Skip to content
ThuthiThuthiThuthi
Romans · chapter 8 · verse 12

Romans 8:12 in Kannada

ಹೀಗಿರಲಾಗಿ ಸಹೋದರರೇ, ಶರೀರಕ್ಕನುಸಾರ ವಾಗಿ ಜೀವಿಸುವದಕ್ಕೆ ನಾವು ಶರೀರಕ್ಕೆ ಋಣಸ್ಥರಲ್ಲ.

Heegiralaagi sahodarare, shareerakkanusaara vaagi jeevisuvadakke naavu shareerakke runastharalla.

Romans 8:12 in English

King James Version (KJV)
Therefore, brethren, we are debtors, not to the flesh, to live after the flesh.
World English Bible (WEB)
So then, brothers, we are debtors, not to the flesh, to live after the flesh.
American Standard Version (ASV)
So then, brethren, we are debtors, not to the flesh, to live after the flesh:
Bible in Basic English (BBE)
So then, my brothers, we are in debt, not to the flesh to be living in the way of the flesh:
Darby Translation (DBY)
So then, brethren, we are debtors, not to the flesh, to live according to flesh;
Webster's Bible (WBS)
Therefore, brethren, we are debtors, not to the flesh, to live according to the flesh.
Young's Literal Translation (YLT)
So, then, brethren, we are debtors, not to the flesh, to live according to the flesh;

Read in context

  1. 10ಆದರೆ ಕ್ರಿಸ್ತನು ನಿಮ್ಮಲ್ಲಿದ್ದರೆ ದೇಹವು ಪಾಪದ ದೆಸೆಯಿಂದ ಸತ್ತದ್ದಾಗಿದ್ದರೂ ಆತ್ಮವು ನೀತಿಯ ದೆಸೆ ಯಿಂದ ಜೀವವುಳ್ಳದ್ದಾಗಿದೆ.
  2. 11ಯೇಸುವನ್ನು ಸತ್ತವ ರೊಳಗಿಂದ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿ ದ್ದರೆ ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯ ದೇಹಗಳನ್ನು ಸಹ ಬದುಕಿಸುವನು.
  3. 12ಹೀಗಿರಲಾಗಿ ಸಹೋದರರೇ, ಶರೀರಕ್ಕನುಸಾರ ವಾಗಿ ಜೀವಿಸುವದಕ್ಕೆ ನಾವು ಶರೀರಕ್ಕೆ ಋಣಸ್ಥರಲ್ಲ.
  4. 13ನೀವು ಶರೀರಭಾವವನ್ನು ಅನುಸರಿಸಿದರೆ ಸಾಯುವಿರಿ; ಆದರೆ ನೀವು ಆತ್ಮನಿಂದ ದೇಹದ ಕ್ರಿಯೆಗಳನ್ನು ಸಾಯಿಸುವದಾದರೆ ಜೀವಿಸುವಿರಿ.
  5. 14ಯಾಕಂದರೆ ಯಾರಾರು ದೇವರ ಆತ್ಮನಿಂದ ನಡಿಸಲ್ಪಡುತ್ತಾರೋ ಅವರು ದೇವರ ಪುತ್ರರಾಗಿದ್ದಾರೆ.
Read all of Romans 8

Cross references

Original words (Greek)

Romans 8:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.