Skip to content
ThuthiThuthiThuthi
Romans · chapter 7 · verse 19

Romans 7:19 in Kannada

ನಾನು ಇಚ್ಛಿಸುವ ಒಳ್ಳೇದನ್ನು ಮಾಡದೆ ಇಚ್ಛಿಸದಿರುವ ಕೆಟ್ಟ ದ್ದನ್ನೇ ಮಾಡುವವನಾಗಿದ್ದೇನೆ. 20ಇಚ್ಛಿಸದಿರುವದನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ. ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು.

Naanu ichchhisuva olledannu maadade ichchhisadiruva ketta ddanne maaduvavanaagiddene. 20ichchhisadiruvadannu naanu maadidare adannu maadidavanu innu naanalla. Nannalli nelegondiruva paapave adannu maaditu.

Romans 7:19 in English

King James Version (KJV)
For the good that I would I do not: but the evil which I would not, that I do.
World English Bible (WEB)
For the good which I desire, I don’t do; but the evil which I don’t desire, that I practice.
American Standard Version (ASV)
For the good which I would I do not: but the evil which I would not, that I practise.
Bible in Basic English (BBE)
For the good which I have a mind to do, I do not: but the evil which I have no mind to do, that I do.
Darby Translation (DBY)
For I do not practise the good that I will; but the evil I do not will, that I do.
Webster's Bible (WBS)
For the good that I would, I do not; but the evil which I would not, that I do.
Young's Literal Translation (YLT)
for the good that I will, I do not; but the evil that I do not will, this I practise.

Read in context

  1. 17ಹೀಗಿರಲಾಗಿ ವಿರೋಧ ವಾದದ್ದನ್ನು ಮಾಡುವವನು ಇನ್ನು ನಾನಲ್ಲ; ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡುತ್ತದೆ.
  2. 18ಯಾಕಂದರೆ ನನ್ನಲ್ಲಿ ಅಂದರೆ ನನ್ನ ಶರೀರದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದದೆ; ಒಳ್ಳೇದನ್ನು ಮಾಡುವದಕ್ಕೆ ನನಗೇನೋ ಮನಸ್ಸುಂಟು; ಆದರೆ ಅದನ್ನು ಮಾಡುವದು ನನ್ನಿಂದಾಗದು.
  3. 19ನಾನು ಇಚ್ಛಿಸುವ ಒಳ್ಳೇದನ್ನು ಮಾಡದೆ ಇಚ್ಛಿಸದಿರುವ ಕೆಟ್ಟ ದ್ದನ್ನೇ ಮಾಡುವವನಾಗಿದ್ದೇನೆ. 20ಇಚ್ಛಿಸದಿರುವದನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ. ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು.
  4. 20ಇಚ್ಛಿಸದಿರುವದನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ. ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು.
  5. 21ಹೀಗಿರಲಾಗಿ ಒಳ್ಳೆಯದನ್ನು ಮಾಡ ಲಿಚ್ಛಿಸುವ ನನಗೆ ಕೆಟ್ಟದ್ದಾಗಿರುವ ನಿಯಮವು ನನ್ನಲ್ಲಿ ಕಾಣಬರುತ್ತದೆ.
Read all of Romans 7

Cross references

Original words (Greek)

Romans 7:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.