Romans · chapter 8 · verse 10
Romans 8:10 in Kannada
ಆದರೆ ಕ್ರಿಸ್ತನು ನಿಮ್ಮಲ್ಲಿದ್ದರೆ ದೇಹವು ಪಾಪದ ದೆಸೆಯಿಂದ ಸತ್ತದ್ದಾಗಿದ್ದರೂ ಆತ್ಮವು ನೀತಿಯ ದೆಸೆ ಯಿಂದ ಜೀವವುಳ್ಳದ್ದಾಗಿದೆ.
Aadare kristanu nimmalliddare dehavu paapada deseyinda sattaddaagiddaroo aatmavu neetiya dese yinda jeevavulladdaagide.
Romans 8:10 in English
- King James Version (KJV)
- And if Christ [be] in you, the body [is] dead because of sin; but the Spirit [is] life because of righteousness.
- World English Bible (WEB)
- If Christ is in you, the body is dead because of sin, but the spirit is alive because of righteousness.
- American Standard Version (ASV)
- And if Christ is in you, the body is dead because of sin; but the spirit is life because of righteousness.
- Bible in Basic English (BBE)
- And if Christ is in you, the body is dead because of sin, but the Spirit is life because of righteousness.
- Darby Translation (DBY)
- but if Christ be in you, the body is dead on account of sin, but the Spirit life on account of righteousness.
- Webster's Bible (WBS)
- And if Christ [is] in you, the body [is] dead because of sin; but the Spirit [is] life because of righteousness.
- Young's Literal Translation (YLT)
- and if Christ [is] in you, the body, indeed, [is] dead because of sin, and the Spirit [is] life because of righteousness,
Read in context
- 8ಹೀಗಿರಲಾಗಿ ಶರೀರಾಧೀನರು ದೇವರನ್ನು ಮೆಚ್ಚಿಸಲಾರರು.
- 9ನೀವಾ ದರೋ ನಿಮ್ಮಲ್ಲಿ ದೇವರಾತ್ಮನು ವಾಸವಾಗಿರುವದಾದರೆ ಶರೀರಾಧೀನರಲ್ಲ, ಆತ್ಮನಿಗೆ ಅಧೀನರಾಗಿದ್ದೀರಿ. ಯಾವ ನಿಗಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ ಅವನು ಕ್ರಿಸ್ತನವ ನಲ್ಲ.
- 10ಆದರೆ ಕ್ರಿಸ್ತನು ನಿಮ್ಮಲ್ಲಿದ್ದರೆ ದೇಹವು ಪಾಪದ ದೆಸೆಯಿಂದ ಸತ್ತದ್ದಾಗಿದ್ದರೂ ಆತ್ಮವು ನೀತಿಯ ದೆಸೆ ಯಿಂದ ಜೀವವುಳ್ಳದ್ದಾಗಿದೆ.
- 11ಯೇಸುವನ್ನು ಸತ್ತವ ರೊಳಗಿಂದ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿ ದ್ದರೆ ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯ ದೇಹಗಳನ್ನು ಸಹ ಬದುಕಿಸುವನು.
- 12ಹೀಗಿರಲಾಗಿ ಸಹೋದರರೇ, ಶರೀರಕ್ಕನುಸಾರ ವಾಗಿ ಜೀವಿಸುವದಕ್ಕೆ ನಾವು ಶರೀರಕ್ಕೆ ಋಣಸ್ಥರಲ್ಲ.
Cross references
- Galatians 2:20 ಗಲಾತ್ಯದವರಿಗೆ 2:20ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಆದಾಗ್ಯೂ ನಾನು ಜೀವಿ ಸುತ್ತೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ದೇವಕುಮಾರನ ಮೇಲಣ ನಂಬಿಕೆ ಯಲ್ಲಿಯೇ, ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನೇನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ನ್ಯಾಯಪ್ರಮಾಣದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದು ವ್ಯರ್ಥವಾಯಿತು.
- Ephesians 3:17 ಎಫೆಸದವರಿಗೆ 3:17ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ನಂಬಿಕೆಯ ಮೂಲಕ ವಾಸಿಸುವಂತೆಯೂ ನೀವು ಪ್ರೀತಿಯಲಿ ಬೇರೂರಿ ನೆಲೆಗೊಂಡು ನಿಂತು
- 2 Corinthians 5:21 2 ಕೊರಿಂಥದವರಿಗೆ 5:21ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- Romans 8:11 ರೋಮಾಪುರದವರಿಗೆ 8:11ಯೇಸುವನ್ನು ಸತ್ತವ ರೊಳಗಿಂದ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿ ದ್ದರೆ ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯ ದೇಹಗಳನ್ನು ಸಹ ಬದುಕಿಸುವನು.
- John 17:23 ಯೋಹಾನನು 17:23ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ (ಇರುವಂತೆ) ಅವರೂ ಒಂದಾಗಿ ಪರಿಪೂರ್ಣರಾಗಿ ರುವರು; ನೀನು ನನ್ನನ್ನು ಕಳುಹಿಸಿದ್ದೀ ಎಂತಲೂ ನನ್ನನ್ನು ಪ್ರೀತಿ ಮಾಡಿದಂತೆ ಅವರನ್ನು ನೀನು ಪ್ರೀತಿಮಾಡಿದ್ದೀ ಎಂತಲೂ ಲೋಕವು ತಿಳಿದುಕೊಳ್ಳುವದು.
- John 11:25–26 ಯೋಹಾನನು 11:25–26ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು; ಯಾವನಾದರೂ ಬದುಕುತ್ತಾ ನನ್ನಲ್ಲಿ ನಂಬಿಕೆಯಿಡುವದಾದರೆ ಅವನು ಎಂದಿಗೂ ಸಾಯುವ ದಿಲ್ಲ. ಇದನ್ನು ನೀನು ನಂಬುತ್ತೀಯೋ ಎಂದು ಕೇಳಿದ್ದಕ್ಕೆ
- 2 Corinthians 5:1–4 2 ಕೊರಿಂಥದವರಿಗೆ 5:1–4ಈ ಗುಡಾರವಾಗಿರುವ ಮಣ್ಣಿನ ನಮ್ಮ ಮನೆಯು (ಶರೀರವು) ತೆಗೆದುಹಾಕಲ್ಪ ಟ್ಟರೆ ಕೈಗಳಿಂದ ಮಾಡದಿರುವಂಥಾದ್ದೂ ಪರಲೋಕ ಗಳಲ್ಲಿ ನಿತ್ಯವಾಗಿರುವಂಥಾದ್ದೂ ಆಗಿರುವ ದೇವರ ಕಟ್ಟಡವು ನಮಗಿದೆಯೆಂದು ನಾವು ಬಲ್ಲೆವು. ಪರಲೋಕದಲ್ಲಿರುವ ನಮ್ಮ ಮನೆಯನ್ನು ನಾವು ಧರಿಸಿಕೊಳ್ಳಬೇಕೆಂದು ಆಸಕ್ತಿಯಿಂದ ಅಪೇಕ್ಷಿಸುವರಾಗಿ ಇದರಲ್ಲಿ ನರಳುತ್ತೇವೆ. ಹೀಗೆ ನಾವು ಧರಿಸಿಕೊಂಡಿ ರುವದಾದರೆ ನಾವು ಬೆತ್ತಲೆಯಾಗಿ ಕಂಡುಬರುವದಿಲ್ಲ. ಯಾಕಂದರೆ ಈ ಗುಡಾರದಲ್ಲಿರುವವರಾದ ನಾವು ಭಾರಹೊತ್ತುಕೊಂಡವರಾಗಿ ನರಳುತ್ತೇವೆ; ಇದು ಕಳಚಿಹೋಗಬೇಕೆಂತಲ್ಲ; ಆದರೆ ಜೀವವು ಮರ್ತ್ಯ ವನ್ನು ನುಂಗುವಂತೆ ಅದನ್ನು ಮೇಲೆ ಧರಿಸಿ ಕೊಳ್ಳಬೇಕೆಂದು ನಾವು ಇಚ್ಚಿಸುತ್ತೇವೆ.
- Philippians 1:23 ಫಿಲಿಪ್ಪಿಯವರಿಗೆ 1:23ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ
- Colossians 1:27 ಕೊಲೊಸ್ಸೆಯವರಿಗೆ 1:27ಅನ್ಯಜನಗಳಲ್ಲಿ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ (ಪರಿಶುದ್ಧರಿಗೆ) ತಿಳಿಸುವದಕ್ಕೆ ಮನಸ್ಸು ಮಾಡಿ ಕೊಂಡನು. ಈ ಮರ್ಮವು ಏನೆಂದರೆ ನಿಮ್ಮಲ್ಲಿರುವ ಕ್ರಿಸ್ತನು ಮಹಿಮೆಯ ನಿರೀಕ್ಷೆಯಾಗಿದ್ದಾನೆ ಎಂಬದೇ.
- Colossians 3:3–4 ಕೊಲೊಸ್ಸೆಯವರಿಗೆ 3:3–4ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ. ನಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನ ಜೊತೆ ಯಲ್ಲಿ ಪ್ರಭಾವದಿಂದ ಕೂಡಿದವರಾಗಿ ಪ್ರತ್ಯಕ್ಷ ರಾಗುವಿರಿ.
- John 14:19–20 ಯೋಹಾನನು 14:19–20ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವದಿಲ್ಲ. ಆದರೆ ನೀವು ನನ್ನನ್ನು ನೋಡುವಿರಿ; ನಾನು ಜೀವಿಸುವ ದರಿಂದ ನೀವು ಸಹ ಜೀವಿಸುವಿರಿ. ನಾನು ನನ್ನ ತಂದೆಯಲ್ಲಿಯೂ ನೀವು ನನ್ನಲ್ಲಿಯೂ ನಾನು ನಿಮ್ಮ ಲ್ಲಿಯೂ ಇರುವೆನೆಂದು ನೀವು ಆ ದಿನದಲ್ಲಿ ತಿಳಿದು ಕೊಳ್ಳುವಿರಿ.
- Philippians 3:9 ಫಿಲಿಪ್ಪಿಯವರಿಗೆ 3:9ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.
Original words (Greek)
- And · G1161δέ dé
- if · G1487εἰ ei
- Christ · G5547Χριστός Christós
- in · G1722ἐν en
- you · G5213ὑμῖν hymîn
- body · G4983σῶμα sōma
- dead · G3498νεκρός nekrós
- of · G1223διά diá
- sin · G266ἁμαρτία hamartía
- but · G1161δέ dé
- Spirit · G4151πνεῦμα pneûma
- life · G2222ζωή zōḗ
- of · G1223διά diá
- righteousness · G1343δικαιοσύνη dikaiosýnē