Skip to content
ThuthiThuthiThuthi
Romans · chapter 7 · verse 24

Romans 7:24 in Kannada

ಅಯ್ಯೋ, ನಾನು ಎಂಥ ನಿರ್ಗತಿಕನಾದ ಮನುಷ್ಯನು! ಇಂಥ ಮರಣಕ್ಕೆ ಒಳಗಾದ ಈ ದೇಹ ದಿಂದ ನನ್ನನ್ನು ಬಿಡಿಸುವವನು ಯಾರು?ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ; ಹೀಗೆ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೂ ಶರೀರದಿಂದ ಪಾಪವೆಂಬ ನಿಯಮಕ್ಕೂ ಆಳಾಗಿದ್ದೇನೆ.

Ayyo, naanu entha nirgatikanaada manushyanu! Intha maranakke olagaada ee deha dinda nannannu bidisuvavanu yaaru?naanu namma kartanaada yesu kristana moolaka devarige stotra maaduttene; heege nannashtakke naane manassininda devara niyamakkoo shareeradinda paapavemba niyamakkoo aalaagiddene.

Romans 7:24 in English

King James Version (KJV)
O wretched man that I am! who shall deliver me from the body of this death?
World English Bible (WEB)
What a wretched man I am! Who will deliver me out of the body of this death?
American Standard Version (ASV)
Wretched man that I am! who shall deliver me out of the body of this death?
Bible in Basic English (BBE)
How unhappy am I! who will make me free from the body of this death?
Darby Translation (DBY)
O wretched man that I [am]! who shall deliver me out of this body of death?
Webster's Bible (WBS)
O wretched man that I am! who shall deliver me from the body of this death?
Young's Literal Translation (YLT)
A wretched man I [am]! who shall deliver me out of the body of this death?

Read in context

  1. 22ಹೀಗಿದ್ದಾಗ್ಯೂ ಒಳಮನುಷ್ಯನಿಗನು ಗುಣವಾಗಿ ದೇವರ ನಿಯಮದಲ್ಲಿ ಆನಂದಪಡುವವ ನಾಗಿದ್ದೇನೆ.
  2. 23ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮವುಂಟೆಂದು ನಾನು ನೋಡುತ್ತೇನೆ; ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರೋಧವಾಗಿ ಕಾದಾಡಿ ನನ್ನನ್ನು ಸೆರೆ ಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ವಶಮಾಡುವಂಥದ್ದಾಗಿದೆ.
  3. 24ಅಯ್ಯೋ, ನಾನು ಎಂಥ ನಿರ್ಗತಿಕನಾದ ಮನುಷ್ಯನು! ಇಂಥ ಮರಣಕ್ಕೆ ಒಳಗಾದ ಈ ದೇಹ ದಿಂದ ನನ್ನನ್ನು ಬಿಡಿಸುವವನು ಯಾರು?ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ; ಹೀಗೆ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೂ ಶರೀರದಿಂದ ಪಾಪವೆಂಬ ನಿಯಮಕ್ಕೂ ಆಳಾಗಿದ್ದೇನೆ.
  4. 25ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ; ಹೀಗೆ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೂ ಶರೀರದಿಂದ ಪಾಪವೆಂಬ ನಿಯಮಕ್ಕೂ ಆಳಾಗಿದ್ದೇನೆ.
Read all of Romans 7

Cross references

Original words (Greek)

Romans 7:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.