Romans · chapter 7 · verse 23
Romans 7:23 in Kannada
ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮವುಂಟೆಂದು ನಾನು ನೋಡುತ್ತೇನೆ; ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರೋಧವಾಗಿ ಕಾದಾಡಿ ನನ್ನನ್ನು ಸೆರೆ ಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ವಶಮಾಡುವಂಥದ್ದಾಗಿದೆ.
Aadare nanna angagalalli berondu niyamavuntendu naanu noduttene; adu nanna manassinalliruva niyamakke virodhavaagi kaadaadi nannannu sere hididu nanna angagalalliruva paapada niyamakke vashamaaduvanthaddaagide.
Romans 7:23 in English
- King James Version (KJV)
- But I see another law in my members, warring against the law of my mind, and bringing me into captivity to the law of sin which is in my members.
- World English Bible (WEB)
- but I see a different law in my members, warring against the law of my mind, and bringing me into captivity under the law of sin which is in my members.
- American Standard Version (ASV)
- but I see a different law in my members, warring against the law of my mind, and bringing me into captivity under the law of sin which is in my members.
- Bible in Basic English (BBE)
- But I see another law in my body, working against the law of my mind, and making me the servant of the law of sin which is in my flesh.
- Darby Translation (DBY)
- but I see another law in my members, warring in opposition to the law of my mind, and bringing me into captivity to the law of sin which exists in my members.
- Webster's Bible (WBS)
- But I see another law in my members warring against the law of my mind, and bringing me into captivity to the law of sin which is in my members.
- Young's Literal Translation (YLT)
- and I behold another law in my members, warring against the law of my mind, and bringing me into captivity to the law of the sin that [is] in my members.
Read in context
- 21ಹೀಗಿರಲಾಗಿ ಒಳ್ಳೆಯದನ್ನು ಮಾಡ ಲಿಚ್ಛಿಸುವ ನನಗೆ ಕೆಟ್ಟದ್ದಾಗಿರುವ ನಿಯಮವು ನನ್ನಲ್ಲಿ ಕಾಣಬರುತ್ತದೆ.
- 22ಹೀಗಿದ್ದಾಗ್ಯೂ ಒಳಮನುಷ್ಯನಿಗನು ಗುಣವಾಗಿ ದೇವರ ನಿಯಮದಲ್ಲಿ ಆನಂದಪಡುವವ ನಾಗಿದ್ದೇನೆ.
- 23ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮವುಂಟೆಂದು ನಾನು ನೋಡುತ್ತೇನೆ; ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರೋಧವಾಗಿ ಕಾದಾಡಿ ನನ್ನನ್ನು ಸೆರೆ ಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ವಶಮಾಡುವಂಥದ್ದಾಗಿದೆ.
- 24ಅಯ್ಯೋ, ನಾನು ಎಂಥ ನಿರ್ಗತಿಕನಾದ ಮನುಷ್ಯನು! ಇಂಥ ಮರಣಕ್ಕೆ ಒಳಗಾದ ಈ ದೇಹ ದಿಂದ ನನ್ನನ್ನು ಬಿಡಿಸುವವನು ಯಾರು?ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ; ಹೀಗೆ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೂ ಶರೀರದಿಂದ ಪಾಪವೆಂಬ ನಿಯಮಕ್ಕೂ ಆಳಾಗಿದ್ದೇನೆ.
- 25ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ; ಹೀಗೆ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೂ ಶರೀರದಿಂದ ಪಾಪವೆಂಬ ನಿಯಮಕ್ಕೂ ಆಳಾಗಿದ್ದೇನೆ.
Cross references
- Galatians 5:17 ಗಲಾತ್ಯದವರಿಗೆ 5:17ಶರೀರದಾಶೆಯು ಆತ್ಮನಿಗೆ ವಿರುದ್ಧ ವಾಗಿದೆ. ಆತ್ಮನು ಶರೀರಕ್ಕೆ ವಿರುದ್ಧವಾಗಿದ್ದಾನೆ. ನೀವು ಮಾಡಲಿಚ್ಛಿಸುವದನ್ನು ಮಾಡದಂತೆ ಇವು ಒಂದ ಕ್ಕೊಂದು ವಿರೋಧವಾಗಿವೆ.
- James 4:1 ಯಾಕೋಬನು 4:1ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯ ಗಳಲ್ಲಿ ಹೊರಾಡುವ ಭೋಗಾಶೆಗಳಿಂದಲೇ ಅಲ್ಲವೇ.
- Romans 8:2 ರೋಮಾಪುರದವರಿಗೆ 8:2ಜೀವವನ್ನುಂಟು ಮಾಡುವ ಆತ್ಮನ ನಿಯಮವು ಕ್ರಿಸ್ತ ಯೇಸುವಿನಲ್ಲಿ ನನ್ನನ್ನು ಪಾಪ ಮರಣಗಳ ನಿಯಮ ದಿಂದ ಬಿಡಿಸಿತು.
- Romans 6:19 ರೋಮಾಪುರದವರಿಗೆ 6:19ನಿಮ್ಮ ಶರೀರದ ಬಲಹೀನತೆಯ ದೆಸೆಯಿಂದ ಮನುಷ್ಯ ರೀತಿಯಾಗಿ ನಾನು ಮಾತನಾಡುತ್ತೇನೆ. ಅಶುದ್ಧತ್ವಕ್ಕೆ ದಾಸರನ್ನಾಗಿ ನಿಮ್ಮ ಅಂಗಗಳನ್ನು ದುಷ್ಟತ್ವ ದಿಂದ ದುಷ್ಟತ್ವಕ್ಕೆ ಒಳಪಡಿಸಿದಂತೆಯೇ ಈಗ ಪರಿಶುದ್ಧತೆ ಗಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಳಪಡಿಸಿರಿ.
- Romans 7:25 ರೋಮಾಪುರದವರಿಗೆ 7:25ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ; ಹೀಗೆ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೂ ಶರೀರದಿಂದ ಪಾಪವೆಂಬ ನಿಯಮಕ್ಕೂ ಆಳಾಗಿದ್ದೇನೆ.
- 1 Peter 2:11 1 ಪೇತ್ರನು 2:11ಅತಿ ಪ್ರಿಯರೇ, ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿ ರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- Hebrews 12:4 ಇಬ್ರಿಯರಿಗೆ 12:4ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವದರಲ್ಲಿ ರಕ್ತದ ಮಟ್ಟಿಗೂ ಇನ್ನೂ ಅದನ್ನು ಎದುರಿಸಲಿಲ್ಲ.
- 1 Timothy 6:11–12 1 ತಿಮೊಥೆಯನಿಗೆ 6:11–12ಓ ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ದೂರ ಓಡಿಹೋಗು; ನೀತಿ ಭಕ್ತಿ ನಂಬಿಕೆ ಪ್ರೀತಿ ತಾಳ್ಮೆ ಸಾತ್ವಿಕತ್ವ ಇವುಗಳನ್ನು ಅನುಸರಿಸು. ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ನೀನು ಕರೆಯಲ್ಪಟ್ಟಿದ್ದೀ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೇ ಅರಿಕೆಯನ್ನು ಮಾಡಿದ್ದೀಯಲ್ಲಾ.
- 2 Timothy 2:25–26 2 ತಿಮೊಥೆಯನಿಗೆ 2:25–26ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು. ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.
- Ecclesiastes 7:20 ಪ್ರಸಂಗಿ 7:20ಪಾಪ ಮಾಡದೆ ಒಳ್ಳೇದನ್ನೇ ನಡಿಸುವ ನೀತಿವಂತನು ಭೂಮಿಯ ಮೇಲೆ ಒಬ್ಬನೂ ಇಲ್ಲ.
- Romans 7:21 ರೋಮಾಪುರದವರಿಗೆ 7:21ಹೀಗಿರಲಾಗಿ ಒಳ್ಳೆಯದನ್ನು ಮಾಡ ಲಿಚ್ಛಿಸುವ ನನಗೆ ಕೆಟ್ಟದ್ದಾಗಿರುವ ನಿಯಮವು ನನ್ನಲ್ಲಿ ಕಾಣಬರುತ್ತದೆ.
- Romans 6:13 ರೋಮಾಪುರದವರಿಗೆ 6:13ಇಲ್ಲವೆ ನೀವು ನಿಮ್ಮ ಅಂಗಗಳನ್ನು ಪಾಪಕ್ಕೆ ಒಳಪಡಿಸುವವರಾಗಿದ್ದು ಅನೀತಿಯನ್ನು ನಡಿಸುವ ಸಾಧನಗಳಾಗಮಾಡಬೇಡಿರಿ; ಆದರೆ ಸತ್ತವರೊಳಗಿಂದ ಜೀವಿಸುವವರೋ ಎಂಬಂತೆ ನೀತಿಕಾರ್ಯಗಳನ್ನು ನಡಿಸುವ ಸಾಧನಗಳನ್ನಾಗಿ ನಿಮ್ಮ ಅಂಗಗಳನ್ನು ದೇವರಿಗೆ ಒಳಪಡಿಸಿರಿ.
Original words (Greek)
- But · G1161δέ dé
- see · G991βλέπω blépō
- another · G2087ἕτερος héteros
- law · G3551νόμος nómos
- in · G1722ἐν en
- my · G3450μοῦ moû
- members · G3196μέλος mélos
- against · G497ἀντιστρατεύομαι antistrateúomai
- law · G3551νόμος nómos
- of · G3563νοῦς noûs
- my · G3450μοῦ moû
- mind · G3563νοῦς noûs
- and · G2532καί kaí
- bringing · G163αἰχμαλωτίζω aichmalōtízō
- me · G3165μέ mé
- captivity · G163αἰχμαλωτίζω aichmalōtízō
- law · G3551νόμος nómos
- sin · G266ἁμαρτία hamartía
- is · G5607ὤν ṓn
- in · G1722ἐν en
- my · G3450μοῦ moû
- members · G3196μέλος mélos