Skip to content
ThuthiThuthiThuthi
Romans · chapter 7 · verse 14

Romans 7:14 in Kannada

ನ್ಯಾಯ ಪ್ರಮಾಣವು ಆತ್ಮೀಕವಾದದ್ದೆಂದು ನಾವು ಬಲ್ಲೆವು; ಆದರೆ ನಾನು ಶರೀರಾಧೀನನೂ ಪಾಪದ ಅಧೀನದಲ್ಲಿ ರುವದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ.

Nyaaya pramaanavu aatmeekavaadaddendu naavu ballevu; aadare naanu shareeraadheenanoo paapada adheenadalli ruvadakke maaralpattavanoo aagiddene.

Romans 7:14 in English

King James Version (KJV)
For we know that the law is spiritual: but I am carnal, sold under sin.
World English Bible (WEB)
For we know that the law is spiritual, but I am fleshly, sold under sin.
American Standard Version (ASV)
For we know that the law is spiritual: but I am carnal, sold under sin.
Bible in Basic English (BBE)
For we are conscious that the law is of the spirit; but I am of the flesh, given into the power of sin.
Darby Translation (DBY)
For we know that the law is spiritual: but I am fleshly, sold under sin.
Webster's Bible (WBS)
For we know that the law is spiritual: but I am carnal, sold under sin.
Young's Literal Translation (YLT)
for we have known that the law is spiritual, and I am fleshly, sold by the sin;

Read in context

  1. 12ಹೀಗಿರಲಾಗಿ ನ್ಯಾಯಪ್ರಮಾಣವು ಪರಿ ಶುದ್ಧವಾದದ್ದು. ಆಜ್ಞೆಯು ಪರಿಶುದ್ಧವೂ ನ್ಯಾಯವೂ ಹಿತವೂ ಆಗಿರುವಂಥದ್ದು ಸರಿ.
  2. 13ಹಾಗಾದರೆ ಹಿತವಾದದ್ದು ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ; ಆದರೆ ಪಾಪವು ಹಿತವಾದದ್ದರ ಮೂಲಕ ನನ್ನಲ್ಲಿ ಮರಣವನ್ನು ಉಂಟುಮಾಡಿದ್ದರಿಂದ ಅದು ಪಾಪವೇ ಎಂದು ಕಾಣಿಸಿಕೊಂಡಿತು. ಹೀಗೆ ಆಜ್ಞೆಯ ಮೂಲಕ ಪಾಪವು ಅತ್ಯಧಿಕವಾದ ಪಾಪವಾಗಿ ತೋರಿಬಂತು.
  3. 14ನ್ಯಾಯ ಪ್ರಮಾಣವು ಆತ್ಮೀಕವಾದದ್ದೆಂದು ನಾವು ಬಲ್ಲೆವು; ಆದರೆ ನಾನು ಶರೀರಾಧೀನನೂ ಪಾಪದ ಅಧೀನದಲ್ಲಿ ರುವದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ.
  4. 15ಹೇಗಂದರೆ ನಾನು ಮಾಡುವದನ್ನು ನಾನೇ ಒಪ್ಪುವದಿಲ್ಲ; ಯಾವದನ್ನು ಮಾಡಬೇಕೆಂದು ನಾನು ಇಚ್ಛಿಸುತ್ತೇನೋ ಅದನ್ನು ಮಾಡದೆ ನಾನು ವಿರೋಧಿಸುವದನ್ನು ಮಾಡುತ್ತೇನೆ.
  5. 16ಆದರೆ ನನಗೆ ಮನಸ್ಸಿಲ್ಲದ್ದನ್ನು ಮಾಡಿ ದರೆ ನ್ಯಾಯಪ್ರಮಾಣವು ಉತ್ತಮವಾದದ್ದೆಂದು ಒಪ್ಪಿ ಕೊಂಡ ಹಾಗಾಯಿತು.
Read all of Romans 7

Cross references

Original words (Greek)

Romans 7:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.