Romans · chapter 7 · verse 11
Romans 7:11 in Kannada
ಹೇಗಂದರೆ ಪಾಪವು ಆಜ್ಞೆಯಿಂದ ಅನುಕೂಲ ಹೊಂದಿ ನನ್ನನ್ನು ವಂಚಿಸಿ ಅದರ ಮೂಲಕವೇ ನನ್ನನು ಕೊಂದಿತು;
Hegandare paapavu aajnyeyinda anukoola hondi nannannu vanchisi adara moolakave nannanu konditu;
Romans 7:11 in English
- King James Version (KJV)
- For sin, taking occasion by the commandment, deceived me, and by it slew [me].
- World English Bible (WEB)
- for sin, finding occasion through the commandment, deceived me, and through it killed me.
- American Standard Version (ASV)
- for sin, finding occasion, through the commandment beguiled me, and through it slew me.
- Bible in Basic English (BBE)
- For I was tricked and put to death by sin, which took its chance through the law.
- Darby Translation (DBY)
- for sin, getting a point of attack by the commandment, deceived me, and by it slew [me].
- Webster's Bible (WBS)
- For sin, taking occasion by the commandment, deceived me, and by it slew [me] .
- Young's Literal Translation (YLT)
- for the sin, having received an opportunity, through the command, did deceive me, and through it did slay [me];
Read in context
- 9ಮೊದಲು ನಾನು ನ್ಯಾಯಪ್ರಮಾಣವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪವು ಪುನರ್ಜೀವವಾಗಿ ನಾನು ಸತ್ತೆನು.
- 10ಜೀವಿಸುವದಕ್ಕಾಗಿರುವ ಆಜ್ಞೆಯೇ ಮರಣಕ್ಕಾಯಿತೆಂದು ನಾನು ಕಂಡುಕೊಂಡೆನು.
- 11ಹೇಗಂದರೆ ಪಾಪವು ಆಜ್ಞೆಯಿಂದ ಅನುಕೂಲ ಹೊಂದಿ ನನ್ನನ್ನು ವಂಚಿಸಿ ಅದರ ಮೂಲಕವೇ ನನ್ನನು ಕೊಂದಿತು;
- 12ಹೀಗಿರಲಾಗಿ ನ್ಯಾಯಪ್ರಮಾಣವು ಪರಿ ಶುದ್ಧವಾದದ್ದು. ಆಜ್ಞೆಯು ಪರಿಶುದ್ಧವೂ ನ್ಯಾಯವೂ ಹಿತವೂ ಆಗಿರುವಂಥದ್ದು ಸರಿ.
- 13ಹಾಗಾದರೆ ಹಿತವಾದದ್ದು ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ; ಆದರೆ ಪಾಪವು ಹಿತವಾದದ್ದರ ಮೂಲಕ ನನ್ನಲ್ಲಿ ಮರಣವನ್ನು ಉಂಟುಮಾಡಿದ್ದರಿಂದ ಅದು ಪಾಪವೇ ಎಂದು ಕಾಣಿಸಿಕೊಂಡಿತು. ಹೀಗೆ ಆಜ್ಞೆಯ ಮೂಲಕ ಪಾಪವು ಅತ್ಯಧಿಕವಾದ ಪಾಪವಾಗಿ ತೋರಿಬಂತು.
Cross references
- Genesis 3:13 ಆದಿಕಾಂಡ 3:13ಕರ್ತನಾದ ದೇವರು ಸ್ತ್ರೀಗೆ--ಇದೇನು ನೀನು ಮಾಡಿದ್ದು ಎಂದು ಕೇಳಿದಾಗ ಸ್ತ್ರೀಯು--ಸರ್ಪವು ನನ್ನನ್ನು ವಂಚಿಸಿದ್ದರಿಂದ ನಾನು ತಿಂದೆನು ಅಂದಳು.
- Romans 7:8 ರೋಮಾಪುರದವರಿಗೆ 7:8ಆದರೆ ಪಾಪವು ಈ ಆಜ್ಞೆಯಿಂದ ಅನುಕೂಲ ಹೊಂದಿ ಸಕಲ ವಿಧವಾದ ದುರಾಶೆಯನ್ನು ನನ್ನಲ್ಲಿ ಹುಟ್ಟಿಸಿತು. ನ್ಯಾಯಪ್ರಮಾಣವು ಇಲ್ಲದಿರು ವಾಗ ಪಾಪವು ಸತ್ತದ್ದಾಗಿದೆ.
- Hebrews 3:13 ಇಬ್ರಿಯರಿಗೆ 3:13ನಿಮ್ಮಲ್ಲಿ ಒಬ್ಬ ರಾದರೂ ಪಾಪದಿಂದ ಮೋಸಹೋಗಿ ಕಠಿಣರಾಗ ದಂತೆ--ಈ ದಿನ ಎಂದು ಕರೆಯಲ್ಪಡುವಾಗಲೇ ಪ್ರತಿ ನಿತ್ಯವೂ ಒಬ್ಬರನ್ನೊಬ್ಬರು ಎಚ್ಚರಿಸಿರಿ.
- Jeremiah 17:9 ಯೆರೆಮೀಯ 17:9ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾ ಗಿಯೂ ಮಹಾದುಷ್ಟತನದ್ದೂ ಆಗಿದೆ, ಅದನ್ನು ತಿಳಿಯುವವನಾರು?
- Isaiah 44:20 ಯೆಶಾಯ 44:20ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿ ತಪ್ಪಿಸಿದ ಕಾರಣ ನನ್ನ ಬಲಗೈಯಲ್ಲಿ ಸುಳ್ಳು ಇದೆಯಲ್ಲಾ ಎಂದು ಅಂದುಕೊಳ್ಳಲೂ ತನ್ನ ಪ್ರಾಣ ವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.
- James 1:22 ಯಾಕೋಬನು 1:22ನೀವು ವಾಕ್ಯದ ಪ್ರಕಾರ ನಡೆಯುವವರಾಗಿರ್ರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸ ಬೇಡಿರಿ.
- Romans 7:13 ರೋಮಾಪುರದವರಿಗೆ 7:13ಹಾಗಾದರೆ ಹಿತವಾದದ್ದು ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ; ಆದರೆ ಪಾಪವು ಹಿತವಾದದ್ದರ ಮೂಲಕ ನನ್ನಲ್ಲಿ ಮರಣವನ್ನು ಉಂಟುಮಾಡಿದ್ದರಿಂದ ಅದು ಪಾಪವೇ ಎಂದು ಕಾಣಿಸಿಕೊಂಡಿತು. ಹೀಗೆ ಆಜ್ಞೆಯ ಮೂಲಕ ಪಾಪವು ಅತ್ಯಧಿಕವಾದ ಪಾಪವಾಗಿ ತೋರಿಬಂತು.
- Jeremiah 49:16 ಯೆರೆಮೀಯ 49:16ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ ಗುಡ್ಡದ ಕೊನೆಯನ್ನು ಹಿಡಿಯುವವನೇ, ನಿನ್ನ ಭಯಂಕರತ್ವವೂ ಹೃದಯದ ಗರ್ವವೂ ನಿನ್ನನ್ನು ಮೋಸಗೊಳಿಸಿದವು; ನೀನು ಹದ್ದಿನಂತೆ ನಿನ್ನ ಗೂಡನ್ನು ಎತ್ತರ ಮಾಡಿದರೂ ಅಲ್ಲಿಂದ ನಿನ್ನನ್ನು ಇಳಿಸುತ್ತೇನೆಂದು ಕರ್ತನು ಅನ್ನುತ್ತಾನೆ.
- James 1:26 ಯಾಕೋಬನು 1:26ನಿಮ್ಮಲ್ಲಿ ಭಕ್ತನೆಂದೆ ಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸ ಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜನ ವಾಗಿದೆ.ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.