordained] to life, I found [to be] to death.
- Young's Literal Translation (YLT)
- and the command that [is] for life, this was found by me for death;
Read in context
- 8ಆದರೆ ಪಾಪವು ಈ ಆಜ್ಞೆಯಿಂದ ಅನುಕೂಲ ಹೊಂದಿ ಸಕಲ ವಿಧವಾದ ದುರಾಶೆಯನ್ನು ನನ್ನಲ್ಲಿ ಹುಟ್ಟಿಸಿತು. ನ್ಯಾಯಪ್ರಮಾಣವು ಇಲ್ಲದಿರು ವಾಗ ಪಾಪವು ಸತ್ತದ್ದಾಗಿದೆ.
- 9ಮೊದಲು ನಾನು ನ್ಯಾಯಪ್ರಮಾಣವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪವು ಪುನರ್ಜೀವವಾಗಿ ನಾನು ಸತ್ತೆನು.
- 10ಜೀವಿಸುವದಕ್ಕಾಗಿರುವ ಆಜ್ಞೆಯೇ ಮರಣಕ್ಕಾಯಿತೆಂದು ನಾನು ಕಂಡುಕೊಂಡೆನು.
- 11ಹೇಗಂದರೆ ಪಾಪವು ಆಜ್ಞೆಯಿಂದ ಅನುಕೂಲ ಹೊಂದಿ ನನ್ನನ್ನು ವಂಚಿಸಿ ಅದರ ಮೂಲಕವೇ ನನ್ನನು ಕೊಂದಿತು;
- 12ಹೀಗಿರಲಾಗಿ ನ್ಯಾಯಪ್ರಮಾಣವು ಪರಿ ಶುದ್ಧವಾದದ್ದು. ಆಜ್ಞೆಯು ಪರಿಶುದ್ಧವೂ ನ್ಯಾಯವೂ ಹಿತವೂ ಆಗಿರುವಂಥದ್ದು ಸರಿ.
Cross references
- Leviticus 18:5 ಯಾಜಕಕಾಂಡ 18:5ಆದದರಿಂದ ನೀವು ನನ್ನ ನಿಯಮಗಳನ್ನೂ ನಿರ್ಣಯಗಳನ್ನೂ ಕೈಕೊಳ್ಳಿರಿ. ಒಬ್ಬನು ಅವುಗಳನ್ನು ಮಾಡಿದರೆ ಅವನು ಅವುಗಳಲ್ಲಿ ಜೀವಿಸುವನು; ನಾನೇ ಕರ್ತನು.
- 2 Corinthians 3:7 2 ಕೊರಿಂಥದವರಿಗೆ 3:7ಆದರೆ ಮರಣದ ಸೇವೆಯು ಕಲ್ಲಿನ ಮೇಲೆ ಲಿಖಿತವಾದ ಅಕ್ಷರಗಳಲ್ಲಿದ್ದರೂ ಪ್ರಭಾವದಿಂದ ಕೂಡಿದ್ದಾಗಿತ್ತು; ಆ ಪ್ರಭಾವದಿಂದ ಮೋಶೆಯ ಮುಖಕ್ಕೆ ಬಂದ ಪ್ರಕಾಶವು ಕುಂದಿ ಹೋಗುವಂಥ ದ್ದಾಗಿದ್ದರೂ ಅದರ ನಿಮಿತ್ತ ಇಸ್ರಾಯೇಲ್ಯರು ಅವನ ಮುಖವನ್ನು ದೃಷ್ಟಿಸಿ ನೋಡಲಾರದೆ ಇದ್ದರು.
- Galatians 3:12 ಗಲಾತ್ಯದವರಿಗೆ 3:12ನ್ಯಾಯಪ್ರಮಾಣಕ್ಕೆ ನಂಬಿಕೆಯು ಆಧಾರ ವಲ್ಲ. ಆದರೆ--ಅದರ ಕ್ರಿಯೆಗಳನ್ನು ಮಾಡುವವನೇ ಅವುಗಳ ಮೂಲಕ ಬದುಕುವನು ಎಂಬದೇ.
- Romans 10:5 ರೋಮಾಪುರದವರಿಗೆ 10:5ಇದಲ್ಲದೆ-- ನ್ಯಾಯಪ್ರಮಾಣವು ಹೇಳುವವುಗಳನ್ನು ಮಾಡುವವನು ಅವುಗಳಿಂದಲೇ ಜೀವಿಸುವನು ಎಂದು ಮೋಶೆಯು ಅದರ ನೀತಿಯ ವಿಷಯವಾಗಿ ವಿವರಿಸುತ್ತಾನೆ.
- Ezekiel 20:11 ಯೆಹೆಜ್ಕೇಲನು 20:11ಯಾವ ಸಂಗತಿಗಳನ್ನು ಮಾಡಿದರೆ ಮನುಷ್ಯನು ಬದುಕುವನೋ? ಆ ನನ್ನ ನಿಯಮಗಳನ್ನು ಅವರಿಗೆ ಕೊಟ್ಟು ನನ್ನ ನ್ಯಾಯಗಳನ್ನು ಅವರಿಗೆ ತಿಳಿಸಿದೆನು.
- Luke 10:27–29 ಲೂಕನು 10:27–29ಅದಕ್ಕೆ ಅವನು ಪ್ರತ್ಯುತ್ತರವಾಗಿ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯ ದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣಮನಸ್ಸಿನಿಂ ದಲೂ ಪ್ರೀತಿಸಬೇಕು; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಅಂದನು. ಆಗ ಆತನು ಅವನಿಗೆ--ನೀನು ಸರಿಯಾಗಿ ಉತ್ತರ ಕೊಟ್ಟಿದ್ದೀ; ಅದರಂತೆಯೇ ಮಾಡು, ಆಗ ನೀನು ಬದುಕುವಿ ಅಂದನು. ಆದರೆ ಅವನು ತನ್ನನ್ನು ತಾನೇ ನೀತಿವಂತನೆಂದು ತೋರಿಸು ವದಕ್ಕೆ ಅಪೇಕ್ಷೆಯುಳ್ಳವನಾಗಿ ಯೇಸುವಿಗೆ--ನನ ನೆರೆಯವನು ಯಾರು ಎಂದು ಕೇಳಿದನು.
- Ezekiel 20:21 ಯೆಹೆಜ್ಕೇಲನು 20:21ಆದಾಗ್ಯೂ ಮಕ್ಕಳು ನನಗೆ ವಿರೋಧವಾಗಿ ತಿರುಗಿ ಬಿದ್ದರು; ಯಾವವುಗಳನ್ನು ಮನುಷ್ಯನು ಮಾಡಿದರೆ ಬದುಕುವನೋ ಆ ನನ್ನ ನಿಯಮಗಳಲ್ಲಿ ನಡೆಯಲಿಲ್ಲ ನನ್ನ ನ್ಯಾಯಗಳನ್ನು ಕೈಕೊಂಡುಮಾಡಲಿಲ್ಲ; ನನ್ನ ಸಬ್ಬತ್ತುಗಳನ್ನು ಅಪವಿತ್ರ ಪಡಿಸಿದಾಗ ಅವರ ಮೇಲೆ ನನ್ನ ರೋಷವನ್ನು ಸುರಿದುಬಿಡುವೆನೆಂದೂ ನನ್ನ ಕೋಪ ವನ್ನು ಅರಣ್ಯದಲ್ಲಿ ಅವರ ಮೇಲೆ ತೀರಿಸಿಬಿಡುವೆ ನೆಂದೂ ಹೇಳಿದೆನು.
- Ezekiel 20:13 ಯೆಹೆಜ್ಕೇಲನು 20:13ಆದರೆ ಇಸ್ರಾಯೇಲಿನ ಮನೆತನದವರು ಅರಣ್ಯದಲ್ಲಿಯೂ ನನಗೆ ವಿರುದ್ಧ ವಾಗಿ ತಿರುಗಿಬಿದ್ದರು; ಆಜ್ಞಾವಿಧಿಗಳನ್ನು ಅನುಸರಿಸುವ ಮನುಷ್ಯನು ಬದುಕುವನು. ಅವುಗಳಲ್ಲಿ ನಡೆಯದೆ ನನ್ನ ನ್ಯಾಯಗಳನ್ನು ಅಸಡ್ಡೆ ಮಾಡಿ ನನ್ನ ಸಬ್ಬತ್ ದಿನಗಳನ್ನು ಸಹ ಬಹಳವಾಗಿ ಅಪವಿತ್ರಪಡಿಸಿದರು; ಆಗ ನಾನು ಅವರ ಮೇಲೆ ನನ್ನ ರೋಷದಿಂದ ದಹಿಸಿಬಿಡುವೆನೆಂದು ಹೇಳಿದೆನು.