Skip to content
ThuthiThuthiThuthi
Romans · chapter 7 · verse 21

Romans 7:21 in Kannada

ಹೀಗಿರಲಾಗಿ ಒಳ್ಳೆಯದನ್ನು ಮಾಡ ಲಿಚ್ಛಿಸುವ ನನಗೆ ಕೆಟ್ಟದ್ದಾಗಿರುವ ನಿಯಮವು ನನ್ನಲ್ಲಿ ಕಾಣಬರುತ್ತದೆ.

Heegiralaagi olleyadannu maada lichchhisuva nanage kettaddaagiruva niyamavu nannalli kaanabaruttade.

Romans 7:21 in English

King James Version (KJV)
I find then a law, that, when I would do good, evil is present with me.
World English Bible (WEB)
I find then the law that, while I desire to do good, evil is present.
American Standard Version (ASV)
I find then the law, that, to me who would do good, evil is present.
Bible in Basic English (BBE)
So I see a law that, though I have a mind to do good, evil is present in me.
Darby Translation (DBY)
I find then the law upon me who will to practise what is right, that with me evil is there.
Webster's Bible (WBS)
I find then a law, that when I would do good, evil is present with me.
Young's Literal Translation (YLT)
I find, then, the law, that when I desire to do what is right, with me the evil is present,

Read in context

  1. 19ನಾನು ಇಚ್ಛಿಸುವ ಒಳ್ಳೇದನ್ನು ಮಾಡದೆ ಇಚ್ಛಿಸದಿರುವ ಕೆಟ್ಟ ದ್ದನ್ನೇ ಮಾಡುವವನಾಗಿದ್ದೇನೆ. 20ಇಚ್ಛಿಸದಿರುವದನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ. ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು.
  2. 20ಇಚ್ಛಿಸದಿರುವದನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ. ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು.
  3. 21ಹೀಗಿರಲಾಗಿ ಒಳ್ಳೆಯದನ್ನು ಮಾಡ ಲಿಚ್ಛಿಸುವ ನನಗೆ ಕೆಟ್ಟದ್ದಾಗಿರುವ ನಿಯಮವು ನನ್ನಲ್ಲಿ ಕಾಣಬರುತ್ತದೆ.
  4. 22ಹೀಗಿದ್ದಾಗ್ಯೂ ಒಳಮನುಷ್ಯನಿಗನು ಗುಣವಾಗಿ ದೇವರ ನಿಯಮದಲ್ಲಿ ಆನಂದಪಡುವವ ನಾಗಿದ್ದೇನೆ.
  5. 23ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮವುಂಟೆಂದು ನಾನು ನೋಡುತ್ತೇನೆ; ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರೋಧವಾಗಿ ಕಾದಾಡಿ ನನ್ನನ್ನು ಸೆರೆ ಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ವಶಮಾಡುವಂಥದ್ದಾಗಿದೆ.
Read all of Romans 7

Cross references

Original words (Greek)

Romans 7:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.