Romans · chapter 7 · verse 15
Romans 7:15 in Kannada
ಹೇಗಂದರೆ ನಾನು ಮಾಡುವದನ್ನು ನಾನೇ ಒಪ್ಪುವದಿಲ್ಲ; ಯಾವದನ್ನು ಮಾಡಬೇಕೆಂದು ನಾನು ಇಚ್ಛಿಸುತ್ತೇನೋ ಅದನ್ನು ಮಾಡದೆ ನಾನು ವಿರೋಧಿಸುವದನ್ನು ಮಾಡುತ್ತೇನೆ.
Hegandare naanu maaduvadannu naane oppuvadilla; yaavadannu maadabekendu naanu ichchhisutteno adannu maadade naanu virodhisuvadannu maaduttene.
Romans 7:15 in English
- King James Version (KJV)
- For that which I do I allow not: for what I would, that do I not; but what I hate, that do I.
- World English Bible (WEB)
- For I don’t understand what I am doing. For I don’t practice what I desire to do; but what I hate, that I do.
- American Standard Version (ASV)
- For that which I do I know not: for not what I would, that do I practise; but what I hate, that I do.
- Bible in Basic English (BBE)
- And I have no clear knowledge of what I am doing, for that which I have a mind to do, I do not, but what I have hate for, that I do.
- Darby Translation (DBY)
- For that which I do, I do not own: for not what I will, this I do; but what I hate, this I practise.
- Webster's Bible (WBS)
- For that which I do, I allow not: for what I would, that I do not; but what I hate, that I do.
- Young's Literal Translation (YLT)
- for that which I work, I do not acknowledge; for not what I will, this I practise, but what I hate, this I do.
Read in context
- 13ಹಾಗಾದರೆ ಹಿತವಾದದ್ದು ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ; ಆದರೆ ಪಾಪವು ಹಿತವಾದದ್ದರ ಮೂಲಕ ನನ್ನಲ್ಲಿ ಮರಣವನ್ನು ಉಂಟುಮಾಡಿದ್ದರಿಂದ ಅದು ಪಾಪವೇ ಎಂದು ಕಾಣಿಸಿಕೊಂಡಿತು. ಹೀಗೆ ಆಜ್ಞೆಯ ಮೂಲಕ ಪಾಪವು ಅತ್ಯಧಿಕವಾದ ಪಾಪವಾಗಿ ತೋರಿಬಂತು.
- 14ನ್ಯಾಯ ಪ್ರಮಾಣವು ಆತ್ಮೀಕವಾದದ್ದೆಂದು ನಾವು ಬಲ್ಲೆವು; ಆದರೆ ನಾನು ಶರೀರಾಧೀನನೂ ಪಾಪದ ಅಧೀನದಲ್ಲಿ ರುವದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ.
- 15ಹೇಗಂದರೆ ನಾನು ಮಾಡುವದನ್ನು ನಾನೇ ಒಪ್ಪುವದಿಲ್ಲ; ಯಾವದನ್ನು ಮಾಡಬೇಕೆಂದು ನಾನು ಇಚ್ಛಿಸುತ್ತೇನೋ ಅದನ್ನು ಮಾಡದೆ ನಾನು ವಿರೋಧಿಸುವದನ್ನು ಮಾಡುತ್ತೇನೆ.
- 16ಆದರೆ ನನಗೆ ಮನಸ್ಸಿಲ್ಲದ್ದನ್ನು ಮಾಡಿ ದರೆ ನ್ಯಾಯಪ್ರಮಾಣವು ಉತ್ತಮವಾದದ್ದೆಂದು ಒಪ್ಪಿ ಕೊಂಡ ಹಾಗಾಯಿತು.
- 17ಹೀಗಿರಲಾಗಿ ವಿರೋಧ ವಾದದ್ದನ್ನು ಮಾಡುವವನು ಇನ್ನು ನಾನಲ್ಲ; ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡುತ್ತದೆ.
Cross references
- Galatians 5:17 ಗಲಾತ್ಯದವರಿಗೆ 5:17ಶರೀರದಾಶೆಯು ಆತ್ಮನಿಗೆ ವಿರುದ್ಧ ವಾಗಿದೆ. ಆತ್ಮನು ಶರೀರಕ್ಕೆ ವಿರುದ್ಧವಾಗಿದ್ದಾನೆ. ನೀವು ಮಾಡಲಿಚ್ಛಿಸುವದನ್ನು ಮಾಡದಂತೆ ಇವು ಒಂದ ಕ್ಕೊಂದು ವಿರೋಧವಾಗಿವೆ.
- Romans 7:19–20 ರೋಮಾಪುರದವರಿಗೆ 7:19–20ನಾನು ಇಚ್ಛಿಸುವ ಒಳ್ಳೇದನ್ನು ಮಾಡದೆ ಇಚ್ಛಿಸದಿರುವ ಕೆಟ್ಟ ದ್ದನ್ನೇ ಮಾಡುವವನಾಗಿದ್ದೇನೆ. 20ಇಚ್ಛಿಸದಿರುವದನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ. ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು. ಇಚ್ಛಿಸದಿರುವದನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ. ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು.
- Ecclesiastes 7:20 ಪ್ರಸಂಗಿ 7:20ಪಾಪ ಮಾಡದೆ ಒಳ್ಳೇದನ್ನೇ ನಡಿಸುವ ನೀತಿವಂತನು ಭೂಮಿಯ ಮೇಲೆ ಒಬ್ಬನೂ ಇಲ್ಲ.
- Nahum 1:7 ನಹೂಮ 1:7ಕರ್ತನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಬಲವಾದ ಕೋಟೆಯಾಗಿದ್ದಾನೆ; ತನ್ನಲ್ಲಿ ನಂಬಿಕೆಯಿಡು ವವರನ್ನು ಬಲ್ಲನು.
- James 3:2 ಯಾಕೋಬನು 3:2ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಪರಿ ಪೂರ್ಣನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ.
- Philippians 3:12–14 ಫಿಲಿಪ್ಪಿಯವರಿಗೆ 3:12–14ಇಷ್ಟ ರೊಳಗೆ ನಾನು ಪಡಕೊಂಡು ಸಿದ್ಧಿಗೆ ಬಂದವನೆಂದು ಹೇಳುವದಿಲ್ಲ; ನಾನು ಯಾವದನ್ನು ಹೊಂದುವದಕ್ಕಾಗಿ ಕ್ರಿಸ್ತ ಯೇಸು ನನ್ನನ್ನು ಹಿಡಿದುಕೊಂಡನೊ ಅದನ್ನು ಹಿಡಿದುಕೊಳ್ಳುವದಕ್ಕೋಸ್ಕರ ಹಿಂದಟ್ಟುತ್ತಾ ಇದ್ದೇನೆ. ಸಹೋದರರೇ, ನಾನಂತೂ ಹಿಡಿದುಕೊಂಡವ ನೆಂದು ನನ್ನನ್ನು ಎಣಿಸಿಕೊಳ್ಳುವದಿಲ್ಲ; ಆದರೆ ಇದೊಂ ದನ್ನು ಮಾಡುತ್ತೇನೆ, ನಾನು ಹಿಂದಿನ ವಿಷಯಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ದೇವರ ಉನ್ನತವಾದ ಕರೆಯುವಿಕೆಯ ಬಹುಮಾನವನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ.
- Romans 12:9 ರೋಮಾಪುರದವರಿಗೆ 12:9ಪ್ರೀತಿಯು ನಿಷ್ಕಪಟವಾಗಿರಲಿ ಕೆಟ್ಟತನವನ್ನು ಹೇಸಿ ಕೊಂಡು ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.
- 1 John 1:7–8 1 ಯೋಹಾನನು 1:7–8ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ. ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ.
- Psalm 19:12 ಕೀರ್ತನೆಗಳು 19:12ತನ್ನ ತಪ್ಪುಗಳನ್ನು ತಿಳಿದುಕೊಳ್ಳುವವನಾರು? ಗುಪ್ತವಾದ ಪಾಪಗಳಿಂದ ನನ್ನನ್ನು ನಿರ್ಮಲಮಾಡು.
- Jude 1:23 ಯೂದನು 1:23ಬೇರೆಯವರನ್ನು ಬೆಂಕಿಯಿಂದ ಎಳಕೊಂಡು ಭಯದಿಂದ ರಕ್ಷಿಸಿರಿ. ಶರೀರದಿಂದ ಮೈಲಿಗೆಯಾದ ಅಂಗಿಯನ್ನು ಹಗೆಮಾಡಿರಿ.
- Romans 14:22 ರೋಮಾಪುರದವರಿಗೆ 14:22ನಿನಗೆ ನಂಬಿಕೆಯಿದೆಯೋ? ದೇವರ ಸನ್ನಿಧಿಯಲ್ಲಿ ಅದು ನಿನಗೇ ಇರಲಿ. ಒಬ್ಬನು ತಾನು ಒಪ್ಪುವ ವಿಷಯದಲ್ಲಿ ತನ್ನನ್ನು ತಾನು ಖಂಡಿಸಿ ಕೊಳ್ಳದಿದ್ದರೆ ಅವನು ಧನ್ಯನು.ಸಂಶಯಪಟ್ಟು ಉಣ್ಣುವವನು ದಂಡಿಸಲ್ಪಡುವನು; ಯಾಕಂದರೆ ಅವನು ನಂಬಿಕೆಯಿಂದ ಉಣ್ಣುವದಿಲ್ಲ. ಯಾವದಕ್ಕೆ ನಂಬಿಕೆಯು ಆಧಾರವಿಲ್ಲವೋ ಅದು ಪಾಪ.
- 2 Timothy 2:19 2 ತಿಮೊಥೆಯನಿಗೆ 2:19ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.
Original words (Greek)
- For · G1063γάρ gár
- which · G3739ὅς hós
- do · G2716κατεργάζομαι katergázomai
- allow · G1097γινώσκω ginṓskō
- not · G3756οὐ ou
- for · G1063γάρ gár
- what · G3739ὅς hós
- would · G2309θέλω thélō
- that · G5124τοῦτο toûto
- I · G4238πράσσω prássō
- not · G3756οὐ ou
- but · G235ἀλλά allá
- what · G3739ὅς hós
- hate · G3404μισέω miséō
- that · G5124τοῦτο toûto
- I · G4160ποιέω poiéō