Romans · chapter 7 · verse 12
Romans 7:12 in Kannada
ಹೀಗಿರಲಾಗಿ ನ್ಯಾಯಪ್ರಮಾಣವು ಪರಿ ಶುದ್ಧವಾದದ್ದು. ಆಜ್ಞೆಯು ಪರಿಶುದ್ಧವೂ ನ್ಯಾಯವೂ ಹಿತವೂ ಆಗಿರುವಂಥದ್ದು ಸರಿ.
Heegiralaagi nyaayapramaanavu pari shuddhavaadaddu. Aajnyeyu parishuddhavoo nyaayavoo hitavoo aagiruvanthaddu sari.
Romans 7:12 in English
- King James Version (KJV)
- Wherefore the law [is] holy, and the commandment holy, and just, and good.
- World English Bible (WEB)
- Therefore the law indeed is holy, and the commandment holy, righteous, and good.
- American Standard Version (ASV)
- So that the law is holy, and the commandment holy, and righteous, and good.
- Bible in Basic English (BBE)
- But the law is holy, and its orders are holy, upright, and good.
- Darby Translation (DBY)
- So that the law indeed [is] holy, and the commandment holy, and just, and good.
- Webster's Bible (WBS)
- Wherefore the law [is] holy, and the commandment holy, and just, and good.
- Young's Literal Translation (YLT)
- so that the law, indeed, [is] holy, and the command holy, and righteous, and good.
Read in context
- 10ಜೀವಿಸುವದಕ್ಕಾಗಿರುವ ಆಜ್ಞೆಯೇ ಮರಣಕ್ಕಾಯಿತೆಂದು ನಾನು ಕಂಡುಕೊಂಡೆನು.
- 11ಹೇಗಂದರೆ ಪಾಪವು ಆಜ್ಞೆಯಿಂದ ಅನುಕೂಲ ಹೊಂದಿ ನನ್ನನ್ನು ವಂಚಿಸಿ ಅದರ ಮೂಲಕವೇ ನನ್ನನು ಕೊಂದಿತು;
- 12ಹೀಗಿರಲಾಗಿ ನ್ಯಾಯಪ್ರಮಾಣವು ಪರಿ ಶುದ್ಧವಾದದ್ದು. ಆಜ್ಞೆಯು ಪರಿಶುದ್ಧವೂ ನ್ಯಾಯವೂ ಹಿತವೂ ಆಗಿರುವಂಥದ್ದು ಸರಿ.
- 13ಹಾಗಾದರೆ ಹಿತವಾದದ್ದು ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ; ಆದರೆ ಪಾಪವು ಹಿತವಾದದ್ದರ ಮೂಲಕ ನನ್ನಲ್ಲಿ ಮರಣವನ್ನು ಉಂಟುಮಾಡಿದ್ದರಿಂದ ಅದು ಪಾಪವೇ ಎಂದು ಕಾಣಿಸಿಕೊಂಡಿತು. ಹೀಗೆ ಆಜ್ಞೆಯ ಮೂಲಕ ಪಾಪವು ಅತ್ಯಧಿಕವಾದ ಪಾಪವಾಗಿ ತೋರಿಬಂತು.
- 14ನ್ಯಾಯ ಪ್ರಮಾಣವು ಆತ್ಮೀಕವಾದದ್ದೆಂದು ನಾವು ಬಲ್ಲೆವು; ಆದರೆ ನಾನು ಶರೀರಾಧೀನನೂ ಪಾಪದ ಅಧೀನದಲ್ಲಿ ರುವದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ.
Cross references
- 1 Timothy 1:8 1 ತಿಮೊಥೆಯನಿಗೆ 1:8ಒಬ್ಬನು ನ್ಯಾಯಪ್ರಮಾಣವನ್ನು ನ್ಯಾಯ ಸಮ್ಮತವಾಗಿ ಉಪಯೋಗಿಸುವದಾದರೆ ಅದು ಒಳ್ಳೇ ದೆಂದು ನಾವು ಬಲ್ಲೆವು.
- Psalm 119:137 ಕೀರ್ತನೆಗಳು 119:137ಕರ್ತನೇ, ನೀನು ನೀತಿವಂತನು; ನಿನ್ನ ನ್ಯಾಯ ವಿಧಿಗಳು ಯಥಾರ್ಥವಾದವುಗಳೇ.
- Psalm 19:7–12 ಕೀರ್ತನೆಗಳು 19:7–12ಕರ್ತನ ನ್ಯಾಯಪ್ರಮಾಣವು ಸಂಪೂರ್ಣವಾಗಿದ್ದು ಪ್ರಾಣಕ್ಕೆ ಜೀವಕರವಾಗಿದೆ: ಕರ್ತನ ಸಾಕ್ಷಿಯು ಮೂರ್ಖರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ. ಕರ್ತನ ಕಟ್ಟಳೆಗಳು ನ್ಯಾಯವಾದವುಗಳಾಗಿದ್ದು ಹೃದಯಕ್ಕೆ ಸಂತೋಷಕರವಾಗಿವೆ; ಕರ್ತನ ಆಜ್ಞೆಯು ಶುದ್ಧವಾ ದದ್ದು; ಕಣ್ಣುಗಳನ್ನು ಬೆಳಗಿಸುತ್ತದೆ. ಕರ್ತನ ಭಯವು ಪವಿತ್ರವಾಗಿದ್ದು ಎಂದೆಂದಿಗೂ ನೆಲೆಯಾಗಿದೆ. ಕರ್ತನ ನ್ಯಾಯಗಳು ಸತ್ಯವಾಗಿದ್ದು ಒಟ್ಟಾಗಿ ನೀತಿಯುಳ್ಳವುಗ ಳಾಗಿವೆ. ಅವು ಬಂಗಾರಕ್ಕಿಂತಲೂ ಬಹಳ ಅಪರಂಜಿ ಗಿಂತಲೂ ಅಪೇಕ್ಷಿಸತಕ್ಕವುಗಳು; ಜೇನಿಗಿಂತಲೂ ಶೋಧಿಸಿದ ಜೇನು ತುಪ್ಪಕ್ಕಿಂತಲೂ ಸಿಹಿಯಾದವು ಗಳು. ನಿನ್ನ ಸೇವಕನು ಅವುಗಳಿಂದ ಎಚ್ಚರಿಸಲ್ಪಡು ತ್ತಾನೆ; ಅವುಗಳನ್ನು ಕೈಕೊಳ್ಳುವದರಲ್ಲಿ ದೊಡ್ಡ ಪ್ರತಿ ಫಲ ಉಂಟು. ತನ್ನ ತಪ್ಪುಗಳನ್ನು ತಿಳಿದುಕೊಳ್ಳುವವನಾರು? ಗುಪ್ತವಾದ ಪಾಪಗಳಿಂದ ನನ್ನನ್ನು ನಿರ್ಮಲಮಾಡು.
- Romans 7:14 ರೋಮಾಪುರದವರಿಗೆ 7:14ನ್ಯಾಯ ಪ್ರಮಾಣವು ಆತ್ಮೀಕವಾದದ್ದೆಂದು ನಾವು ಬಲ್ಲೆವು; ಆದರೆ ನಾನು ಶರೀರಾಧೀನನೂ ಪಾಪದ ಅಧೀನದಲ್ಲಿ ರುವದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ.
- Psalm 119:172 ಕೀರ್ತನೆಗಳು 119:172ನನ್ನ ನಾಲಿಗೆಯು ನಿನ್ನ ವಾಕ್ಯದ ವಿಷಯವಾಗಿ ಮಾತನಾಡುತ್ತದೆ. ನಿನ್ನ ಆಜ್ಞೆಗಳೆಲ್ಲಾ ನೀತಿಯೇ.
- Romans 3:31 ರೋಮಾಪುರದವರಿಗೆ 3:31ಹಾಗಾದರೆ ನಂಬಿಕೆಯಿಂದ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡುತ್ತೇವೋ? ಹಾಗೆ ಎಂದಿಗೂ ಅಲ್ಲ; ಹೌದು, ನಾವು ನ್ಯಾಯಪ್ರಮಾಣವನ್ನು ಸ್ಥಿರಪಡಿಸುತ್ತೇವೆ.
- Nehemiah 9:13 ನೆಹೆಮೀಯ 9:13ಸೀನಾಯ್ ಪರ್ವ ತದ ಮೇಲಕ್ಕೆ ಇಳಿದು ಬಂದಿ; ಆಕಾಶದಿಂದ ಅವರ ಸಂಗಡ ಮಾತನಾಡಿದಿ; ಸರಿಯಾದ ನ್ಯಾಯಗಳನ್ನೂ ಸತ್ಯವಾದ ನ್ಯಾಯಪ್ರಮಾಣಗಳನ್ನೂ ಉತ್ತಮವಾದ ಕಟ್ಟಳೆ ಗಳನ್ನೂ ಆಜ್ಞೆಗಳನ್ನೂ ಅವರಿಗೆ ಕೊಟ್ಟಿ.
- Deuteronomy 4:8 ಧರ್ಮೋಪದೇಶಕಾಂಡ 4:8ಇದಲ್ಲದೆ ನಾನು ಈಹೊತ್ತು ನಿಮ್ಮ ಮುಂದೆ ಇಡುವ ಈ ಎಲ್ಲಾ ನ್ಯಾಯಪ್ರಮಾಣದ ಪ್ರಕಾರ ನೀತಿಯುಳ್ಳ ನಿಯಮ ನ್ಯಾಯಗಳುಳ್ಳ ದೊಡ್ಡ ಜನಾಂಗ ಯಾವದು?
- Psalm 119:140 ಕೀರ್ತನೆಗಳು 119:140ನಿನ್ನ ವಾಕ್ಯವು ಬಹಳ ಶುದ್ಧವಾಗಿದೆ; ಆದದರಿಂದ ನಿನ್ನ ಸೇವಕನು ಅದನ್ನು ಪ್ರೀತಿಮಾಡುತ್ತಾನೆ.
- Psalm 119:127 ಕೀರ್ತನೆಗಳು 119:127ಆದದರಿಂದ ನಿನ್ನ ಆಜ್ಞೆಗಳನ್ನು ಬಂಗಾರ ಕ್ಕಿಂತಲೂ ಹೌದು, ಅಪರಂಜಿಗಿಂತಲೂ ಹೆಚ್ಚಾಗಿ ಪ್ರೀತಿಮಾಡಿದ್ದೇನೆ.
- Romans 12:2 ರೋಮಾಪುರದವರಿಗೆ 12:2ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.
- Romans 7:16 ರೋಮಾಪುರದವರಿಗೆ 7:16ಆದರೆ ನನಗೆ ಮನಸ್ಸಿಲ್ಲದ್ದನ್ನು ಮಾಡಿ ದರೆ ನ್ಯಾಯಪ್ರಮಾಣವು ಉತ್ತಮವಾದದ್ದೆಂದು ಒಪ್ಪಿ ಕೊಂಡ ಹಾಗಾಯಿತು.