Skip to content
ThuthiThuthiThuthi
Romans · chapter 7 · verse 9

Romans 7:9 in Kannada

ಮೊದಲು ನಾನು ನ್ಯಾಯಪ್ರಮಾಣವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪವು ಪುನರ್ಜೀವವಾಗಿ ನಾನು ಸತ್ತೆನು.

Modalu naanu nyaayapramaanavilladavanaagiddu jeevadindiddenu. Aajnyeyu bandaaga paapavu punarjeevavaagi naanu sattenu.

Romans 7:9 in English

King James Version (KJV)
For I was alive without the law once: but when the commandment came, sin revived, and I died.
World English Bible (WEB)
I was alive apart from the law once, but when the commandment came, sin revived and I died.
American Standard Version (ASV)
And I was alive apart from the law once: but when the commandment came, sin revived, and I died;
Bible in Basic English (BBE)
And there was a time when I was living without the law: but when the law gave its orders, sin came to life and put me to death;
Darby Translation (DBY)
But I was alive without law once; but the commandment having come, sin revived, but I died.
Webster's Bible (WBS)
For I was alive without the law once: but when the commandment came, sin revived, and I died.
Young's Literal Translation (YLT)
And I was alive apart from law once, and the command having come, the sin revived, and I died;

Read in context

  1. 7ಹಾಗಾದರೆ ನಾವು ಏನು ಹೇಳೋಣ? ನ್ಯಾಯ ಪ್ರಮಾಣವು ಪಾಪವೋ? ಹಾಗೆ ಎಂದಿಗೂ ಅಲ್ಲ; ನ್ಯಾಯಪ್ರಮಾಣದಿಂದಲೇ ಹೊರತು ಪಾಪವೆಂಬದು ಏನೋ ನನಗೆ ಗೊತ್ತಿರಲಿಲ್ಲ. ಯಾಕಂದರೆ--ನೀನು ಆಶಿಸಬಾರದು ಎಂದು ನ್ಯಾಯಪ್ರಮಾಣವು ಹೇಳ ದಿದ್ದರೆ ದುರಾಶೆಯೆಂದರೆ ಏನೋ ನನಗೆ ತಿಳಿಯು ತ್ತಿರಲಿಲ್ಲ.
  2. 8ಆದರೆ ಪಾಪವು ಈ ಆಜ್ಞೆಯಿಂದ ಅನುಕೂಲ ಹೊಂದಿ ಸಕಲ ವಿಧವಾದ ದುರಾಶೆಯನ್ನು ನನ್ನಲ್ಲಿ ಹುಟ್ಟಿಸಿತು. ನ್ಯಾಯಪ್ರಮಾಣವು ಇಲ್ಲದಿರು ವಾಗ ಪಾಪವು ಸತ್ತದ್ದಾಗಿದೆ.
  3. 9ಮೊದಲು ನಾನು ನ್ಯಾಯಪ್ರಮಾಣವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪವು ಪುನರ್ಜೀವವಾಗಿ ನಾನು ಸತ್ತೆನು.
  4. 10ಜೀವಿಸುವದಕ್ಕಾಗಿರುವ ಆಜ್ಞೆಯೇ ಮರಣಕ್ಕಾಯಿತೆಂದು ನಾನು ಕಂಡುಕೊಂಡೆನು.
  5. 11ಹೇಗಂದರೆ ಪಾಪವು ಆಜ್ಞೆಯಿಂದ ಅನುಕೂಲ ಹೊಂದಿ ನನ್ನನ್ನು ವಂಚಿಸಿ ಅದರ ಮೂಲಕವೇ ನನ್ನನು ಕೊಂದಿತು;
Read all of Romans 7

Cross references

Original words (Greek)

Romans 7:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.