Romans · chapter 7 · verse 22
Romans 7:22 in Kannada
ಹೀಗಿದ್ದಾಗ್ಯೂ ಒಳಮನುಷ್ಯನಿಗನು ಗುಣವಾಗಿ ದೇವರ ನಿಯಮದಲ್ಲಿ ಆನಂದಪಡುವವ ನಾಗಿದ್ದೇನೆ.
Heegiddaagyoo olamanushyaniganu gunavaagi devara niyamadalli aanandapaduvava naagiddene.
Romans 7:22 in English
- King James Version (KJV)
- For I delight in the law of God after the inward man:
- World English Bible (WEB)
- For I delight in God’s law after the inward person,
- American Standard Version (ASV)
- For I delight in the law of God after the inward man:
- Bible in Basic English (BBE)
- In my heart I take pleasure in the law of God,
- Darby Translation (DBY)
- For I delight in the law of God according to the inward man:
- Webster's Bible (WBS)
- For I delight in the law of God, after the inward man:
- Young's Literal Translation (YLT)
- for I delight in the law of God according to the inward man,
Read in context
- 20ಇಚ್ಛಿಸದಿರುವದನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ. ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು.
- 21ಹೀಗಿರಲಾಗಿ ಒಳ್ಳೆಯದನ್ನು ಮಾಡ ಲಿಚ್ಛಿಸುವ ನನಗೆ ಕೆಟ್ಟದ್ದಾಗಿರುವ ನಿಯಮವು ನನ್ನಲ್ಲಿ ಕಾಣಬರುತ್ತದೆ.
- 22ಹೀಗಿದ್ದಾಗ್ಯೂ ಒಳಮನುಷ್ಯನಿಗನು ಗುಣವಾಗಿ ದೇವರ ನಿಯಮದಲ್ಲಿ ಆನಂದಪಡುವವ ನಾಗಿದ್ದೇನೆ.
- 23ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮವುಂಟೆಂದು ನಾನು ನೋಡುತ್ತೇನೆ; ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರೋಧವಾಗಿ ಕಾದಾಡಿ ನನ್ನನ್ನು ಸೆರೆ ಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ವಶಮಾಡುವಂಥದ್ದಾಗಿದೆ.
- 24ಅಯ್ಯೋ, ನಾನು ಎಂಥ ನಿರ್ಗತಿಕನಾದ ಮನುಷ್ಯನು! ಇಂಥ ಮರಣಕ್ಕೆ ಒಳಗಾದ ಈ ದೇಹ ದಿಂದ ನನ್ನನ್ನು ಬಿಡಿಸುವವನು ಯಾರು?ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ; ಹೀಗೆ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೂ ಶರೀರದಿಂದ ಪಾಪವೆಂಬ ನಿಯಮಕ್ಕೂ ಆಳಾಗಿದ್ದೇನೆ.
Cross references
- Psalm 1:2 ಕೀರ್ತನೆಗಳು 1:2ಕರ್ತನ ನ್ಯಾಯ ಪ್ರಮಾಣದಲ್ಲಿ ಸಂತೋಷಿಸಿ ಅದನ್ನ್ನು ರಾತ್ರಿ ಹಗಲು ಧ್ಯಾನಿಸುವ ಮನುಷ್ಯನೇ ಧನ್ಯನು.
- Psalm 40:8 ಕೀರ್ತನೆಗಳು 40:8ಓ ನನ್ನ ದೇವರೇ ನಿನಗೆ ಮೆಚ್ಚಿಕೆಯಾದದ್ದನ್ನು ಮಾಡಲು ಸಂತೋಷಿಸುತ್ತೇನೆ; ನಿನ್ನ ನ್ಯಾಯ ಪ್ರಮಾಣವು ನನ್ನ ಅಂತರಂಗದಲ್ಲಿ ಅದೆ.
- Psalm 119:35 ಕೀರ್ತನೆಗಳು 119:35ನಿನ್ನ ಆಜ್ಞೆಗಳ ದಾರಿಯಲ್ಲಿ ನನ್ನನ್ನು ನಡೆಯಮಾಡು; ಅದ ರಲ್ಲಿ ಸಂತೋಷಿಸುತ್ತೇನೆ.
- Psalm 119:47–48 ಕೀರ್ತನೆಗಳು 119:47–48ನಾನು ಪ್ರೀತಿಮಾಡುವ ನಿನ್ನ ಆಜ್ಞೆಗಳಲ್ಲಿ ಆನಂದಪಡುವೆನು. ನಾನು ಪ್ರೀತಿ ಮಾಡುವ ನಿನ್ನ ಆಜ್ಞೆಗಳ ಕಡೆಗೆ ನನ್ನ ಕೈಗಳನ್ನೆತ್ತಿ, ನಿನ್ನ ನಿಯಮಗಳನ್ನು ಧ್ಯಾನ ಮಾಡುವೆನು.
- Hebrews 8:10 ಇಬ್ರಿಯರಿಗೆ 8:10ಆ ದಿನಗಳ ತರುವಾಯ ನಾನು ಇಸ್ರಾಯೇಲ್ ಮನೆತನದ ವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು, ಅದೇನಂದರೆ--ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು; ಅವರ ಹೃದಯಗಳಲ್ಲಿ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರ
- Job 23:12 ಯೋಬನು 23:12ಆತನ ತುಟಿಗಳ ಆಜ್ಞೆಗೆ ನಾನು ಹಿಂಜರಿಯಲಿಲ್ಲ. ನನ್ನ ಅಗತ್ಯದ ಆಹಾರಕ್ಕಿಂತ ಆತನ ಬಾಯಿಯ ಮಾತುಗಳನ್ನು ಹೆಚ್ಚಾಗಿ ಲಕ್ಷಿಸಿದೆನು.
- Psalm 119:97–104 ಕೀರ್ತನೆಗಳು 119:97–104ನಿನ್ನ ನ್ಯಾಯಪ್ರಮಾಣವನ್ನು ನಾನು ಎಷ್ಟೋ ಪ್ರೀತಿ ಮಾಡುತ್ತೇನೆ, ದಿನವೆಲ್ಲಾ ಅದೇ ನನ್ನ ಧ್ಯಾನವು. ನಿನ್ನ ಆಜ್ಞೆಗಳ ಮೂಲಕ ನನ್ನ ಶತ್ರುಗಳಿಗಿಂತ ನನ್ನನ್ನು ಜ್ಞಾನಿಯಾಗಿ ಮಾಡಿದ್ದೀ; ಅವು ಎಂದೆಂದಿಗೂ ನನ್ನಲ್ಲಿ ಅವೆ. ನನ್ನ ಬೋಧಕರೆಲ್ಲರಿಗಿಂತ ನಾನು ಬುದ್ಧಿವಂತ ನಾಗಿದ್ದೇನೆ; ನಿನ್ನ ಸಾಕ್ಷಿಗಳು ನನ್ನ ಧ್ಯಾನವಾಗಿವೆ. ನಾನು ಪೂರ್ವಿಕರಿಗಿಂತ ವಿವೇಕಿಯಾಗಿದ್ದೇನೆ; ನಿನ್ನ ಕಟ್ಟಳೆಗಳನ್ನು ಕೈಕೊಂಡಿದ್ದೇನೆ. ನಿನ್ನ ವಾಕ್ಯವನ್ನು ಕೈಕೊಳ್ಳುವ ಹಾಗೆ ಎಲ್ಲಾ ಕೆಟ್ಟದಾರಿಗಳಿಂದ ನನ್ನ ಪಾದ ಗಳನ್ನು ಹಿಂದೆಗೆದ್ದಿದ್ದೇನೆ. ನಿನ್ನ ನ್ಯಾಯವಿಧಿಗಳಿಂದ ನಾನು ತೊಲಗಲಿಲ್ಲ; ನೀನು ನನ್ನನ್ನು ಬೋಧಿಸಿದ್ದೀ. ನಿನ್ನ ಮಾತುಗಳು ನನ್ನ ರುಚಿಗೆ ಎಷ್ಟೋ ಸಿಹಿ ಯಾಗಿವೆ, ಅವು ನನ್ನ ಬಾಯಿಗೆ ಜೇನಿಗಿಂತ ಸಿಹಿ ಯಾಗಿವೆ. ನಾನು ನಿನ್ನ ಕಟ್ಟಳೆಗಳಿಂದ ವಿವೇಕಿ ಯಾಗಿದ್ದೇನೆ. ಆದದರಿಂದ ಮೋಸದ ಮಾರ್ಗಗ ಳನ್ನೆಲ್ಲಾ ಹಗೆಮಾಡಿದ್ದೇನೆ.
- 2 Corinthians 4:16 2 ಕೊರಿಂಥದವರಿಗೆ 4:16ಈ ಕಾರಣದಿಂದ ನಾವು ಧೈರ್ಯಗೆಡುವದಿಲ್ಲ; ಆದರೆ ನಮ್ಮ ಹೊರಮನುಷ್ಯನು ನಾಶವಾಗುತಾ ಇದ್ದರೂ ನಮ್ಮ ಒಳಮನುಷ್ಯನು ದಿನೇದಿನೇ ಹೊಸಬ ನಾಗುತ್ತಾ ಇರುವನು.
- Psalm 119:92 ಕೀರ್ತನೆಗಳು 119:92ನಿನ್ನ ನ್ಯಾಯ ಪ್ರಮಾಣವು ನನಗೆ ಆನಂದವಾಗಿರದಿದ್ದರೆ ನಾನು ನನ್ನ ಸಂಕಟದಲ್ಲಿ ನಾಶವಾಗುತ್ತಿದ್ದೆನು.
- Psalm 119:16 ಕೀರ್ತನೆಗಳು 119:16ನಿನ್ನ ನಿಯಮಗಳಲ್ಲಿ ಆನಂದಪಟ್ಟು, ನಿನ್ನ ವಾಕ್ಯವನ್ನು ಮರೆತುಬಿಡೆನು.
- Psalm 19:8–10 ಕೀರ್ತನೆಗಳು 19:8–10ಕರ್ತನ ಕಟ್ಟಳೆಗಳು ನ್ಯಾಯವಾದವುಗಳಾಗಿದ್ದು ಹೃದಯಕ್ಕೆ ಸಂತೋಷಕರವಾಗಿವೆ; ಕರ್ತನ ಆಜ್ಞೆಯು ಶುದ್ಧವಾ ದದ್ದು; ಕಣ್ಣುಗಳನ್ನು ಬೆಳಗಿಸುತ್ತದೆ. ಕರ್ತನ ಭಯವು ಪವಿತ್ರವಾಗಿದ್ದು ಎಂದೆಂದಿಗೂ ನೆಲೆಯಾಗಿದೆ. ಕರ್ತನ ನ್ಯಾಯಗಳು ಸತ್ಯವಾಗಿದ್ದು ಒಟ್ಟಾಗಿ ನೀತಿಯುಳ್ಳವುಗ ಳಾಗಿವೆ. ಅವು ಬಂಗಾರಕ್ಕಿಂತಲೂ ಬಹಳ ಅಪರಂಜಿ ಗಿಂತಲೂ ಅಪೇಕ್ಷಿಸತಕ್ಕವುಗಳು; ಜೇನಿಗಿಂತಲೂ ಶೋಧಿಸಿದ ಜೇನು ತುಪ್ಪಕ್ಕಿಂತಲೂ ಸಿಹಿಯಾದವು ಗಳು.
- Psalm 119:167 ಕೀರ್ತನೆಗಳು 119:167ನನ್ನ ಪ್ರಾಣವು ನಿನ್ನ ಸಾಕ್ಷಿಗಳನ್ನು ಕೈಕೊಂಡಿದೆ; ನಾನು ಅವುಗಳನ್ನು ಬಹಳವಾಗಿ ಪ್ರೀತಿಮಾಡುತ್ತೇನೆ;