Romans · chapter 7 · verse 16
Romans 7:16 in Kannada
ಆದರೆ ನನಗೆ ಮನಸ್ಸಿಲ್ಲದ್ದನ್ನು ಮಾಡಿ ದರೆ ನ್ಯಾಯಪ್ರಮಾಣವು ಉತ್ತಮವಾದದ್ದೆಂದು ಒಪ್ಪಿ ಕೊಂಡ ಹಾಗಾಯಿತು.
Aadare nanage manassilladdannu maadi dare nyaayapramaanavu uttamavaadaddendu oppi konda haagaayitu.
Romans 7:16 in English
- King James Version (KJV)
- If then I do that which I would not, I consent unto the law that [it is] good.
- World English Bible (WEB)
- But if what I don’t desire, that I do, I consent to the law that it is good.
- American Standard Version (ASV)
- But if what I would not, that I do, I consent unto the law that it is good.
- Bible in Basic English (BBE)
- But, if I do that which I have no mind to do, I am in agreement with the law that the law is good.
- Darby Translation (DBY)
- But if what I do not will, this I practise, I consent to the law that [it is] right.
- Webster's Bible (WBS)
- If then I do that which I would not, I consent to the law that [it is] good.
- Young's Literal Translation (YLT)
- And if what I do not will, this I do, I consent to the law that [it is] good,
Read in context
- 14ನ್ಯಾಯ ಪ್ರಮಾಣವು ಆತ್ಮೀಕವಾದದ್ದೆಂದು ನಾವು ಬಲ್ಲೆವು; ಆದರೆ ನಾನು ಶರೀರಾಧೀನನೂ ಪಾಪದ ಅಧೀನದಲ್ಲಿ ರುವದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ.
- 15ಹೇಗಂದರೆ ನಾನು ಮಾಡುವದನ್ನು ನಾನೇ ಒಪ್ಪುವದಿಲ್ಲ; ಯಾವದನ್ನು ಮಾಡಬೇಕೆಂದು ನಾನು ಇಚ್ಛಿಸುತ್ತೇನೋ ಅದನ್ನು ಮಾಡದೆ ನಾನು ವಿರೋಧಿಸುವದನ್ನು ಮಾಡುತ್ತೇನೆ.
- 16ಆದರೆ ನನಗೆ ಮನಸ್ಸಿಲ್ಲದ್ದನ್ನು ಮಾಡಿ ದರೆ ನ್ಯಾಯಪ್ರಮಾಣವು ಉತ್ತಮವಾದದ್ದೆಂದು ಒಪ್ಪಿ ಕೊಂಡ ಹಾಗಾಯಿತು.
- 17ಹೀಗಿರಲಾಗಿ ವಿರೋಧ ವಾದದ್ದನ್ನು ಮಾಡುವವನು ಇನ್ನು ನಾನಲ್ಲ; ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡುತ್ತದೆ.
- 18ಯಾಕಂದರೆ ನನ್ನಲ್ಲಿ ಅಂದರೆ ನನ್ನ ಶರೀರದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದದೆ; ಒಳ್ಳೇದನ್ನು ಮಾಡುವದಕ್ಕೆ ನನಗೇನೋ ಮನಸ್ಸುಂಟು; ಆದರೆ ಅದನ್ನು ಮಾಡುವದು ನನ್ನಿಂದಾಗದು.
Cross references
- Romans 7:12 ರೋಮಾಪುರದವರಿಗೆ 7:12ಹೀಗಿರಲಾಗಿ ನ್ಯಾಯಪ್ರಮಾಣವು ಪರಿ ಶುದ್ಧವಾದದ್ದು. ಆಜ್ಞೆಯು ಪರಿಶುದ್ಧವೂ ನ್ಯಾಯವೂ ಹಿತವೂ ಆಗಿರುವಂಥದ್ದು ಸರಿ.
- Romans 7:14 ರೋಮಾಪುರದವರಿಗೆ 7:14ನ್ಯಾಯ ಪ್ರಮಾಣವು ಆತ್ಮೀಕವಾದದ್ದೆಂದು ನಾವು ಬಲ್ಲೆವು; ಆದರೆ ನಾನು ಶರೀರಾಧೀನನೂ ಪಾಪದ ಅಧೀನದಲ್ಲಿ ರುವದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ.
- 1 Timothy 1:8 1 ತಿಮೊಥೆಯನಿಗೆ 1:8ಒಬ್ಬನು ನ್ಯಾಯಪ್ರಮಾಣವನ್ನು ನ್ಯಾಯ ಸಮ್ಮತವಾಗಿ ಉಪಯೋಗಿಸುವದಾದರೆ ಅದು ಒಳ್ಳೇ ದೆಂದು ನಾವು ಬಲ್ಲೆವು.
- Romans 7:22 ರೋಮಾಪುರದವರಿಗೆ 7:22ಹೀಗಿದ್ದಾಗ್ಯೂ ಒಳಮನುಷ್ಯನಿಗನು ಗುಣವಾಗಿ ದೇವರ ನಿಯಮದಲ್ಲಿ ಆನಂದಪಡುವವ ನಾಗಿದ್ದೇನೆ.
- Psalm 119:127–128 ಕೀರ್ತನೆಗಳು 119:127–128ಆದದರಿಂದ ನಿನ್ನ ಆಜ್ಞೆಗಳನ್ನು ಬಂಗಾರ ಕ್ಕಿಂತಲೂ ಹೌದು, ಅಪರಂಜಿಗಿಂತಲೂ ಹೆಚ್ಚಾಗಿ ಪ್ರೀತಿಮಾಡಿದ್ದೇನೆ. ನಿನ್ನ ಕಟ್ಟಳೆಗಳೆಲ್ಲಾ ಸರಿಯಾದ ವುಗಳೆಂದು ನಾನು ಎಣಿಸುತ್ತೇನೆ. ಮೋಸದ ಪ್ರತಿ ಯೊಂದು ಮಾರ್ಗವನ್ನು ಹಗೆಮಾಡುತ್ತೇನೆ.