Skip to content
ThuthiThuthiThuthi
Romans · chapter 7 · verse 20

Romans 7:20 in Kannada

ಇಚ್ಛಿಸದಿರುವದನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ. ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು.

Ichchhisadiruvadannu naanu maadidare adannu maadidavanu innu naanalla. Nannalli nelegondiruva paapave adannu maaditu.

Romans 7:20 in English

King James Version (KJV)
Now if I do that I would not, it is no more I that do it, but sin that dwelleth in me.
World English Bible (WEB)
But if what I don’t desire, that I do, it is no more I that do it, but sin which dwells in me.
American Standard Version (ASV)
But if what I would not, that I do, it is no more I that do it, but sin which dwelleth in me.
Bible in Basic English (BBE)
But if I do what I have no mind to do, it is no longer I who do it, but the sin living in me.
Darby Translation (DBY)
But if what I do not will, this I practise, [it is] no longer I [that] do it, but the sin that dwells in me.
Webster's Bible (WBS)
Now if I do that which I would not, it is no more I that do it, but sin that dwelleth in me.
Young's Literal Translation (YLT)
And if what I do not will, this I do, it is no longer I that work it, but the sin that is dwelling in me.

Read in context

  1. 18ಯಾಕಂದರೆ ನನ್ನಲ್ಲಿ ಅಂದರೆ ನನ್ನ ಶರೀರದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದದೆ; ಒಳ್ಳೇದನ್ನು ಮಾಡುವದಕ್ಕೆ ನನಗೇನೋ ಮನಸ್ಸುಂಟು; ಆದರೆ ಅದನ್ನು ಮಾಡುವದು ನನ್ನಿಂದಾಗದು.
  2. 19ನಾನು ಇಚ್ಛಿಸುವ ಒಳ್ಳೇದನ್ನು ಮಾಡದೆ ಇಚ್ಛಿಸದಿರುವ ಕೆಟ್ಟ ದ್ದನ್ನೇ ಮಾಡುವವನಾಗಿದ್ದೇನೆ. 20ಇಚ್ಛಿಸದಿರುವದನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ. ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು.
  3. 20ಇಚ್ಛಿಸದಿರುವದನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ. ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು.
  4. 21ಹೀಗಿರಲಾಗಿ ಒಳ್ಳೆಯದನ್ನು ಮಾಡ ಲಿಚ್ಛಿಸುವ ನನಗೆ ಕೆಟ್ಟದ್ದಾಗಿರುವ ನಿಯಮವು ನನ್ನಲ್ಲಿ ಕಾಣಬರುತ್ತದೆ.
  5. 22ಹೀಗಿದ್ದಾಗ್ಯೂ ಒಳಮನುಷ್ಯನಿಗನು ಗುಣವಾಗಿ ದೇವರ ನಿಯಮದಲ್ಲಿ ಆನಂದಪಡುವವ ನಾಗಿದ್ದೇನೆ.
Read all of Romans 7

Cross references

Original words (Greek)

Romans 7:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.