Romans · chapter 7 · verse 13
Romans 7:13 in Kannada
ಹಾಗಾದರೆ ಹಿತವಾದದ್ದು ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ; ಆದರೆ ಪಾಪವು ಹಿತವಾದದ್ದರ ಮೂಲಕ ನನ್ನಲ್ಲಿ ಮರಣವನ್ನು ಉಂಟುಮಾಡಿದ್ದರಿಂದ ಅದು ಪಾಪವೇ ಎಂದು ಕಾಣಿಸಿಕೊಂಡಿತು. ಹೀಗೆ ಆಜ್ಞೆಯ ಮೂಲಕ ಪಾಪವು ಅತ್ಯಧಿಕವಾದ ಪಾಪವಾಗಿ ತೋರಿಬಂತು.
Haagaadare hitavaadaddu nanage maranakke kaaranavaayito? Haage endigoo alla; aadare paapavu hitavaadaddara moolaka nannalli maranavannu untumaadiddarinda adu paapave endu kaanisikonditu. Heege aajnyeya moolaka paapavu atyadhikavaada paapavaagi toribantu.
Romans 7:13 in English
- King James Version (KJV)
- Was then that which is good made death unto me? God forbid. But sin, that it might appear sin, working death in me by that which is good; that sin by the commandment might become exceeding sinful.
- World English Bible (WEB)
- Did then that which is good become death to me? May it never be! But sin, that it might be shown to be sin, was producing death in me through that which is good; that through the commandment sin might become exceedingly sinful.
- American Standard Version (ASV)
- Did then that which is good become death unto me? God forbid. But sin, that it might be shown to be sin, by working death to me through that which is good;—that through the commandment sin might become exceeding sinful.
- Bible in Basic English (BBE)
- Was then that which is good, death to me? In no way. But the purpose was that sin might be seen to be sin by working death to me through that which is good; so that through the orders of the law sin might seem much more evil.
- Darby Translation (DBY)
- Did then that which is good become death to me? Far be the thought. But sin, that it might appear sin, working death to me by that which is good; in order that sin by the commandment might become exceeding sinful.
- Webster's Bible (WBS)
- Was then that which is good made death to me? By no means. But sin, that it might appear sin, working death in me by that which is good; that sin by the commandment might become exceeding sinful.
- Young's Literal Translation (YLT)
- That which is good then, to me hath it become death? let it not be! but the sin, that it might appear sin, through the good, working death to me, that the sin might become exceeding sinful through the command,
Read in context
- 11ಹೇಗಂದರೆ ಪಾಪವು ಆಜ್ಞೆಯಿಂದ ಅನುಕೂಲ ಹೊಂದಿ ನನ್ನನ್ನು ವಂಚಿಸಿ ಅದರ ಮೂಲಕವೇ ನನ್ನನು ಕೊಂದಿತು;
- 12ಹೀಗಿರಲಾಗಿ ನ್ಯಾಯಪ್ರಮಾಣವು ಪರಿ ಶುದ್ಧವಾದದ್ದು. ಆಜ್ಞೆಯು ಪರಿಶುದ್ಧವೂ ನ್ಯಾಯವೂ ಹಿತವೂ ಆಗಿರುವಂಥದ್ದು ಸರಿ.
- 13ಹಾಗಾದರೆ ಹಿತವಾದದ್ದು ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ; ಆದರೆ ಪಾಪವು ಹಿತವಾದದ್ದರ ಮೂಲಕ ನನ್ನಲ್ಲಿ ಮರಣವನ್ನು ಉಂಟುಮಾಡಿದ್ದರಿಂದ ಅದು ಪಾಪವೇ ಎಂದು ಕಾಣಿಸಿಕೊಂಡಿತು. ಹೀಗೆ ಆಜ್ಞೆಯ ಮೂಲಕ ಪಾಪವು ಅತ್ಯಧಿಕವಾದ ಪಾಪವಾಗಿ ತೋರಿಬಂತು.
- 14ನ್ಯಾಯ ಪ್ರಮಾಣವು ಆತ್ಮೀಕವಾದದ್ದೆಂದು ನಾವು ಬಲ್ಲೆವು; ಆದರೆ ನಾನು ಶರೀರಾಧೀನನೂ ಪಾಪದ ಅಧೀನದಲ್ಲಿ ರುವದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ.
- 15ಹೇಗಂದರೆ ನಾನು ಮಾಡುವದನ್ನು ನಾನೇ ಒಪ್ಪುವದಿಲ್ಲ; ಯಾವದನ್ನು ಮಾಡಬೇಕೆಂದು ನಾನು ಇಚ್ಛಿಸುತ್ತೇನೋ ಅದನ್ನು ಮಾಡದೆ ನಾನು ವಿರೋಧಿಸುವದನ್ನು ಮಾಡುತ್ತೇನೆ.
Cross references
- James 1:13–15 ಯಾಕೋಬನು 1:13–15ಯಾವನಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ--ಈ ಪ್ರೇರಣೆಯು ನನಗೆ ದೇವರಿಂದ ಉಂಟಾಯಿತೆಂದು ಹೇಳಬಾರದು. ಯಾಕಂದರೆ ದೇವರು ಕೆಟ್ಟದ್ದರಿಂದ ಶೋಧಿಸಲಾರನು; ಆತನು ಯಾರನ್ನೂ ಶೋಧಿಸುವದೂ ಇಲ್ಲ. ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಎಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ. ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ; ಪಾಪವು ಸಂಪೂರ್ಣವಾದ ಮೇಲೆ ಮರಣ ವನ್ನು ಹಡೆಯುತ್ತದೆ.
- Galatians 3:21 ಗಲಾತ್ಯದವರಿಗೆ 3:21ಹಾಗಾದರೆ ನ್ಯಾಯಪ್ರಮಾಣವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ಹೇಳಬಾರದು; ಕೊಡಲ್ಪಟ್ಟಿದ್ದ ನ್ಯಾಯಪ್ರಮಾಣವು ಬದುಕಿಸುವದಕ್ಕೆ ಶಕ್ತಿಯುಳ್ಳದ್ದಾಗಿದ್ದರೆ ನಿಜವಾಗಿ ನ್ಯಾಯಪ್ರಮಾಣದಿಂದಲೇ ನೀತಿಯುಂಟಾಗುತ್ತಿತ್ತು.
- Romans 8:3 ರೋಮಾಪುರದವರಿಗೆ 8:3ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.
- Romans 7:8–11 ರೋಮಾಪುರದವರಿಗೆ 7:8–11ಆದರೆ ಪಾಪವು ಈ ಆಜ್ಞೆಯಿಂದ ಅನುಕೂಲ ಹೊಂದಿ ಸಕಲ ವಿಧವಾದ ದುರಾಶೆಯನ್ನು ನನ್ನಲ್ಲಿ ಹುಟ್ಟಿಸಿತು. ನ್ಯಾಯಪ್ರಮಾಣವು ಇಲ್ಲದಿರು ವಾಗ ಪಾಪವು ಸತ್ತದ್ದಾಗಿದೆ. ಮೊದಲು ನಾನು ನ್ಯಾಯಪ್ರಮಾಣವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪವು ಪುನರ್ಜೀವವಾಗಿ ನಾನು ಸತ್ತೆನು. ಜೀವಿಸುವದಕ್ಕಾಗಿರುವ ಆಜ್ಞೆಯೇ ಮರಣಕ್ಕಾಯಿತೆಂದು ನಾನು ಕಂಡುಕೊಂಡೆನು. ಹೇಗಂದರೆ ಪಾಪವು ಆಜ್ಞೆಯಿಂದ ಅನುಕೂಲ ಹೊಂದಿ ನನ್ನನ್ನು ವಂಚಿಸಿ ಅದರ ಮೂಲಕವೇ ನನ್ನನು ಕೊಂದಿತು;
- Romans 5:20 ರೋಮಾಪುರದವರಿಗೆ 5:20ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
Original words (Greek)
- Was · G1096γίνομαι gínomai
- then · G3767οὖν oûn
- good · G18ἀγαθός agathós
- made · G1096γίνομαι gínomai
- death · G2288θάνατος thánatos
- me · G1698ἐμοί emoí
- forbid · G1096γίνομαι gínomai
- But · G235ἀλλά allá
- sin · G266ἁμαρτία hamartía
- that · G2443ἵνα hína
- appear · G5316φαίνω phaínō
- sin · G266ἁμαρτία hamartía
- working · G2716κατεργάζομαι katergázomai
- death · G2288θάνατος thánatos
- me · G3427μοί moí
- by · G1223διά diá
- good · G18ἀγαθός agathós
- that · G2443ἵνα hína
- sin · G266ἁμαρτία hamartía
- by · G1223διά diá
- commandment · G1785ἐντολή entolḗ
- become · G1096γίνομαι gínomai
- exceeding · G5236ὑπερβολή hyperbolḗ
- sinful · G268ἁμαρτωλός hamartōlós