Skip to content
ThuthiThuthiThuthi
Romans · chapter 7 · verse 25

Romans 7:25 in Kannada

ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ; ಹೀಗೆ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೂ ಶರೀರದಿಂದ ಪಾಪವೆಂಬ ನಿಯಮಕ್ಕೂ ಆಳಾಗಿದ್ದೇನೆ.

Naanu namma kartanaada yesu kristana moolaka devarige stotra maaduttene; heege nannashtakke naane manassininda devara niyamakkoo shareeradinda paapavemba niyamakkoo aalaagiddene.

Romans 7:25 in English

King James Version (KJV)
I thank God through Jesus Christ our Lord. So then with the mind I myself serve the law of God; but with the flesh the law of sin.
World English Bible (WEB)
I thank God through Jesus Christ, our Lord! So then with the mind, I myself serve God’s law, but with the flesh, sin’s law.
American Standard Version (ASV)
I thank God through Jesus Christ our Lord. So then I of myself with the mind, indeed, serve the law of God; but with the flesh the law of sin.
Bible in Basic English (BBE)
I give praise to God through Jesus Christ our Lord. So with my mind I am a servant to the law of God, but with my flesh to the law of sin.
Darby Translation (DBY)
I thank God, through Jesus Christ our Lord. So then I myself with the mind serve God's law; but with the flesh sin's law.
Webster's Bible (WBS)
I thank God, through Jesus Christ our Lord. So then, with the mind I myself serve the law of God; but with the flesh the law of sin.
Young's Literal Translation (YLT)
I thank God — through Jesus Christ our Lord; so then, I myself indeed with the mind do serve the law of God, and with the flesh, the law of sin.

Read in context

  1. 23ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮವುಂಟೆಂದು ನಾನು ನೋಡುತ್ತೇನೆ; ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರೋಧವಾಗಿ ಕಾದಾಡಿ ನನ್ನನ್ನು ಸೆರೆ ಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ವಶಮಾಡುವಂಥದ್ದಾಗಿದೆ.
  2. 24ಅಯ್ಯೋ, ನಾನು ಎಂಥ ನಿರ್ಗತಿಕನಾದ ಮನುಷ್ಯನು! ಇಂಥ ಮರಣಕ್ಕೆ ಒಳಗಾದ ಈ ದೇಹ ದಿಂದ ನನ್ನನ್ನು ಬಿಡಿಸುವವನು ಯಾರು?ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ; ಹೀಗೆ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೂ ಶರೀರದಿಂದ ಪಾಪವೆಂಬ ನಿಯಮಕ್ಕೂ ಆಳಾಗಿದ್ದೇನೆ.
  3. 25ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ; ಹೀಗೆ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೂ ಶರೀರದಿಂದ ಪಾಪವೆಂಬ ನಿಯಮಕ್ಕೂ ಆಳಾಗಿದ್ದೇನೆ.
Read all of Romans 7

Cross references

Original words (Greek)

Romans 7:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.