Romans · chapter 7 · verse 8
Romans 7:8 in Kannada
ಆದರೆ ಪಾಪವು ಈ ಆಜ್ಞೆಯಿಂದ ಅನುಕೂಲ ಹೊಂದಿ ಸಕಲ ವಿಧವಾದ ದುರಾಶೆಯನ್ನು ನನ್ನಲ್ಲಿ ಹುಟ್ಟಿಸಿತು. ನ್ಯಾಯಪ್ರಮಾಣವು ಇಲ್ಲದಿರು ವಾಗ ಪಾಪವು ಸತ್ತದ್ದಾಗಿದೆ.
Aadare paapavu ee aajnyeyinda anukoola hondi sakala vidhavaada duraasheyannu nannalli huttisitu. Nyaayapramaanavu illadiru vaaga paapavu sattaddaagide.
Romans 7:8 in English
- King James Version (KJV)
- But sin, taking occasion by the commandment, wrought in me all manner of concupiscence. For without the law sin [was] dead.
- World English Bible (WEB)
- But sin, finding occasion through the commandment, produced in me all kinds of coveting. For apart from the law, sin is dead.
- American Standard Version (ASV)
- but sin, finding occasion, wrought in me through the commandment all manner of coveting: for apart from the law sin [is] dead.
- Bible in Basic English (BBE)
- But sin, taking its chance through that which was ordered by the law, was working in me every form of desire: because without the law sin is dead.
- Darby Translation (DBY)
- but sin, getting a point of attack by the commandment, wrought in me every lust; for without law sin [was] dead.
- Webster's Bible (WBS)
- But sin, taking occasion by the commandment, wrought in me all manner of concupiscence. For without the law sin [was] dead.
- Young's Literal Translation (YLT)
- 'Thou shalt not covet;' and the sin having received an opportunity, through the command, did work in me all covetousness — for apart from law sin is dead.
Read in context
- 6ಈಗಲಾದರೋ ನಮ್ಮನ್ನು ಹಿಡುಕೊಂಡಿದ್ದ ನ್ಯಾಯಪ್ರಮಾಣದ ಪಾಲಿಗೆ ನಾವು ಸತ್ತಕಾರಣ ಅದರಿಂದ ವಿಮುಕ್ತರಾಗಿದ್ದೇವೆ; ಹೀಗೆ ನಾವು ಅಕ್ಷರದ ಹಳೇ ರೀತಿಯಲ್ಲಿ ಆತನನ್ನು ಸೇವಿಸದೆ ಆತ್ಮನಿಂದ ಹೊಸ ರೀತಿಯಲ್ಲಿಯೇ ಸೇವಿಸುತ್ತೇವೆ.
- 7ಹಾಗಾದರೆ ನಾವು ಏನು ಹೇಳೋಣ? ನ್ಯಾಯ ಪ್ರಮಾಣವು ಪಾಪವೋ? ಹಾಗೆ ಎಂದಿಗೂ ಅಲ್ಲ; ನ್ಯಾಯಪ್ರಮಾಣದಿಂದಲೇ ಹೊರತು ಪಾಪವೆಂಬದು ಏನೋ ನನಗೆ ಗೊತ್ತಿರಲಿಲ್ಲ. ಯಾಕಂದರೆ--ನೀನು ಆಶಿಸಬಾರದು ಎಂದು ನ್ಯಾಯಪ್ರಮಾಣವು ಹೇಳ ದಿದ್ದರೆ ದುರಾಶೆಯೆಂದರೆ ಏನೋ ನನಗೆ ತಿಳಿಯು ತ್ತಿರಲಿಲ್ಲ.
- 8ಆದರೆ ಪಾಪವು ಈ ಆಜ್ಞೆಯಿಂದ ಅನುಕೂಲ ಹೊಂದಿ ಸಕಲ ವಿಧವಾದ ದುರಾಶೆಯನ್ನು ನನ್ನಲ್ಲಿ ಹುಟ್ಟಿಸಿತು. ನ್ಯಾಯಪ್ರಮಾಣವು ಇಲ್ಲದಿರು ವಾಗ ಪಾಪವು ಸತ್ತದ್ದಾಗಿದೆ.
- 9ಮೊದಲು ನಾನು ನ್ಯಾಯಪ್ರಮಾಣವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪವು ಪುನರ್ಜೀವವಾಗಿ ನಾನು ಸತ್ತೆನು.
- 10ಜೀವಿಸುವದಕ್ಕಾಗಿರುವ ಆಜ್ಞೆಯೇ ಮರಣಕ್ಕಾಯಿತೆಂದು ನಾನು ಕಂಡುಕೊಂಡೆನು.
Cross references
- Romans 7:11 ರೋಮಾಪುರದವರಿಗೆ 7:11ಹೇಗಂದರೆ ಪಾಪವು ಆಜ್ಞೆಯಿಂದ ಅನುಕೂಲ ಹೊಂದಿ ನನ್ನನ್ನು ವಂಚಿಸಿ ಅದರ ಮೂಲಕವೇ ನನ್ನನು ಕೊಂದಿತು;
- 1 Corinthians 15:56 1 ಕೊರಿಂಥದವರಿಗೆ 15:56ಮರಣದ ಕೊಂಡಿ ಪಾಪವೇ; ಪಾಪದ ಬಲವು ನ್ಯಾಯಪ್ರಮಾಣವೇ.
- Romans 4:15 ರೋಮಾಪುರದವರಿಗೆ 4:15ನ್ಯಾಯಪ್ರಮಾಣವು ದೇವರ ಕೋಪಕ್ಕೆ ಗುರಿಮಾಡುವಂಥದ್ದು. ನ್ಯಾಯಪ್ರಮಾಣವಿಲ್ಲದ ಪಕ್ಷ ದಲ್ಲಿ ಆಜ್ಞಾತಿಕ್ರಮಣವೂ ಇಲ್ಲ;
- James 1:14–15 ಯಾಕೋಬನು 1:14–15ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಎಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ. ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ; ಪಾಪವು ಸಂಪೂರ್ಣವಾದ ಮೇಲೆ ಮರಣ ವನ್ನು ಹಡೆಯುತ್ತದೆ.
- Romans 7:13 ರೋಮಾಪುರದವರಿಗೆ 7:13ಹಾಗಾದರೆ ಹಿತವಾದದ್ದು ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ; ಆದರೆ ಪಾಪವು ಹಿತವಾದದ್ದರ ಮೂಲಕ ನನ್ನಲ್ಲಿ ಮರಣವನ್ನು ಉಂಟುಮಾಡಿದ್ದರಿಂದ ಅದು ಪಾಪವೇ ಎಂದು ಕಾಣಿಸಿಕೊಂಡಿತು. ಹೀಗೆ ಆಜ್ಞೆಯ ಮೂಲಕ ಪಾಪವು ಅತ್ಯಧಿಕವಾದ ಪಾಪವಾಗಿ ತೋರಿಬಂತು.
- Romans 5:20 ರೋಮಾಪುರದವರಿಗೆ 5:20ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
- John 15:22 ಯೋಹಾನನು 15:22ನಾನು ಬಂದು ಅವರಿಗೆ ಹೇಳದಿದ್ದರೆ ಅವರಲ್ಲಿ ಪಾಪವು ಇರುತ್ತಿದ್ದಿಲ್ಲ; ಆದರೆ ಈಗ ಅವರ ಪಾಪಕ್ಕೆ ನೆವವಿಲ್ಲ.
- John 15:24 ಯೋಹಾನನು 15:24ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರೊಳಗೆ ಮಾಡದಿದ್ದರೆ ಅವರಿಗೆ ಪಾಪವು ಇರು ತ್ತಿರಲಿಲ್ಲ; ಆದರೆ ಈಗ ಅವರು ನನ್ನನ್ನು ಮತ್ತು ನನ್ನ ತಂದೆಯನ್ನು ನೋಡಿ ದ್ವೇಷಮಾಡಿದ್ದಾರೆ.
- Romans 7:17 ರೋಮಾಪುರದವರಿಗೆ 7:17ಹೀಗಿರಲಾಗಿ ವಿರೋಧ ವಾದದ್ದನ್ನು ಮಾಡುವವನು ಇನ್ನು ನಾನಲ್ಲ; ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡುತ್ತದೆ.
Original words (Greek)
- But · G1161δέ dé
- sin · G266ἁμαρτία hamartía
- taking · G2983λαμβάνω lambánō
- occasion · G874ἀφορμή aphormḗ
- by · G1223διά diá
- commandment · G1785ἐντολή entolḗ
- wrought · G2716κατεργάζομαι katergázomai
- in · G1722ἐν en
- me · G1698ἐμοί emoí
- of · G3956πᾶς pâs
- concupiscence · G1939ἐπιθυμία epithymía
- For · G1063γάρ gár
- without · G5565χωρίς chōrís
- law · G3551νόμος nómos
- sin · G266ἁμαρτία hamartía
- dead · G3498νεκρός nekrós