Skip to content
ThuthiThuthiThuthi
Romans · chapter 7 · verse 17

Romans 7:17 in Kannada

ಹೀಗಿರಲಾಗಿ ವಿರೋಧ ವಾದದ್ದನ್ನು ಮಾಡುವವನು ಇನ್ನು ನಾನಲ್ಲ; ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡುತ್ತದೆ.

Heegiralaagi virodha vaadaddannu maaduvavanu innu naanalla; nannalli nelegondiruva paapave adannu maaduttade.

Romans 7:17 in English

King James Version (KJV)
Now then it is no more I that do it, but sin that dwelleth in me.
World English Bible (WEB)
So now it is no more I that do it, but sin which dwells in me.
American Standard Version (ASV)
So now it is no more I that do it, but sin which dwelleth in me.
Bible in Basic English (BBE)
So it is no longer I who do it, but the sin living in me.
Darby Translation (DBY)
Now then [it is] no longer I [that] do it, but the sin that dwells in me.
Webster's Bible (WBS)
Now then it is no more I that do it, but sin that dwelleth in me.
Young's Literal Translation (YLT)
and now it is no longer I that work it, but the sin dwelling in me,

Read in context

  1. 15ಹೇಗಂದರೆ ನಾನು ಮಾಡುವದನ್ನು ನಾನೇ ಒಪ್ಪುವದಿಲ್ಲ; ಯಾವದನ್ನು ಮಾಡಬೇಕೆಂದು ನಾನು ಇಚ್ಛಿಸುತ್ತೇನೋ ಅದನ್ನು ಮಾಡದೆ ನಾನು ವಿರೋಧಿಸುವದನ್ನು ಮಾಡುತ್ತೇನೆ.
  2. 16ಆದರೆ ನನಗೆ ಮನಸ್ಸಿಲ್ಲದ್ದನ್ನು ಮಾಡಿ ದರೆ ನ್ಯಾಯಪ್ರಮಾಣವು ಉತ್ತಮವಾದದ್ದೆಂದು ಒಪ್ಪಿ ಕೊಂಡ ಹಾಗಾಯಿತು.
  3. 17ಹೀಗಿರಲಾಗಿ ವಿರೋಧ ವಾದದ್ದನ್ನು ಮಾಡುವವನು ಇನ್ನು ನಾನಲ್ಲ; ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡುತ್ತದೆ.
  4. 18ಯಾಕಂದರೆ ನನ್ನಲ್ಲಿ ಅಂದರೆ ನನ್ನ ಶರೀರದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದದೆ; ಒಳ್ಳೇದನ್ನು ಮಾಡುವದಕ್ಕೆ ನನಗೇನೋ ಮನಸ್ಸುಂಟು; ಆದರೆ ಅದನ್ನು ಮಾಡುವದು ನನ್ನಿಂದಾಗದು.
  5. 19ನಾನು ಇಚ್ಛಿಸುವ ಒಳ್ಳೇದನ್ನು ಮಾಡದೆ ಇಚ್ಛಿಸದಿರುವ ಕೆಟ್ಟ ದ್ದನ್ನೇ ಮಾಡುವವನಾಗಿದ್ದೇನೆ. 20ಇಚ್ಛಿಸದಿರುವದನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ. ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು.
Read all of Romans 7

Cross references

Original words (Greek)

Romans 7:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.