Skip to content
ThuthiThuthiThuthi
Romans · chapter 7 · verse 18

Romans 7:18 in Kannada

ಯಾಕಂದರೆ ನನ್ನಲ್ಲಿ ಅಂದರೆ ನನ್ನ ಶರೀರದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದದೆ; ಒಳ್ಳೇದನ್ನು ಮಾಡುವದಕ್ಕೆ ನನಗೇನೋ ಮನಸ್ಸುಂಟು; ಆದರೆ ಅದನ್ನು ಮಾಡುವದು ನನ್ನಿಂದಾಗದು.

Yaakandare nannalli andare nanna shareeradalli olleyadenoo vaasavaagillavendu nanage tilidade; olledannu maaduvadakke nanageno manassuntu; aadare adannu maaduvadu nannindaagadu.

Romans 7:18 in English

King James Version (KJV)
For I know that in me (that is, in my flesh,) dwelleth no good thing: for to will is present with me; but [how] to perform that which is good I find not.
World English Bible (WEB)
For I know that in me, that is, in my flesh, dwells no good thing. For desire is present with me, but I don’t find it doing that which is good.
American Standard Version (ASV)
For I know that in me, that is, in my flesh, dwelleth no good thing: for to will is present with me, but to do that which is good [is] not.
Bible in Basic English (BBE)
For I am conscious that in me, that is, in my flesh, there is nothing good: I have the mind but not the power to do what is right.
Darby Translation (DBY)
For I know that in me, that is, in my flesh, good does not dwell: for to will is there with me, but to do right [I find] not.
Webster's Bible (WBS)
For I know that in me (that is, in my flesh,) dwelleth no good thing: for to will is present with me; but [how] to perform that which is good, I find not.
Young's Literal Translation (YLT)
for I have known that there doth not dwell in me, that is, in my flesh, good: for to will is present with me, and to work that which is right I do not find,

Read in context

  1. 16ಆದರೆ ನನಗೆ ಮನಸ್ಸಿಲ್ಲದ್ದನ್ನು ಮಾಡಿ ದರೆ ನ್ಯಾಯಪ್ರಮಾಣವು ಉತ್ತಮವಾದದ್ದೆಂದು ಒಪ್ಪಿ ಕೊಂಡ ಹಾಗಾಯಿತು.
  2. 17ಹೀಗಿರಲಾಗಿ ವಿರೋಧ ವಾದದ್ದನ್ನು ಮಾಡುವವನು ಇನ್ನು ನಾನಲ್ಲ; ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡುತ್ತದೆ.
  3. 18ಯಾಕಂದರೆ ನನ್ನಲ್ಲಿ ಅಂದರೆ ನನ್ನ ಶರೀರದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದದೆ; ಒಳ್ಳೇದನ್ನು ಮಾಡುವದಕ್ಕೆ ನನಗೇನೋ ಮನಸ್ಸುಂಟು; ಆದರೆ ಅದನ್ನು ಮಾಡುವದು ನನ್ನಿಂದಾಗದು.
  4. 19ನಾನು ಇಚ್ಛಿಸುವ ಒಳ್ಳೇದನ್ನು ಮಾಡದೆ ಇಚ್ಛಿಸದಿರುವ ಕೆಟ್ಟ ದ್ದನ್ನೇ ಮಾಡುವವನಾಗಿದ್ದೇನೆ. 20ಇಚ್ಛಿಸದಿರುವದನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ. ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು.
  5. 20ಇಚ್ಛಿಸದಿರುವದನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ. ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು.
Read all of Romans 7

Cross references

Original words (Greek)

Romans 7:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.