Skip to content
ThuthiThuthiThuthi
Romans · chapter 7 · verse 5

Romans 7:5 in Kannada

ನಾವು ಶರೀರದಲ್ಲಿದ್ದಾಗ ಪಾಪಗಳ ಇಚ್ಛೆಗಳು ನ್ಯಾಯಪ್ರಮಾಣದಿಂದಲೇ ಮರಣಕ್ಕೆ ಫಲಫಲಿಸುವ ದಕ್ಕಾಗಿ ನಮ್ಮ ಅಂಗಗಳಲ್ಲಿ ಯತ್ನಿಸುತ್ತಿದ್ದವು.

Naavu shareeradalliddaaga paapagala ichchhegalu nyaayapramaanadindale maranakke phalaphalisuva dakkaagi namma angagalalli yatnisuttiddavu.

Romans 7:5 in English

King James Version (KJV)
For when we were in the flesh, the motions of sins, which were by the law, did work in our members to bring forth fruit unto death.
World English Bible (WEB)
For when we were in the flesh, the sinful passions which were through the law worked in our members to bring out fruit to death.
American Standard Version (ASV)
For when we were in the flesh, the sinful passions, which were through the law, wrought in our members to bring forth fruit unto death.
Bible in Basic English (BBE)
For when we were in the flesh, the evil passions which came into being through the law were working in our bodies to give the fruit of death.
Darby Translation (DBY)
For when we were in the flesh the passions of sins, which [were] by the law, wrought in our members to bring forth fruit to death;
Webster's Bible (WBS)
For when we were in the flesh, the motions of sins, which were by the law, did work in our members to bring forth fruit to death:
Young's Literal Translation (YLT)
for when we were in the flesh, the passions of the sins, that [are] through the law, were working in our members, to bear fruit to the death;

Read in context

  1. 3ಹೀಗಿರಲಾಗಿ ಗಂಡನು ಜೀವದಿಂದಿರುವಾಗ ಆಕೆ ಬೇರೊಬ್ಬನನ್ನು ಮದುವೆ ಮಾಡಿಕೊಂಡರೆ ವ್ಯಭಿ ಚಾರಿಣಿ ಎಂದು ಕರೆಯಲ್ಪಡುವಳು; ಗಂಡನು ಸತ್ತರೆ ಆ ನ್ಯಾಯಪ್ರಮಾಣದಿಂದ ಆಕೆಯು ಬಿಡುಗಡೆಯಾಗಿ ದ್ದಾಳೆ. ಹೀಗೆ ಆಕೆ ಮತ್ತೊಬ್ಬನನ್ನು ಮದುವೆ ಮಾಡಿ ಕೊಂಡರೂ ವ್ಯಭಿಚಾರಿಣಿಯಲ್ಲ.
  2. 4ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ನ್ಯಾಯಪ್ರಮಾಣದ ಪಾಲಿಗೆ ಸತ್ತಿರಿ. ದೇವರಿಗೆ ಫಲಫಲಿಸುವದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತುಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿರಿ.
  3. 5ನಾವು ಶರೀರದಲ್ಲಿದ್ದಾಗ ಪಾಪಗಳ ಇಚ್ಛೆಗಳು ನ್ಯಾಯಪ್ರಮಾಣದಿಂದಲೇ ಮರಣಕ್ಕೆ ಫಲಫಲಿಸುವ ದಕ್ಕಾಗಿ ನಮ್ಮ ಅಂಗಗಳಲ್ಲಿ ಯತ್ನಿಸುತ್ತಿದ್ದವು.
  4. 6ಈಗಲಾದರೋ ನಮ್ಮನ್ನು ಹಿಡುಕೊಂಡಿದ್ದ ನ್ಯಾಯಪ್ರಮಾಣದ ಪಾಲಿಗೆ ನಾವು ಸತ್ತಕಾರಣ ಅದರಿಂದ ವಿಮುಕ್ತರಾಗಿದ್ದೇವೆ; ಹೀಗೆ ನಾವು ಅಕ್ಷರದ ಹಳೇ ರೀತಿಯಲ್ಲಿ ಆತನನ್ನು ಸೇವಿಸದೆ ಆತ್ಮನಿಂದ ಹೊಸ ರೀತಿಯಲ್ಲಿಯೇ ಸೇವಿಸುತ್ತೇವೆ.
  5. 7ಹಾಗಾದರೆ ನಾವು ಏನು ಹೇಳೋಣ? ನ್ಯಾಯ ಪ್ರಮಾಣವು ಪಾಪವೋ? ಹಾಗೆ ಎಂದಿಗೂ ಅಲ್ಲ; ನ್ಯಾಯಪ್ರಮಾಣದಿಂದಲೇ ಹೊರತು ಪಾಪವೆಂಬದು ಏನೋ ನನಗೆ ಗೊತ್ತಿರಲಿಲ್ಲ. ಯಾಕಂದರೆ--ನೀನು ಆಶಿಸಬಾರದು ಎಂದು ನ್ಯಾಯಪ್ರಮಾಣವು ಹೇಳ ದಿದ್ದರೆ ದುರಾಶೆಯೆಂದರೆ ಏನೋ ನನಗೆ ತಿಳಿಯು ತ್ತಿರಲಿಲ್ಲ.
Read all of Romans 7

Cross references

Original words (Greek)

Romans 7:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.